• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಬೇಡ: ಯಡಿಯೂರಪ್ಪ

Sambrama Prabha News by Sambrama Prabha News
January 7, 2026
in Politics
0
ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಬೇಡ: ಯಡಿಯೂರಪ್ಪ

Updated By: Priyalachhi 

ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ದೇವರಾಜ ಅರಸು ದಾಖಲೆ ಮುರಿದ ವಿಚಾರಕ್ಕೆ ಇಂದು ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಸರಿಯಲ್ಲ.ದೇವರಾಜ ಅರಸು ಆಡಳಿತ ವೈಖರಿ ಬೇರೆ, ಸಿದ್ದರಾಮಯ್ಯ ಆಡಳಿತ ವೈಖರಿ ಬೇರೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಈ ಸಮಯದಲ್ಲಿ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದನ್ನು ಜನರು ಮೆಚ್ಚುವುದಿಲ್ಲ ಎಂದರು.

ಸಿಎಂ ಕುರ್ಚಿಗಾಗಿ ಆಂತರಿಕ ಕಚ್ಚಾಟ ಕಾಂಗ್ರೆಸ್ ನಲ್ಲಿ ಮುಂದುವರಿಯುತ್ತಲೇ ಇದೆ, ಸರ್ಕಾರದಲ್ಲಿ ಆಡಳಿತ ವೈಖರಿ ಸರಿಯಾಗಿಲ್ಲ, ಸಿದ್ದರಾಮಯ್ಯನವರದ್ದು ಸಾಧನೆ, ದಾಖಲೆ ಎಂದು ಹೇಳಲು ಏನೂ ಇಲ್ಲ ಎಂದರು.

Tags: ಯಡಿಯೂರಪ್ಪ
Previous Post

ಸುಮಲತಾ ಅಂಬರೀಷ್ ರಾಜ್ಯ ರಾಜಕಾರಣಕ್ಕೆ ಎಂಟ್ರಿ

Next Post

ಉದ್ದೇಶ ಪೂರ್ವಕವಾಗಿ ಹತ್ಯೆ ಮಾಡಲಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.

Next Post
ಉದ್ದೇಶ ಪೂರ್ವಕವಾಗಿ ಹತ್ಯೆ ಮಾಡಲಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.

ಉದ್ದೇಶ ಪೂರ್ವಕವಾಗಿ ಹತ್ಯೆ ಮಾಡಲಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.