Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ನ್ಯೂಜಿಲೆಂಡ್​ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್​ ಇಂಡಿಯಾ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ಕೆ
Special News

ನ್ಯೂಜಿಲೆಂಡ್​ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್​ ಇಂಡಿಯಾ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ಕೆ

Sambrama Prabha NewsBy Sambrama Prabha NewsJanuary 18, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ನ್ಯೂಜಿಲೆಂಡ್​ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಇಂದು ಟೀಮ್ ಇಂಡಿಯಾ ನಾಯಕ ಶುಭ್​ಮನ್​ ಗಿಲ್​ ಅವರು ಟಾಸ್​ ಗೆದ್ದು ಮೊದಲು ಬೌಲಿಂಗ್​ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಮ್​ ಇಂಡಿಯಾ ತನ್ನ ಪ್ಲೇಯಿಂಗ್​ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿದೆ. ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಬದಲಿಗೆ ಅರ್ಶ್ದೀಪ್ ಸಿಂಗ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ನ್ಯೂಜಿಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಟೀಮ್​ ಇಂಡಿಯಾ ನಾಯಕ ಗಿಲ್ ಇಂದಿನ ಪಂದ್ಯ ಗೆದ್ದು ಚೊಚ್ಚಲ ಸರಣಿ ವಶಪಡಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಮತ್ತೊಂದೆಡೆ ನ್ಯೂಜಿಲೆಂಡ್, ಭಾರತದಲ್ಲಿ ತಮ್ಮ ಮೊದಲ ಏಕದಿನ ಸರಣಿ ಗೆಲ್ಲುವ ಸುವರ್ಣಾವಕಾಶ ಹೊಂದಿದೆ. ನ್ಯೂಜಿಲೆಂಡ್ ಇಲ್ಲಿಯವರೆಗೆ ಭಾರತದಲ್ಲಿ ಏಳು ಏಕದಿನ ಸರಣಿಗಳನ್ನು ಆಡಿದ್ದು, ಏಳನ್ನೂ ಸೋತಿದೆ.

ಪ್ರಸ್ತುತ ಸರಣಿ ಬಗ್ಗೆ ನೋಡುವುದಾದರೆ, ವಡೋದರಾದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 300 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿ 4 ವಿಕೆಟ್‌ಗಳಿಂದ ಗೆದ್ದಿತ್ತು. ರಾಜ್‌ಕೋಟ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಅದ್ಭುತ ಪುನರಾಗಮನ ಮಾಡಿ 284 ರನ್‌ಗಳನ್ನು ಬೆನ್ನಟ್ಟಿ 7 ವಿಕೆಟ್‌ಗಳಿಂದ ವಿಜಯ ಪತಾಕೆ ಹಾರಿಸಿತ್ತು. ಇದರ ಪರಿಣಾಮವಾಗಿ ಸರಣಿ 1-1 ಸಮಬಲಗೊಂಡಿತ್ತು.

ಮುಖಾಮುಖಿ ದಾಖಲೆ: ಭಾರತ ಮತ್ತು ನ್ಯೂಜಿಲೆಂಡ್ ಇದುವರೆಗೆ 122 ಏಕದಿನ ಪಂದ್ಯಗಳನ್ನು ಆಡಿವೆ. ಇದರಲ್ಲಿ ಭಾರತ 63 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 51 ಪಂದ್ಯಗಳನ್ನು ಗೆದ್ದುಕೊಂಡಿದೆ. ಏಳು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡರೆ, ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಹಿಂದಿನ ಐದು ಪಂದ್ಯಗಳ ದಾಖಲೆ ನೋಡಿದರೇ ಇದರಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧದ ನಾಲ್ಕರಲ್ಲಿ ಗೆಲುವು ಸಾಧಿಸಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಟೀಮ್​ ಇಂಡಿಯಾ ನ್ಯೂಜಿಲೆಂಡ್​
Add as Preferred on Google Follow on Google News
Share. WhatsApp Facebook Twitter Telegram
Previous Articleಜ. 29 ರಂದು ಸಾರಿಗೆ ನೌಕರರಿಂದ ಮುಷ್ಕರದ ಘೋಷಣೆ
Next Article ಸಚಿವ ತಿಮ್ಮಾಪುರ ವಜಾ ಮಾಡದಿದ್ದರೆ ಸಿಎಂಗೆ 85% ಕಮಿಷನ್ ಹೋಗಿದೆ ಎಂದರ್ಥ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

August 27, 2026

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026

ರಾಜ್ಯ ಸರ್ಕಾರಿ ನೌಕರರಿಗೆ ಹೊಸ ನಿಯಮ: ಆಗಸ್ಟ್ 20ರಿಂದ ಆನ್‌ಲೈನ್‌ನಲ್ಲೇ APAR ಮತ್ತು ಆಸ್ತಿ ವಿವರ ಸಲ್ಲಿಕೆ ಕಡ್ಡಾಯ!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.