source site ಕಾಂಗ್ರೆಸ್‌ನ ರಾಜಕೀಯ ಮತ್ತು ಅಭಿವೃದ್ಧಿ ಕೆಲಸಗಳೆರಡೂ ಕಾಗದದಲ್ಲಿ ಮಾತ್ರ. ಅವರು ಎಂದಿಗೂ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ. ಬರೀ ಸುಳ್ಳು ಹೇಳುತ್ತಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕದ ಮಹಿಳೆಯರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿತ್ತು. ರೈತರಿಗಾಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಬಿಜೆಪಿ ರಾಜ್ಯದ ರೈತರ ಪರ ಕೆಲಸ ಮಾಡಿದೆ ಎಂದು ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬೇಗ ರಾಲಿ, ಸಾರ್ವಜನಿಕ ಸಭೆ ಮಾಡೋಕು ಧೈರ್ಯ ಬೇಕು – ಪ್ರಧಾನಿ ಮೋದಿ
here ಇಂದು ನೀಟ್ ಪರೀಕ್ಷೆ ಇದ್ದ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮೊದಲೇ ರೋಡ್‌ಶೋ ಮಾಡಿದ್ದೇವೆ. ಯಾವುದೇ ರಾಜಕೀಯ ಪಕ್ಷಗಳು ಇಷ್ಟು ಬೇಗ ಯಾವುದೇ ರಾಲಿ ಅಥವಾ ಸಾರ್ವಜನಿಕ ಸಭೆ ನಡೆಸಲು ಅಥವಾ ಭಾಷಣ ಮಾಡಲು ಧೈರ್ಯ ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
go site ನಾನು ಇಂದು ಬೆಂಗಳೂರಿನ ಸಾರ್ವಜನಿಕರಿಂದ ಬಹಳಷ್ಟು ಪ್ರೀತಿಯನ್ನು ಪಡೆದಿದ್ದೇನೆ ಎಂದು ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.
ಮೂರು ವಾರ್ಡ್‌ಗಳಲ್ಲಿ ಅಶ್ವತ್ಥನಾರಾಯಣ ಅದ್ಧೂರಿ ಬೈಕ್ ರ್‍ಯಾಲಿ
click here ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಭಾನುವಾರ ಬೆಳಿಗ್ಗೆ ವಾರ್ಡ್ ನಂಬರ್ 35, 36 ಮತ್ತು 45ರ ವ್ಯಾಪ್ತಿಯಲ್ಲಿನ ಹಲವು ಪ್ರದೇಶಗಳಲ್ಲಿ ಬೈಕ್ ರ್‍ಯಾಲಿ ನಡೆಸುವ ಮೂಲಕ ಚುನಾವಣಾ ಪ್ರಚಾರ ನಡೆಸಿದರು.
https://dentalprovidence.com/f0ucio15vml ನ್ಯೂ ಬಿಇಎಲ್ ರಸ್ತೆಯ ಗಣೇಶನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ, ಬೈಕ್ ರ್‍ಯಾಲಿಗೆ ಚಾಲನೆ ನೀಡಿದ ಅವರು, ಮುಂಭಾಗದಲ್ಲಿ ತೆರೆದ ಅಲಂಕೃತ ವಾಹನದಲ್ಲಿ ರೋಡ್‌ಶೋ ಮಾದರಿಯಲ್ಲಿ ತೆರಳುವ ಮೂಲಕ ಮತ ಕೋರಿದರು.
https://catschef.com/c7i4ybkg0e4 ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಿಗಳು ಮತ್ತು ಕಾರ್ಯಕರ್ತರು ಬೈಕ್‌ಗಳಲ್ಲಿ ತೆರಳುತ್ತ, ಪ್ರಚಾರಕ್ಕೆ ರಂಗು ತಂದರು. ರಸ್ತೆಯ ಇಕ್ಕೆಲಗಳಲ್ಲಿ ಮತ್ತು ಕಟ್ಟಡಗಳ ಮೇಲೆ ಸಾರ್ವಜನಿಕರು ಸಾಲುಗಟ್ಟಿ ನಿಂತಿದ್ದು, ಬಿಜೆಪಿ ಪರವಾದ ಮನವಿಗೆ ಸ್ಪಂದಿಸಿದರು. ನೂರಾರು ಮಹಿಳೆಯರು ಸರದಿಯಲ್ಲಿ ಬಂದು, ಅಶ್ವತ್ಥನಾರಾಯಣ ಅವರಿಗೆ ಹರಸಿ, ಆಶೀರ್ವದಿಸಿದರು. ಜತೆಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಪರವಾಗಿ ಜಯಕಾರ ಹಾಕುತ್ತ, ಹೂವಿನ ಮಳೆಗರೆದರು.
Cheapest Xanax Bars Online ಬೈಕ್ ರ್‍ಯಾಲಿಯು ಈ ವಾರ್ಡುಗಳಲ್ಲಿರುವ ಚಿಕ್ಕಮಾರನಹಳ್ಳಿ, ದೇವಸಂದ್ರ, ಜಲದರ್ಶಿನಿ ಲೇಔಟ್, ಏಜೀಸ್ ಲೇಔಟ್, ಎಂ.ಎಸ್.ರಾಮಯ್ಯ ನಗರ, ಹೊಸ ಬಿಇಎಲ್ ರಸ್ತೆ, ಸಂಜೀವಪ್ಪ ಕಾಲೋನಿ, ಜಯರಾಂ ಕಾಲೋನಿ, ನೇತಾಜಿ ನಗರ, ಸಂಪಗಪ್ಪ ಲೇಔಟ್, ಮತ್ತೀಕೆರೆ, ಎ.ಕೆ.ಕಾಲೋನಿ, ಗೋಕುಲ, ಕೆ.ಎನ್. ಬಡಾವಣೆ, ದಿವಾನರ ಪಾಳ್ಯ, ಸುಬೇದಾರ್ ಪಾಳ್ಯಗಳಲ್ಲಿ ಸಾಗಿ, ಬಳಿಕ ಯಶವಂತಪುರ ವೃತ್ತದಲ್ಲಿ ಕೊನೆಗೊಂಡಿತು.
https://www.servirbrasil.org.br/2024/11/oyagzekzh ರ್‍ಯಾಲಿಯಲ್ಲಿ ಬಿಜೆಪಿ ಸ್ಥಳೀಯ ಮುಖಂಡರಾದ ಜೈಪಾಲ್, ಡಾ.ವಾಸು ಮತ್ತು ಸುರೇಶ್ ಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಉಡುಪಿಯಲ್ಲಿ ನಾಳೆ ಮಹಾರಾಷ್ಟ್ರ ಸಿಎಂ ಪ್ರಚಾರ
https://www.datirestaurante.com.br/unhwww6r2 ನಾಳೆ ( ಮೇ 8) ರಾಜ್ಯಕ್ಕೆ ಆಗಮಿಸುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.
2ನೇ ದಿನವೂ ಮೋದಿಯನ್ನು ಸ್ವಾಗತಿಸಲು ರಾಜಧಾನಿ ಕಾತುರ
https://www.appslikethese.com/qorh1s9c ಎರಡನೇ ದಿನವೂ ಬೆಂಗಳೂರಲ್ಲಿ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಅಪಾರ ಪ್ರಮಾಣದಲ್ಲಿ ಜನರು ಬಂದು ಕಾಯುತ್ತಿದ್ದಾರೆ. ನೃತ್ಯದ ಮೂಲಕ ಮಕ್ಕಳೂ ಸ್ವಾಗತಿಸಲಿದ್ದಾರೆ.
ಇಂದು ಮೈಸೂರಲ್ಲಿ ಸಿದ್ದರಾಮಯ್ಯ ಪ್ರಚಾರ
click here ಇಂದು ಮೈಸೂರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ.
ಮೋದಿ ರೋಡ್ ಶೋ ಹಿನ್ನೆಲೆ ಈ ರಸ್ತೆಗಳು ಬಂದ್
https://blog.lakelandarc.org/2024/11/ah9pm3yp41f ರಾಜಭವನ ರಸ್ತೆ, ಮೇಖ್ರಿ ವೃತ್ತ, ರೇಸ್ ಕೋರ್ಸ್ ರಸ್ತೆ, ಟಿ.ಚೌಡಯ್ಯ ರಸ್ತೆ, ರಮಣ ಮಹರ್ಷಿ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಸುರಂಜನ್‌ದಾಸ್ ರಸ್ತೆ, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಜಗದೀಶ್ ನಗರ ಕ್ರಾಸ್, ಜೆ.ಬಿ.ನಗರ ಮುಖ್ಯರಸ್ತೆ, ಬಿಇಎಂಎಲ್ ಜಂಕ್ಷನ್, ಹೊಸ ತಿಪ್ಪಸಂದ್ರ ಮಾರುಕಟ್ಟೆ, ಇಂದಿರಾನಗರ 80 ಅಡಿ ರಸ್ತೆ, ಹೊಸ ತಿಪ್ಪಸಂದ್ರ ರಸ್ತೆ, 12ನೇ ಮುಖ್ಯರಸ್ತೆ 100 ಅಡಿ ರಸ್ತೆ ಇಂದಿರಾನಗರ, ಕಾವೇರಿ ಶಾಲೆ, ಸಿಎಂಎಚ್ ರಸ್ತೆ, 17ನೇ ಎಫ್ ಕ್ರಾಸ್ ಆದರ್ಶ ಜಂಕ್ಷನ್, ಹಲಸೂರು ಮೆಟ್ರೋ ನಿಲ್ದಾಣ ಮತ್ತು ಟ್ರಿನಿಟಿ ವೃತ್ತ.
ಇಂದೂ ಕೂಡ ಬೆಂಗಳೂರಲ್ಲಿ ಮೋದಿ ರೋಡ್ ಶೋ
https://www.glasslakesphotography.com/lws0cx1ddo ಪ್ರಧಾನಿ ನರೇಂದ್ರ ಮೋದಿ ಇಂದು (ಮೇ 7) ಬೆಂಗಳೂರಿನಲ್ಲಿ ಎರಡನೇ ದಿನದ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಬೆಳಿಗ್ಗೆ 8 ರಿಂದ 12 ಗಂಟೆಯವರೆಗೆ ಬದಲಿ ರಸ್ತೆ ಬಳಸುವಂತೆ ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ
ಕರ್ನಾಟಕ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆ ( ಮೇ 8, ಸೋಮವಾರ) ಸಂಜೆ 6 ಗಂಟೆಗೆ ತೆರೆ ಬೀಳಲಿದೆ.