BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ರಾಜ್ಯಪಾಲರಿಗೆ ಅಗೌರವ ತೋರಿಸಿದ ‘ಕೈ’ ನಾಯಕರ ವಿರುದ್ಧ ಕ್ರಮ ಕೈಗೊಳ್ಳಿ: ಸ್ಪೀಕರ್ ಗೆ ಆರ್ ಅಶೋಕ್ ದೂರು

Author Picture
Published On: January 22, 2026

—Advertisement—

Updated By: Priyalachhi

ಬೆಂಗಳೂರು: ಇಂದು ಗುರುವಾರ ಆರಂಭವಾದ ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಕೊಟ್ಟ ಭಾಷಣ ಓದುವ ಬದಲು ತಾವೇ ಬರೆದು ತಂದ ಭಾಷಣ ಆರಂಭಿಸಿ ಕೇವಲ ಒಂದೇ ವಾಕ್ಯ ಓದಿ ಮುಗಿಸಿ ಹೊರಟ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಸದಸ್ಯರು ತೀವ್ರವಾಗಿ ಖಂಡಿಸಿ ಟೀಕಿಸುತ್ತಿದ್ದಾರೆ.

ಅವರು ಹೊರಹೋಗುತ್ತಿದ್ದ ವೇಳೆ ಕಾಂಗ್ರೆಸ್ ನಾಯಕರಾದ ಬಿ ಕೆ ಹರಿಪ್ರಸಾದ್ ಮತ್ತು ಇತರ ಶಾಸಕರು ಅಡ್ಡಿಗಟ್ಟಿರುವುದನ್ನು ಖಂಡಿಸಿರುವ ವಿಪಕ್ಷ ನಾಯಕ ಆರ್ ಅಶೋಕ್, ಇದೊಂದು ‘ಕರಾಳ ದಿನ’ ಎಂದು ಕರೆದಿದ್ದಾರೆ. ವಿಧಾನಸೌಧ ಮುಂದೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಪ್ರಕಾರ ರಾಜ್ಯಪಾಲರು ತಮ್ಮ ಕರ್ತವ್ಯ ನಿರ್ವಹಿಸಿ ಧನ್ಯವಾದ ಹೇಳಿ ಹೊರಟಿದ್ದಾರೆ.

ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ರಾಜ್ಯಪಾಲರು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸಿದ್ದು, ಅವರ ಭಾಷಣವನ್ನು ಓದದೇ ಹೊರಡುವುದಕ್ಕೂ ಅವರಿಗೆ ಅಧಿಕಾರವಿದೆ. ಆದರೆ ಕಾಂಗ್ರೆಸ್ ಪಕ್ಷದವರು ರಾಜ್ಯಪಾಲರನ್ನು ಅಡ್ಡಗಟ್ಟಿ ಅಗೌರವ ತೋರಿಸಿದ್ದು ಗೂಂಡಾಗಿರಿ ಎಂದು ಕಿಡಿಕಾರಿದರು. ಅಧಿವೇಶನವನ್ನು ಕಾಂಗ್ರೆಸ್ ಕರಾಳ ರೀತಿಯಲ್ಲಿ ನಡೆಸಿದೆ ಎಂದು ಆರೋಪಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp