go here get link ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಮೈಸೂರಿನಲ್ಲಿ ಪರಸ್ಪರ ಭೇಟಿಯಾಗಿ, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ನಾಳೆ ಮತದಾನ ನಡೆಯಲಿದ್ದು, ನಿನ್ನೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಹೀಗಾಗಿ ಇಬ್ಬರು ನಾಯಕರು ಒಟ್ಟಾಗಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಆತಂರಿಕ ಸಂಘರ್ಷವಿದೆ ಎಂದು ಮೊದಲಿನಿಂದಲೂ ವ್ಯಾಪಕ ಅಪಪ್ರಚಾರ ನಡೆದಿದೆ.
https://www.datirestaurante.com.br/122m3tmerehttps://www.sabiasque.net/3vrpuy9c7m ಅದನ್ನು ಸರಿ ಪಡಿಸಲು ಇಬ್ಬರು ನಾಯಕರು ನಾನಾ ಕಸರತ್ತು ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ಇಬ್ಬರು ನಾಯಕರು ಆತ್ಮೀಯ ಸಂಭಾಷಣೆ ನಡೆಸಿದ ದೃಶ್ಯಾವಳಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು. ಅದು ಅಷ್ಟೇನು ಪರಿಣಾಮ ಬೀರಿದಂತೆ ಕಂಡು ಬಂದಿಲ್ಲ.
source sitesource site ಹಾಗಾಗಿ ಮತದಾನದ ಹಿಂದಿನ ದಿನ ಇಬ್ಬರು ನಾಯಕರು ಒಟ್ಟಾಗಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ನಮ್ಮಲ್ಲಿ ಭಿನ್ನಮತವಿಲ್ಲ ಎಂಬ ಸಂದೇಶ ರವಾನಿಸಲು ಯತ್ನಿಸುತ್ತಿದ್ದಾರೆ. ಇಲ್ಲವಾದರೆ ತಳಮಟ್ಟದಲ್ಲಿ ಕಾರ್ಯಕರ್ತರಿಗೆ ಬೇರೆ ರೀತಿಯ ಸಂದೇಶ ರವಾನೆಯಾಗುತ್ತದೆ ಎಂಬ ಕಾರಣಕ್ಕೆ ಕಸರತ್ತು ಮುಂದುವರೆಸಿದ್ದಾರೆ.
go sitehttps://kugellager-leitner.at/o4tmvxlhu ಮತದಾನದ ಕೊನೆ ಹಂತದ ಹೋರಾಟದಲ್ಲಿ ಮುಖ್ಯಮಂತ್ರಿಯ ಹುದ್ದೆ ರೇಸ್‍ನಲ್ಲಿರುವ ಇಬ್ಬರು ನಾಯಕರು ಒಟ್ಟಾಗಿದ್ದೇವೆ ಎಂದು ಬಿಂಬಿಸಿಕೊಳ್ಳುವ ಮೂಲಕ ಮತ ಸೆಳೆಯಲು ಯತ್ನಿಸುತ್ತಿದ್ದಾರೆ.
Buy Xanax Us Online