• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Sambrama Prabha News by Sambrama Prabha News
November 1, 2025
in Latest News, Politics, Special News
0
ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Updated By: Priyalachhi

ಬೆಂಗಳೂರು: 70ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

Tags: ಕನ್ನಡ ರಾಜ್ಯೋತ್ಸವಸಿಎಂಸಿದ್ದರಾಮಯ್ಯ
Previous Post

ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಭೆಯ ನಾಡು…

Next Post

ಆಂಧ್ರ ಪ್ರದೇಶ: ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುಲದಲ್ಲಿ ಕಾಲ್ತುಳಿತ

Next Post
ಆಂಧ್ರ ಪ್ರದೇಶ: ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುಲದಲ್ಲಿ ಕಾಲ್ತುಳಿತ

ಆಂಧ್ರ ಪ್ರದೇಶ: ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುಲದಲ್ಲಿ ಕಾಲ್ತುಳಿತ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.