Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಕೇಂದ್ರ ಅಸ್ತು
Latest News Nation News

1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಕೇಂದ್ರ ಅಸ್ತು

Sambrama Prabha NewsBy Sambrama Prabha NewsJanuary 24, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ನವದೆಹಲಿ/ಹುಬ್ಬಳ್ಳಿ: ರಾಜ್ಯದಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಈ ಮೂಲಕ ಕೇಂದ್ರವು ಸಂಕಷ್ಟ ಸಮಯದಲ್ಲಿ ರಾಜ್ಯದ ಕಡಲೆ ಬೆಳೆಗಾರರ ಬೆಂಬಲಕ್ಕೆ ಬಂದಿದೆ.

ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆ(MSP) 5,875 ರೂ. ದರದಲ್ಲಿ ಒಟ್ಟು 1,01,340 ಮೆಟ್ರಿಕ್​ ಟನ್​ ಹಿಂಗಾರು ಹಂಗಾಮಿನ ಕಡಲೆ ಕಾಳು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಸಚಿವ ಪ್ರಲ್ಹಾದ್​ ಜೋಶಿ ಅವರಿಗೆ ಪತ್ರದ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ.

Image

Image

ಗಮನ ಸೆಳೆದಿದ್ದ ಪ್ರಲ್ಹಾದ ಜೋಶಿ: ಕರ್ನಾಟಕದ ಪ್ರಮುಖ ದ್ವಿದಳ ಧಾನ್ಯಗಳಲ್ಲಿ ಕಡಲೆಯೂ ಒಂದಾಗಿದ್ದು, ಸುಮಾರು 9.24 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಉತ್ಪಾದನೆ ಆಗುತ್ತದೆ. ಆದರೆ, ಪ್ರಸ್ತುತ ಮಾರುಕಟ್ಟೆ ಬೆಲೆಗಿಂತ ತೀರಾ ಕಡಿಮೆ ಬೆಲೆಯಿಂದಾಗಿ ಕಡಲೆ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಾಗಾಗಿ, ಬೆಂಬಲ ಬೆಲೆಯಲ್ಲಿ ಖರೀದಿಗೆ ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಸಚಿವ ಪ್ರಲ್ಹಾದ್​ ಜೋಶಿ ಪತ್ರ ಬರೆದು ಗಮನ ಸೆಳೆದಿದ್ದರು.

ಕಡಲೆಗೆ ಪ್ರಸ್ತುತ ಮಾರುಕಟ್ಟೆ ಬೆಲೆ RMS 2026-27ಕ್ಕೆ ಘೋಷಿಸಲಾದ ಪ್ರತಿ ಕ್ವಿಂಟಾಲ್‌ಗೆ 5,875 ರೂ.ಗಳು ಎಂಎಸ್​ಪಿಗಿಂತ ತುಂಬಾ ಕಡಿಮೆಯಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಕಡಲೆ ಬೆಲೆ ಮತ್ತಷ್ಟು ಕುಸಿಯುವ ಆತಂಕವಿದೆ. ಆದ್ದರಿಂದ, ಕರ್ನಾಟಕದಲ್ಲಿ ಕಡಲೆ(ಚನಾ)ಗೆ ಬೆಂಬಲ ಬೆಲೆ ಯೋಜನೆ (PSS) ಅನ್ನು ಆದ್ಯತೆ ಮೇರೆಗೆ ಜಾರಿಗೆ ತರುವ ಅವಶ್ಯಕತೆಯಿದೆ ಎಂದು ಪ್ರಲ್ಹಾದ್ ಜೋಶಿ ಪತ್ರದಲ್ಲಿ ವಿವರಿಸಿದ್ದರು.

ಜೋಶಿ ಅವರ ಮನವಿಗೆ ಸ್ಪಂದಿಸಿದ ಕೃಷಿ ಸಚಿವರು ರಾಜ್ಯದ ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್​ಗೂ ಹೆಚ್ಚು ಕಡಲೆ ಖರೀದಿಸಲು ರಾಜ್ಯ ಸರ್ಕಾರಕ್ಕೆ ಅನುಮೋದನೆ ನೀಡಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಕೇಂದ್ರ
Add as Preferred on Google Follow on Google News
Share. WhatsApp Facebook Twitter Telegram
Previous Articleಚಿರತೆ ದಾಳಿ ಪ್ರಕರಣ ಭಕ್ತರು ಪಾದಯಾತ್ರೆ ಮಾಡುವ ವೇಳೆ ಡ್ರೋಣ್ ಕ್ಯಾಮೆರಾ ಅಳವಡಿಸಿ: ಸಚಿವ ಖಂಡ್ರೆ ಸೂಚನೆ
Next Article ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ: ಶಶಿ ತರೂರ್ ಮಹತ್ವದ ಹೇಳಿಕೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

October 1, 2026

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

October 1, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.