Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ನಾಳೆಯಿಂದ ಸಂಸತ್​ನ ಬಜೆಟ್ ಅಧಿವೇಶನ ಆರಂಭ
Nation News Politics

ನಾಳೆಯಿಂದ ಸಂಸತ್​ನ ಬಜೆಟ್ ಅಧಿವೇಶನ ಆರಂಭ

Sambrama Prabha NewsBy Sambrama Prabha NewsJanuary 27, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ನವದೆಹಲಿ: ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ. ಈ ಸಂಬಂಧ ಇಂದು ಕೇಂದ್ರ ಸರ್ಕಾರವು ಎಲ್ಲಾ ರಾಜಕೀಯ ಪಕ್ಷಗಳು – ಲೋಕಸಭೆ ಮತ್ತು ರಾಜ್ಯಸಭೆ – ಎರಡೂ ಸದನಗಳನ್ನು ಸುಗಮವಾಗಿ ನಡೆಸಲು ಸಹಕರಿಸುವಂತೆ ಮನವಿ ಮಾಡಿದೆ.

ಬಜೆಟ್ ಅಧಿವೇಶನದ ಮೊದಲ ಭಾಗದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯ ಮಂಡಿಸಲಾಗುವುದು. ಅದರ ನಂತರ ಸಂಸತ್ತಿನ ಎರಡೂ ಸದನಗಳಲ್ಲಿ ಬಜೆಟ್ ಕುರಿತು ಚರ್ಚೆ ನಡೆಯಲಿದೆ. ಅಧಿವೇಶನವನ್ನು ಸುಗಮವಾಗಿ ನಡೆಸಲು ಎಲ್ಲಾ ಪಕ್ಷಗಳು ಸಹಕರಿಸಬೇಕೆಂದು ನಾವು ವಿನಂತಿಸಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬಜೆಟ್ ಅಧಿವೇಶನಕ್ಕೂ ಮುನ್ನ ನಡೆದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸರ್ವಪಕ್ಷಗಳ ಸಭೆಯ ನೇತೃತ್ವ ವಹಿಸಿದ್ದರು ಎಂದು ರಿಜಿಜು ಹೇಳಿದರು. ರಾಜ್ಯಸಭಾ ಆಡಳಿತ ಪಕ್ಷದ ನಾಯಕ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಎಲ್. ಮುರುಗನ್ ಕೂಡ ಸಭೆಯಲ್ಲಿ ಹಾಜರಿದ್ದರು. ವಿವಿಧ ಪಕ್ಷಗಳ ನಾಯಕರು ನೀಡಿದ ಸಲಹೆಗಳನ್ನು ನಾವು ಗಮನಿಸಿದ್ದೇವೆ. ಇದು ಬಜೆಟ್ ಅಧಿವೇಶನ ಮತ್ತು ಈ ವರ್ಷದ ಮೊದಲ ಸಂಸತ್ ಅಧಿವೇಶನವಾಗಿರುವುದರಿಂದ ಸದನವನ್ನು ನಡೆಸಲು ಸಹಕಾರ ನೀಡುವಂತೆ ನಾವು ಎಲ್ಲಾ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ್ದೇವೆ ಎಂದು ರಿಜಿಜು ಹೇಳಿದರು.

ಜನವರಿ 29 ರಂದು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು ಮತ್ತು ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣ ಮಾಡಲಿದ್ದಾರೆ ಎಂದು ರಿಜಿಜು ಸಭೆಯ ಕುರಿತು ಮಾಹಿತಿ ನೀಡಿದರು.

ಸರ್ಕಾರದ ನಡೆ ಟೀಕಿಸಿದ ಕಾಂಗ್ರೆಸ್​; ಅಧಿವೇಶನಕ್ಕೂ ಮುನ್ನ ಕೇಂದ್ರವು ತನ್ನ ಪ್ರಸ್ತಾವಿತ ಸಂಸದೀಯ ಕಾರ್ಯಸೂಚಿಯನ್ನು ಹಂಚಿಕೊಳ್ಳದಿದ್ದಕ್ಕಾಗಿ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದೆ. ಪ್ರಸ್ತಾಪಿಸಬೇಕಾದ ಮಸೂದೆಗಳ ಪಟ್ಟಿಯನ್ನು ಹಂಚಿಕೊಳ್ಳದಿದ್ದಕ್ಕಾಗಿ ವಿರೋಧ ಪಕ್ಷಗಳು ಅತೃಪ್ತಿ ಹೊಂದಿವೆ ಎಂದು ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ಕೆ ಸುರೇಶ್ ಹೇಳಿದರು.

ಈ ನಡುವೆ ಸಂಸದೀಯ ಕಾರ್ಯಸೂಚಿಯನ್ನು ನಂತರ ವಿತರಿಸಲಾಗುವುದು ಎಂದು ಸಚಿವರು ಸ್ಪಷ್ಟನೆ ಕೊಟ್ಟರು. ಆದರೆ, ಕಾಂಗ್ರೆಸ್ ಈ ವಿವರಣೆಯನ್ನು ಅತೃಪ್ತಿಕರ ಎಂದು ಹೇಳಿದೆ. ಸರ್ಕಾರವು ಪಾರದರ್ಶಕತೆಯ ಕೊರತೆಯನ್ನು ಹೊಂದಿದೆ ಎಂದು ಕಾಂಗ್ರೆಸ್​ ನಾಯಕ ಸುರೇಶ್ ಆರೋಪಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಸಂಸತ್
Add as Preferred on Google Follow on Google News
Share. WhatsApp Facebook Twitter Telegram
Previous Articleಬೆಂಗಳೂರು ವಾಯುಗುಣಮಟ್ಟ ಗಣನೀಯ ಚೇತರಿಕೆ- ಹವಾಮಾನ ಇಲಾಖೆ!
Next Article ಸತತ 9ನೇ ಬಜೆಟ್​​​​​ ಮಂಡಿಸಲಿರುವ ಸಚಿವೆ ಸೀತಾರಾಮನ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.