Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಪಾವಗಡ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ – ಸರ್ಕಾರಿ ಅಧಿಕಾರಿಯ ಕಾಮಲೀಲೆ ಬಹಿರಂಗ!
Crime News Exclusive

ಪಾವಗಡ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ – ಸರ್ಕಾರಿ ಅಧಿಕಾರಿಯ ಕಾಮಲೀಲೆ ಬಹಿರಂಗ!

Sub EditorBy Sub EditorJuly 31, 2026No Comments1 Min Read
Share WhatsApp Facebook Twitter Telegram
pavagada-govt-officer-harassment-case
Share
WhatsApp Facebook Twitter Telegram
ಪಾವಗಡ: ಸರ್ಕಾರಿ ಕಚೇರಿಯಲ್ಲೇ ಮಹಿಳಾ ನೌಕರರಿಗೆ ಸುರಕ್ಷತೆ ಇಲ್ಲದಂತಹ ಆಘಾತಕಾರಿ ಘಟನೆಯೊಂದು ತುಮಕೂರು ಜಿಲ್ಲೆಯ ಪಾವಗಡದಲ್ಲಿ ಬೆಳಕಿಗೆ ಬಂದಿದೆ. ಹೊರಗುತ್ತಿಗೆ ನೌಕರೆಯನ್ನು ಕೆಲಸದಲ್ಲಿ ಕಾಯಂ ಮಾಡಿಕೊಡುವ ಆಮಿಷವೊಡ್ಡಿ ಸರ್ಕಾರಿ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿಬಂದಿದೆ.

ಘಟನೆಯ ವಿವರ: ಪಾವಗಡದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಗೋಪಾಲಪ್ಪ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಇಲಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರೆಗೆ ಕೆಲಸ ಖಾಯಂ ಮಾಡಿಸಿಕೊಡುವುದಾಗಿ ಈತ ಆಮಿಷವೊಡ್ಡಿದ್ದನು ಎನ್ನಲಾಗಿದೆ. ತನ್ನ ಕಾಮವಾಚ್ಛೆಗೆ ಸಹಕರಿಸದಿದ್ದರೆ ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ನೊಂದ ಯುವತಿ ಆರೋಪಿಸಿದ್ದಾರೆ. ಅಧಿಕಾರಿಯ ಕಿರುಕುಳದಿಂದ ಬೇಸತ್ತ ಯುವತಿ ಕೊನೆಗೂ ನ್ಯಾಯಕ್ಕಾಗಿ ಕಾನೂನಿನ ಮೊರೆ ಹೋಗಿದ್ದಾರೆ.

ಎಫ್‌ಐಆರ್ ದಾಖಲು – ಸಂಭ್ರಮಪ್ರಭಕ್ಕೆ ಅಧಿಕಾರಿ ಕುಮಾರ್ ಸ್ಪಷ್ಟನೆ

ಈ ಪ್ರಕರಣದ ಕುರಿತು ಪಾವಗಡ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಯಾದ ಕುಮಾರ್ ಅವರು ಸಂಭ್ರಮಪ್ರಭ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ್ದು: “ಕಳೆದ ತಿಂಗಳು 23ನೇ ತಾರೀಖಿನಂದು ಈ ಘಟನೆ ನಡೆದಿದ್ದು, ಆರೋಪಿ ಅಧಿಕಾರಿಯ ವಿರುದ್ಧ ಈಗಾಗಲೇ ಪಾವಗಡ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಅಲ್ಲದೆ, ಈ ಗಂಭೀರ ವಿಚಾರವನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ” ಎಂದು ತಿಳಿಸಿದ್ದಾರೆ.

ಪೊಲೀಸರ ವಿಳಂಬಕ್ಕೆ ಆಕ್ರೋಶ – ಹಿರಿಯ ಅಧಿಕಾರಿಗಳ ಮಧ್ಯಸ್ಥಿಕೆಗೆ ಆಗ್ರಹ

ಯುವತಿ ದೂರು ನೀಡಿ ಹತ್ತು ದಿನಗಳು ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದು, ಇದು ಸಾರ್ವಜನಿಕರ ಹಾಗೂ ವಿವಿಧ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಕಾನೂನು ಕ್ರಮಕ್ಕೆ ಆಗ್ರಹ: ಕೂಡಲೇ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಆರೋಪಿ ಅಧಿಕಾರಿಯ ಮೇಲೆ ಕಾನೂನು ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇಂತಹ ಕಾಮುಕ ಮನಸ್ಥಿತಿಯ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಾಗೊಳಿಸಿ, ಆರೋಪಿ ಗೋಪಾಲಪ್ಪನನ್ನು ಬಂಧಿಸುವ ಮೂಲಕ ನೊಂದ ಯುವತಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.
ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Backward Classes Welfare Department FIR Filed Gopalappa Government Officer Case Karnataka News Pavagada News Pavagada Police Station Sambramaprabha News Sexual Harassment Case Tumakuru News
Add as Preferred on Google Follow on Google News
Share. WhatsApp Facebook Twitter Telegram
Previous Articleಕಾವೇರಿ ನೀರು ಬಿಡುಗಡೆ ವಿರೋಧಿಸಿ ಆ.13ರಂದು ‘ಅಖಂಡ ಕರ್ನಾಟಕ ಬಂದ್’ಗೆ ವಾಟಾಳ್ ನಾಗರಾಜ್ ಕರೆ
Next Article ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 18 ಶಾಸಕರಿಗೆ ಒಲಿದ ಅದೃಷ್ಟ, ಸೋಮವಾರ ನೂತನ ಸಚಿವರ ಪ್ರಮಾಣ ವಚನ?
Sub Editor
  • Website

Related Posts

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

September 10, 2026

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

August 31, 2026

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

August 29, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.