Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ
Exclusive Latest News Special News

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

Sambrama Prabha NewsBy Sambrama Prabha NewsAugust 27, 2026No Comments2 Mins Read
Share WhatsApp Facebook Twitter Telegram
Dr. G Parameshwara
Share
WhatsApp Facebook Twitter Telegram

ಬೆಂಗಳೂರು: ಪ್ರಸಕ್ತ ವರ್ಷ ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದ 101 ತಾಲೂಕುಗಳನ್ನು (89 ತೀವ್ರ, 12 ಸಾಧಾರಣ) ಕರ್ನಾಟಕ ಸರ್ಕಾರ ಅಧಿಕೃತವಾಗಿ ‘ಬರಪೀಡಿತ’ ಎಂದು ಘೋಷಿಸಿದೆ.

ರಾಜ್ಯದಲ್ಲಿ ಶೇ.30ರಷ್ಟು ಮಳೆ ಕೊರತೆಯಿಂದ 1976ರ ಬಳಿಕ ಅತಿ ಭೀಕರ ಬರಗಾಲ ಎದುರಾಗಿದ್ದು, ಅಂತರ್ಜಲ ಕುಸಿತ ಹಾಗೂ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉಲ್ಬಣಿಸಿದೆ. ರೈತರ ಹಿತದೃಷ್ಟಿಯಿಂದ ಬೆಳೆವಿಮೆ ಗಡುವನ್ನು ವಿಸ್ತರಿಸಲಾಗಿದ್ದು, ಪರಿಹಾರಕ್ಕಾಗಿ ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

೧. ತೀವ್ರ ಬರಪೀಡಿತ ತಾಲೂಕುಗಳು (Severe Drought)

ಜಿಲ್ಲೆ ತಾಲೂಕುಗಳು
ಬೆಂಗಳೂರು ನಗರ ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಯಲಹಂಕ
ಬೆಂಗಳೂರು ಗ್ರಾಮಾಂತರ ಹೊಸಕೋಟೆ, ನೆಲಮಂಗಲ
ಬೆಂಗಳೂರು ದಕ್ಷಿಣ ಮಾಗಡಿ, ರಾಮನಗರ
ಕೋಲಾರ ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ, ಕೆ.ಜಿ.ಎಫ್
ಚಿಕ್ಕಬಳ್ಳಾಪುರ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟ, ಚೇಳೂರು, ಮಂಚೇನಹಳ್ಳಿ
ತುಮಕೂರು ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ಶಿರಾ, ತುಮಕೂರು, ತುರುವೇಕೆರೆ
ಚಿತ್ರದುರ್ಗ ಚಳ್ಳಕೆರೆ, ಹಿರಿಯೂರು, ಹೊಸದುರ್ಗ
ದಾವಣಗೆರೆ ಚನ್ನಗಿರಿ, ಹೊನ್ನಾಳಿ, ನ್ಯಾಮತಿ
ಚಾಮರಾಜನಗರ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಯಳಂದೂರು, ಹನೂರು
ಮೈಸೂರು ಹೆಗ್ಗಡದೇವನಕೋಟೆ, ಹುಣಸೂರು, ಕೃಷ್ಣರಾಜನಗರ, ಮೈಸೂರು, ನಂಜನಗೂಡು, ಟಿ. ನರಸೀಪುರ, ಸರಗೂರು, ಸಾಲಿಗ್ರಾಮ
ಮಂಡ್ಯ ಕೃಷ್ಣರಾಜಪೇಟೆ, ಮಳವಳ್ಳಿ, ಮಂಡ್ಯ, ನಾಗಮಂಗಲ, ಶ್ರೀರಂಗಪಟ್ಟಣ
ಬಳ್ಳಾರಿ ಬಳ್ಳಾರಿ, ಸಂಡೂರು, ಕುರುಗೋಡು, ಕಂಪ್ಲಿ
ಕೊಪ್ಪಳ ಗಂಗಾವತಿ, ಕುಕನೂರು, ಕನಕಗಿರಿ
ರಾಯಚೂರು ದೇವದುರ್ಗ, ಮಸ್ಕಿ, ಅರಕೇರಾ
ಬೀದರ್ ಬೀದರ್, ಬಸವಕಲ್ಯಾಣ, ಹುಮ್ನಾಬಾದ್, ಚಿಟಗುಪ್ಪ
ಬಾಗಲಕೋಟೆ ಬಾಗಲಕೋಟೆ, ಬೀಳಗಿ, ಜಮಖಂಡಿ, ಗುಳೇದಗುಡ್ಡ, ಇಳಕಲ್
ವಿಜಯಪುರ ವಿಜಯಪುರ, ನಿಡಗುಂದಿ, ಕೊಲ್ಹಾರ
ಗದಗ ಗಜೇಂದ್ರಗಡ
ಹಾಸನ ಅರಕಲಗೂಡು, ಅರಸೀಕೆರೆ, ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ
ಚಿಕ್ಕಮಗಳೂರು ಅಜ್ಜಂಪುರ
ಯಾದಗಿರಿ ಶಹಾಪುರ
ವಿಜಯನಗರ ಹೊಸಪೇಟೆ, ಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ

೨. ಸಾಧಾರಣ ಬರಪೀಡಿತ ತಾಲೂಕುಗಳು (Moderate Drought)

ಜಿಲ್ಲೆ ತಾಲೂಕುಗಳು
ಬೆಂಗಳೂರು ಗ್ರಾಮಾಂತರ ದೇವನಹಳ್ಳಿ
ದಾವಣಗೆರೆ ದಾವಣಗೆರೆ
ಮಂಡ್ಯ ಮದ್ದೂರು, ಪಾಂಡವಪುರ
ರಾಯಚೂರು ಲಿಂಗಸುಗೂರು, ರಾಯಚೂರು
ಚಿಕ್ಕಮಗಳೂರು ಕೊಪ್ಪ, ನರಸಿಂಹರಾಜಪುರ, ತರೀಕೆರೆ
ಕೊಡಗು ಸೋಮವಾರಪೇಟೆ
ಉತ್ತರ ಕನ್ನಡ ಮುಂಡಗೋಡು, ಯಲ್ಲಾಪುರ
ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
101 drought taluks karnataka Dr. G Parameshwara Karnataka drought hit taluks list in Kannada Karnataka drought list 2026 ಕರ್ನಾಟಕ ಬರಗಾಲ ಘೋಷಣೆ ಬರಪೀಡಿತ ತಾಲೂಕುಗಳ ಪಟ್ಟಿ
Add as Preferred on Google Follow on Google News
Share. WhatsApp Facebook Twitter Telegram
Previous Articleಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.