Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ರಾಜ್ಯದಲ್ಲಿ ಮೇಜರ್ ಸರ್ಜರಿ: 8 ಐಎಎಸ್, ಓರ್ವ ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಭಾರತೀಯ ರಾಜಕಾರಣದಲ್ಲಿ ‘ಸ್ಟಿಂಗ್ ಆಪರೇಷನ್’ಗಳ ಇತಿಹಾಸ: ಪಾರದರ್ಶಕತೆಯ ಅಸ್ತ್ರದಿಂದ ಬ್ಲಾಕ್‌ಮೇಲ್ ತಂತ್ರದವರೆಗೆ

ಸ್ಟಿಂಗ್ ಆಪರೇಷನ್’ ಬಿರುಗಾಳಿ ಮಧ್ಯೆ ಸಿದ್ದರಾಮಯ್ಯ ನಿವಾಸಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ
Latest News Special News

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

Sambrama Prabha NewsBy Sambrama Prabha NewsSeptember 2, 2026No Comments1 Min Read
Share WhatsApp Facebook Twitter Telegram
kpsc-application-deadline-extended-2026
Share
WhatsApp Facebook Twitter Telegram

ಬೆಂಗಳೂರು: 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 319 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಕೆಪಿಎಸ್‌ಸಿ ಇದೇ 7ರವರೆಗೆ ವಿಸ್ತರಿಸಿದೆ.

ಈ ಹುದ್ದೆಗಳಿಗೆ ನೇಮಕಾತಿಗೆ ಕೆಪಿಎಸ್‌ಸಿ ಜುಲೈ 31ರಂದು ಅಧಿಸೂಚನೆ ಹೊರಡಿಸಿ, ಆ. 1ರಿಂದ 31ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಆದರೆ, ಜಾತಿ, ಆದಾಯ ಮತ್ತು ಒಳ ಮೀಸಲಾತಿ ಪ್ರಮಾಣ ಪತ್ರಗಳ ವಿತರಣೆಗೆ ಸಂಬಂಧಿಸಿದಂತೆ ನಾಡಕಚೇರಿ ಮತ್ತು ಸೇವಾ ಸಿಂಧು ಪೋರ್ಟಲ್ ಸರ್ವರ್ ಸಮಸ್ಯೆಯಿಂದ ನಿಗದಿತ ಸಮಯಕ್ಕೆ ಪ್ರಮಾಣಪತ್ರಗಳು ಸಿಗದೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಇಂಟರ್‌ನೆಟ್‌ ಸಂಪರ್ಕ ಸಿಗದೆ ಶುಲ್ಕ ಪಾವತಿ ವೈಫಲ್ಯದ ಕಾರಣಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ  ಅವಕಾಶ ಸಿಕ್ಕಿಲ್ಲ. ಹೀಗಾಗಿ, ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನವನ್ನು ವಿಸ್ತರಿಸುವಂತೆ ಅಭ್ಯರ್ಥಿಗಳು ಕೆಪಿಎಸ್‌ಸಿಗೆ ಮನವಿ ಸಲ್ಲಿಸಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Karnataka government jobs KAS application deadline KPSC Group A and B posts KPSC notification KPSC recruitment 2026 ಕರ್ನಾಟಕ ಸರ್ಕಾರಿ ಉದ್ಯೋಗ ಕೆಎಎಸ್ ಪರೀಕ್ಷೆ ಕೆಪಿಎಸ್‌ಸಿ ಅರ್ಜಿ ದಿನಾಂಕ ವಿಸ್ತರಣೆ ಕೆಪಿಎಸ್‌ಸಿ ನೇಮಕಾತಿ
Add as Preferred on Google Follow on Google News
Share. WhatsApp Facebook Twitter Telegram
Previous Articleಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು
Next Article ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಡಿಕೆಶಿ, ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕೇಂದ್ರ ವಿರುದ್ಧ ಕೆಂಡ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಭಾರತೀಯ ರಾಜಕಾರಣದಲ್ಲಿ ‘ಸ್ಟಿಂಗ್ ಆಪರೇಷನ್’ಗಳ ಇತಿಹಾಸ: ಪಾರದರ್ಶಕತೆಯ ಅಸ್ತ್ರದಿಂದ ಬ್ಲಾಕ್‌ಮೇಲ್ ತಂತ್ರದವರೆಗೆ

October 17, 2026

ಸ್ಟಿಂಗ್ ಆಪರೇಷನ್’ ಬಿರುಗಾಳಿ ಮಧ್ಯೆ ಸಿದ್ದರಾಮಯ್ಯ ನಿವಾಸಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ!

October 17, 2026

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ರಾಜ್ಯದಲ್ಲಿ ಮೇಜರ್ ಸರ್ಜರಿ: 8 ಐಎಎಸ್, ಓರ್ವ ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಭಾರತೀಯ ರಾಜಕಾರಣದಲ್ಲಿ ‘ಸ್ಟಿಂಗ್ ಆಪರೇಷನ್’ಗಳ ಇತಿಹಾಸ: ಪಾರದರ್ಶಕತೆಯ ಅಸ್ತ್ರದಿಂದ ಬ್ಲಾಕ್‌ಮೇಲ್ ತಂತ್ರದವರೆಗೆ

ಸ್ಟಿಂಗ್ ಆಪರೇಷನ್’ ಬಿರುಗಾಳಿ ಮಧ್ಯೆ ಸಿದ್ದರಾಮಯ್ಯ ನಿವಾಸಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ!

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.