Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಕೆಪಿಎಸ್‌‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಇ.ಡಿ.ಯಿಂದ ಬಂಧನ
Latest News

ಕೆಪಿಎಸ್‌‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಇ.ಡಿ.ಯಿಂದ ಬಂಧನ

Sub EditorBy Sub EditorOctober 6, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಭಾರೀ ಬೆಳವಣಿಗೆಯೊಂದು ನಡೆದಿದ್ದು, ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ಶಿವಶಂಕರಪ್ಪ ಸಾಹುಕಾರ್‌ ಅವರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ಎರಡನೇ ಬಾರಿಗೆ ದಾಳಿ ನಡೆಸಿದ್ದರು. ಈ ಕಾರ್ಯಾಚರಣೆಯ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ ಬಳಿಕ ಅವರನ್ನು ವಶಕ್ಕೆ ಪಡೆಯಲಾಗಿದೆ. ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅಕ್ರಮ ಹಣಕಾಸು ವರ್ಗಾವಣೆ ಹಾಗೂ ವ್ಯವಹಾರಗಳ ಕುರಿತು ಇ.ಡಿ ತೀವ್ರ ನಿಗಾ ವಹಿಸಿ ತನಿಖೆ ಮುಂದುವರಿಸಿದೆ.

ಈ ಹಗರಣದ ಜಾಡು ಹಿಡಿದು ಈ ಹಿಂದೆಯೂ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ಎರಡನೇ ದಾಳಿಯ ಬೆನ್ನಲ್ಲೇ ಬಂಧನವಾಗಿರುವುದು ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದು, ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಬಂಧಿತ ಶಿವಶಂಕರಪ್ಪ ಸಾಹುಕಾರ್‌ ಅವರನ್ನು ಶೀಘ್ರದಲ್ಲೇ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ED Arrest Enforcement Directorate. KPSC Scam Shivashankarappa Sahukar ಇ.ಡಿ ಬಂಧನ ಕರ್ನಾಟಕ ವಾರ್ತೆ ಕೆಪಿಎಸ್‌ಸಿ ಹಗರಣ ಜಾರಿ ನಿರ್ದೇಶನಾಲಯ ಶಿವಶಂಕರಪ್ಪ ಸಾಹುಕಾರ್
Add as Preferred on Google Follow on Google News
Share. WhatsApp Facebook Twitter Telegram
Previous Articleಕೈದಿ ಪತ್ನಿ ಮೇಲೆ ಡಿಐಜಿ ಕಣ್ಣು: ನಕಲಿ ಜಾಮೀನು ಕೊಡಿಸಿ ಸಿಕ್ಕಿಬಿದ್ದ ಎಂ. ಸೋಮಶೇಖರ್ ಕಾಮಕಾಂಡ ಬಯಲಿಗೆ!
Next Article ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್
Sub Editor
  • Website

Related Posts

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

October 6, 2026

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

ಕೆಪಿಎಸ್‌‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಇ.ಡಿ.ಯಿಂದ ಬಂಧನ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.