Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸರ್ಕಾರಿ ವೈದ್ಯರಿಗೆ ಖಾಸಗಿ ಸೇವೆಯಲ್ಲಿ OPD ಸೇವೆಗಳಿಗೆ ಮಾತ್ರ ಅನುಮತಿಸಲಾಗಿದೆ: ಸಚಿವ ದಿನೇಶ್ ಗುಂಡೂರಾವ್
Politics

ಸರ್ಕಾರಿ ವೈದ್ಯರಿಗೆ ಖಾಸಗಿ ಸೇವೆಯಲ್ಲಿ OPD ಸೇವೆಗಳಿಗೆ ಮಾತ್ರ ಅನುಮತಿಸಲಾಗಿದೆ: ಸಚಿವ ದಿನೇಶ್ ಗುಂಡೂರಾವ್

Sambrama Prabha NewsBy Sambrama Prabha NewsJanuary 29, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಇನ್ಮುಂದೆ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ (ಐಪಿಡಿ) ಚಿಕಿತ್ಸೆ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ವಿಧಾನಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ಅವರು ಸರ್ಕಾರಿ ವೈದ್ಯರಿಂದ ಖಾಸಗಿ ಪ್ರಾಕ್ಟೀಸ್ ಮಾಡ್ತಿರುವ ಆರೋಪ ವಿಚಾರವಾಗಿ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಸಚಿವರು, ಸರ್ಕಾರಿ ವೈದ್ಯರ ಖಾಸಗಿ ಸೇವೆ ಕುರಿತು ಸರ್ಕಾರದ ಹೊಸ ಆದೇಶದ ಬಗ್ಗೆ ಓದುತ್ತಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿ ಕೆಲಸ ಮಾಡುವ ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್ ಬಗ್ಗೆ ಆದೇಶ ಹೊರಡಿಸಲಾಗಿದೆ. ಪ್ರಸ್ತುತ ಸರ್ಕಾರಿ ಆದೇಶಗಳ ಪ್ರಕಾರ, ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿ ನಂತರ (ಸರ್ಕಾರಿ ಕರ್ತವ್ಯಗಳಿಗೆ ಅಡ್ಡಿಯಾಗದಂತೆ) ಖಾಸಗಿಯಾಗಿಯೂ ಸೇವೆ ನೀಡಲು ಅನುಮತಿ ಇದೆ. ಈಗ, ಸರ್ಕಾರಿ ವೈದ್ಯರು ಖಾಸಗಿ ಸೇವೆಯನ್ನು ಹೊರರೋಗಿಗಳಿಗೆ (ಒಪಿಡಿ) ಮಾತ್ರ ನೀಡಬಹುದು ಎಂದು ಆದೇಶ ಮಾಡಲಾಗಿದೆ ಎಂದರು.

ಇನ್ನು ಮುಂದೆ ಖಾಸಗಿ ಸೇವೆಯಲ್ಲಿ ಒಳರೋಗಿಗಳಿಗೆ (ಐಪಿಡಿ)ಸೇವೆ ನೀಡುವಂತಿಲ್ಲ. ಹೊರರೋಗಿ ವಿಭಾಗದಲ್ಲಿ (ಒಪಿಡಿ) ತಮ್ಮ ಕರ್ತವ್ಯದ ಅವಧಿಯ ನಂತರ ಮತ್ತು ನಿಗದಿತ ಕರ್ತವ್ಯಗಳಿಗೆ ಅಡ್ಡಿಯಾಗದಂತೆ ಖಾಸಗಿ ಕ್ಲಿನಿಕ್ ಅಥವಾ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಬಹುದಾಗಿದೆ. ಅದರ ವಿವರಗಳನ್ನು ಸರ್ಕಾರಕ್ಕೆ ತಿಳಿಸಬೇಕು. ಷರತ್ತುಗಳನ್ನು ಉಲ್ಲಂಘನೆ ಮಾಡಿದರೆ ಕಾನೂನಿನಡಿಯಲ್ಲಿ ಅನುಮತಿಸಲಾದ ಕ್ರಮ ಕೈಗೊಳ್ಳಲಾಗುವುದು ಮತ್ತು ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅಡಿಯಲ್ಲಿ ಶಿಸ್ತು ಕ್ರಮಕ್ಕೆ ಒಳಪಡುತ್ತದೆ ಎಂದು ತಿಳಿಸಿದರು.

ಒಳರೋಗಿಗಳಿಗೆ ನಿರಂತರ ಆರೈಕೆ ಮತ್ತು ನಿಯಮಿತ ಪರೀಕ್ಷೆಯ ಅವಶ್ಯಕತೆ ಇರುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳ ಚಿಕಿತ್ಸೆಗೆ ಸರ್ಕಾರಿ ವೈದ್ಯರು ಸೇವೆ ಸಲ್ಲಿಸುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಅವರ ಸೇವೆಯಲ್ಲಿ ವ್ಯತ್ಯಯ ಉಂಟಾಗಿ, ರೋಗಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಆರೈಕೆ ನಿರ್ಲಕ್ಷ್ಯದಿಂದ ಹಲವು ಸಮಸ್ಯೆಗಳು ಉಂಟಾದ ನಿದರ್ಶನಗಳಿವೆ. ಕೆಲವು ಸಂದರ್ಭಗಳಲ್ಲಿ ಸಾವಿಗೂ ಕಾರಣವಾಗಿವೆ ಎಂಬುದು ಮಾನ್ಯ ಲೋಕಾಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ತನ್ನ ವರದಿಯಲ್ಲಿ ಸಾರ್ವಜನಿಕ ಸೇವೆಗೆ ಆದ್ಯತೆ ನೀಡಬೇಕಾದರೆ, ಸರ್ಕಾರಿ ವೈದ್ಯರ ಖಾಸಗಿ ಸೇವೆಯನ್ನು ನಿಯಂತ್ರಿಸಲು ಶಿಫಾರಸು ಮಾಡಿದೆ ಎಂದು ವಿವರಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಸಚಿವ ದಿನೇಶ್ ಗುಂಡೂರಾವ್
Add as Preferred on Google Follow on Google News
Share. WhatsApp Facebook Twitter Telegram
Previous Articleವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ: ಸಿಎಂ ಸಿದ್ದರಾಮಯ್ಯ
Next Article ರಾಜ್ಯಪಾಲರಿಗೆ ಕೈ ತೋರಿಸಿ ಮಾತನಾಡುವ ಬದಲು ಕಾಲು ತೋರಿಸಕಾಗುತ್ತಾ: ಬಿ.ಕೆ.ಹರಿಪ್ರಸಾದ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.