Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ರಾಜ್ಯದಲ್ಲಿ 432 ಜನ ಅಕ್ರಮ ವಲಸಿಗರು ಪತ್ತೆ: 255 ಮಂದಿ ಗಡಿಪಾರು
Latest News Crime News

ರಾಜ್ಯದಲ್ಲಿ 432 ಜನ ಅಕ್ರಮ ವಲಸಿಗರು ಪತ್ತೆ: 255 ಮಂದಿ ಗಡಿಪಾರು

Sambrama Prabha NewsBy Sambrama Prabha NewsJanuary 30, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಿಂದ ಅಕ್ರಮವಾಗಿ ರಾಜ್ಯದಲ್ಲಿ ನೆಲೆಯೂರಿದ್ದ 432 ಮಂದಿ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 255 ಮಂದಿಯನ್ನು ಪೊಲೀಸ್ ಇಲಾಖೆ ಗಡಿಪಾರು ಮಾಡಿದೆ.

ನಗರದ ಹೊರವಲಯದಲ್ಲಿ ಅಕ್ರಮವಾಗಿ ನೆಲೆಸಿದ್ದ 53 ಮಂದಿ ಬಾಂಗ್ಲಾದೇಶಿಯರನ್ನು ಇತ್ತೀಚೆಗೆ ಪೊಲೀಸರು ಪತ್ತೆ ಹಚ್ಚಿದ್ದರು. ಅನಧಿಕೃವಾಗಿ ರಾಜಧಾನಿಯಲ್ಲಿ ಬಾಂಗ್ಲಾ ನುಸುಳುಕೋರರ ವಿರುದ್ಧ ವಿಳಂಬವಾಗಿ ಕ್ರಮ ಕೈಗೊಂಡಿರುವ ಬಗ್ಗೆ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿತ್ತು. ಈ ಬೆನ್ನಲ್ಲೇ, ಬಾಂಗ್ಲಾದೇಶ ಸೇರಿ ವಿವಿಧ ದೇಶಗಳಿಂದ ಬಂದು ರಾಜ್ಯದಲ್ಲಿ ಬೀಡುಬಿಟ್ಟಿದ್ದ ಅಕ್ರಮ ವಲಸಿಗರ ಪತ್ತೆ, ಗಡಿಪಾರು ಹಾಗೂ ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಲುಕ್ ಔಟ್ ನೋಟಿಸ್: ಕಳೆದ ಮೂರು ವರ್ಷಗಳಲ್ಲಿ 432 ಅಕ್ರಮ ವಲಸಿಗರನ್ನು ಪತ್ತೆ ಮಾಡಲಾಗಿದೆ. ಇದರ ಪೈಕಿ 370 ಮಂದಿ ಬಾಂಗ್ಲಾದೇಶದವರಾಗಿದ್ದಾರೆ. ಅಲ್ಲದೆ, ಪಾಕಿಸ್ತಾನದ 16 ಹಾಗೂ ಶ್ರೀಲಂಕಾದ 42 ಮಂದಿ ಇದ್ದಾರೆ. ಮೂರು ವರ್ಷಗಳಲ್ಲಿ 255 ಮಂದಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ. 178 ಜನರನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇವರ ವಿರುದ್ದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಕೆಲವರನ್ನು ಡಿಟೆಕ್ಷನ್ ಸೆಂಟರ್​ಗಳಿಗೆ ಕಳುಹಿಸಿದ್ದರೆ, ಇತರ ತಲೆಮರೆಸಿಕೊಂಡಿರುವವರ ವಿರುದ್ಧ ದೇಶವನ್ನು ಬಿಟ್ಟು ಹೋಗದಂತೆ ಲುಕ್ ಔಟ್ ನೋಟಿಸ್ (ಎಲ್​ಓಸಿ) ಹೊರಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಕಲಿ ಆಧಾರ್ ಕಾರ್ಡ್ ಮಾಡಿಸಿದವರ ವಿರುದ್ಧ ಕೇಸ್: ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಪೊಲೀಸ್​ ಠಾಣಾ ಮಟ್ಟದಲ್ಲಿ ಪತ್ತೆ ದಳ ರಚಿಸಲಾಗಿದೆ. ಅನುಮಾನಾಸ್ಪದ ವಿದೇಶಿಯರು ಕಂಡುಬಂದರೆ ಪಾಸ್​ಪೋರ್ಟ್ ಹಾಗೂ ವೀಸಾ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಬಾಂಗ್ಲಾದೇಶಿಯರಿಗೆ ನಕಲಿ ಆಧಾರ್ ಕಾರ್ಡ್ ಮಾಡಿಸಿದ ಆರೋಪದ ಮೇಲೆ ಐವರ ವಿರುದ್ಧ ನಾಲ್ಕು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಅಕ್ರಮ ವಲಸಿಗರು
Add as Preferred on Google Follow on Google News
Share. WhatsApp Facebook Twitter Telegram
Previous Articleಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷೆ ಮತ್ತು ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ ನಿಧನ!
Next Article ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

August 29, 2026

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

August 27, 2026

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.