https://www.sabiasque.net/qh287vuqv click ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್ ರೇಟ್ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
click here ಐಪಿಎಲ್ ಸೀಸನ್ 16 ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಮುಂಬೈ ಇಂಡಿಯನ್ಸ್ – ಸನ್ರೈಸರ್ಸ್ ಹೈದರಾಬಾದ್ ಹಾಗೂ ಆರ್ಸಿಬಿ – ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಗಳು ಮಾತ್ರ.
click here ಆದರೆ ಈ ಕೊನೆಯ 2 ಪಂದ್ಯಗಳೇ ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈಗಾಗಲೇ ಗುಜರಾತ್ ಟೈಟಾನ್ಸ್, ಸಿಎಸ್ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ಹಂತಕ್ಕೇರಿದೆ. ಇನ್ನುಳಿದಿರುವ 4ನೇ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್ಸಿಬಿ ನಡುವೆ ಪೈಪೋಟಿ ಏರ್ಪಟ್ಟಿದೆ.
go ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್ ರೇಟ್ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
get link ಐಪಿಎಲ್ ಸೀಸನ್ 16 ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಮುಂಬೈ ಇಂಡಿಯನ್ಸ್ – ಸನ್ರೈಸರ್ಸ್ ಹೈದರಾಬಾದ್ ಹಾಗೂ ಆರ್ಸಿಬಿ – ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಗಳು ಮಾತ್ರ.
source url ಆದರೆ ಈ ಕೊನೆಯ 2 ಪಂದ್ಯಗಳೇ ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈಗಾಗಲೇ ಗುಜರಾತ್ ಟೈಟಾನ್ಸ್, ಸಿಎಸ್ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ಹಂತಕ್ಕೇರಿದೆ. ಇನ್ನುಳಿದಿರುವ 4ನೇ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್ಸಿಬಿ ನಡುವೆ ಪೈಪೋಟಿ ಏರ್ಪಟ್ಟಿದೆ.
Purchasing Xanax ಇಲ್ಲಿ ಎಸ್ಆರ್ಹೆಚ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ 16 ಪಾಯಿಂಟ್ಸ್ನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ. ಆದರೆ ಅತ್ತ ಕೊನೆಯ ಪಂದ್ಯದಲ್ಲಿ ಆರ್ಸಿಬಿ ಜಯ ಸಾಧಿಸಿದರೆ 16 ಪಾಯಿಂಟ್ಸ್ ಕಲೆಹಾಕಿ ಮುಂಬೈ ಇಂಡಿಯನ್ಸ್ ಅನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಬಹುದು.
https://sidocsa.com/r392q9lq9 ಅಂದರೆ ಇಲ್ಲಿ ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್ ರೇಟ್ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
see ಅದರಂತೆ ಮುಂಬೈ ಇಂಡಿಯನ್ಸ್ ಚೇಸಿಂಗ್ ಲೆಕ್ಕಾಚಾರದೊಂದಿಗೆ ಬ್ಯಾಟಿಂಗ್ಗೆ ಇಳಿಯಲಿದೆ. ಅಂದರೆ ಮುಂಬೈ ಇಂಡಿಯನ್ಸ್ ನಿರ್ದಿಷ್ಟ ಓವರ್ಗಳಲ್ಲಿ ಎಸ್ಆರ್ಹೆಚ್ ನೀಡಿದ ಗುರಿಯನ್ನು ಚೇಸ್ ಮಾಡಿದರೆ ಆರ್ಸಿಬಿಗಿಂತ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳಬಹುದು. ಈ ಲೆಕ್ಕಾಚಾರಗಳು ಯಾವುವು, ಈ ಮಾಸ್ಟರ್ ಪ್ಲ್ಯಾನ್ ಆರ್ಸಿಬಿ ಹೇಗೆ ಉತ್ತರ ನೀಡಬಹುದು ಎಂಬುದನ್ನು ನೋಡೋಣ..