Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ
Latest News Home

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ

Sambrama Prabha NewsBy Sambrama Prabha NewsApril 11, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಲೋಕಭವನ ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದ್ದು, ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್‌ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಒಪ್ಪಿಗೆ ಪಡೆದಿದ್ದ ‘ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌’ ವಿಧೇಯಕವನ್ನು ರಾಜ್ಯಪಾಲರು ಪರಿಶೀಲನೆಗಾಗಿ ಬಾಕಿ ಉಳಿಸಿಕೊಂಡಿದ್ದಾರೆ.

ಕಳೆದ ಅಧಿವೇಶನದಲ್ಲಿ ಅಂಗೀಕಾರಗೊಂಡ 11 ವಿಧೇಯಕಗಳ ಪೈಕಿ, ‘ಇವ ನಮ್ಮವ ಇವ ನಮ್ಮವ’ ವಿಧೇಯಕವೂ ಸೇರಿದಂತೆ 10 ವಿಧೇಯಕಕ್ಕೆ ಮಾತ್ರ ಅಂಕಿತ ಹಾಕಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್‌ ಮೂಲಕ ನಡೆಸುವುದಕ್ಕಾಗಿ ಪಂಚಾಯತ್‌ ರಾಜ್‌ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.

ಈ ವಿಧೇಯಕಕ್ಕೆ ಸಂಬಂಧಪಟ್ಟಂತೆ ವಿಧಾನಸಭೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ಮಧ್ಯೆ ಭಾರಿ ಸಂಘರ್ಷ ಏರ್ಪಟ್ಟಿತ್ತು. ಐಟಿಬಿಟಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದವು. ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನು ಮತ್ತೆ ಶಿಲಾಯುಗದತ್ತ ಕರೆದೊಯ್ಯುತ್ತಿದೆ ಎಂದು ವಿಪಕ್ಷಗಳು ಆಕ್ಷೇಪ ಎತ್ತಿದ್ದವು. ಆದರೆ, ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದ ಸರ್ಕಾರ ವಿಧೇಯಕವನ್ನು ಧ್ವನಿಮತಕ್ಕೆ ಹಾಕಿ ಅಂಗೀಕಾರ ಪಡೆದುಕೊಂಡಿತ್ತು.

ಕರ್ನಾಟಕ ಪೊಲೀಸ್ ಮಸೂದೆ, ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ, ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ಮಸೂದೆ.

ಕರ್ನಾಟಕ ವೃತ್ತಿಗಳ, ಕಸುಬುಗಳ, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಿನ ತೆರಿಗೆ ಮಸೂದೆ, ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿ (ರಕ್ಷಣೆ ಮತ್ತು ಸಕ್ರಮಾತಿ) ಮಸೂದೆ, ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಮಸೂದೆ, ಕರ್ನಾಟಕ ಧನ ವಿನಿಯೋಗ ಮಸೂದೆ, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ತಿದ್ದುಪಡಿ ಮಸೂದೆ.

ದೇಶದಲ್ಲಿ ಬಿಜೆಪಿ ಇವಿಎಂ ಮೂಲಕ ಜಯಗಳಿಸುತ್ತಿದೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ ರಾಷ್ಟ್ರವ್ಯಾಪಿ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್‌ ಮೂಲಕ ನಡೆಸಲು ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ಸುಮಾರು ಒಂದು ವರ್ಷದ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಕಾಯ್ದೆ ತಿದ್ದುಪಡಿ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಲೋಕಭವನ
Add as Preferred on Google Follow on Google News
Share. WhatsApp Facebook Twitter Telegram
Previous Articleಏ.15ರಿಂದ ಅಮರನಾಥ ಯಾತ್ರೆ ನೋಂದಣಿ ಪ್ರಕ್ರಿಯೆ ಶುರು
Next Article ಮತ್ತೊಮ್ಮೆ ಪ್ರತಿಭಟನೆಗೆ ಸಜ್ಜಾದ ಸ್ಪರ್ಧಾರ್ಥಿಗಳು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.