ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ವಾಷಿಂಗ್ಟನ್: ‘ಇರಾನ್ ಸಂಘರ್ಷವನ್ನು ಕೊನೆಗೊಳಿಸಲು ಯಾವುದೇ ಆತುರ ಇಲ್ಲ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.
‘ಯುದ್ಧವನ್ನು ಕೊನೆಗೊಳಿಸಲು ಸಮಯವನ್ನು ನಿಗದಿಪಡಿಸುವುದಕ್ಕಿಂತ ಕಾರ್ಯಾಚರಣೆಯ ಉದ್ದೇಶಗಳನ್ನು ಸಾಧಿಸುವುದು ಮುಖ್ಯವಾಗಿದೆ’ ಎಂದು ಟ್ರಂಪ್ ಹೇಳಿದ್ದಾರೆ.
ಕಳೆದ ದಿನವಷ್ಟೇ ಸಂಯುಕ್ತ ಅರಬ್ ಒಕ್ಕೂಟ, ಕತಾರ್ ಸೇರಿದಂತೆ ಅರಬ್ ರಾಷ್ಟ್ರಗಳ ಮನವಿಯಂತೆ ಇರಾನ್ ಮೇಲಿನ ದಾಳಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು.
ಮತ್ತೊಂದೆಡೆ ಶಾಂತಿ ಒಪ್ಪಂದವನ್ನು ಒಪ್ಪದಿದ್ದರೆ ಅಮೆರಿಕ ಮತ್ತೊಮ್ಮೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಇರಾನ್ನ ಮುಖ್ಯ ಸಮಾಲೋಚಕ ಹೇಳಿಕೆ ನೀಡಿದ್ದಾರೆ.