ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ರಾಮಚಂದ್ರ ರಾವ್- ಎಡಿಜಿಪಿ, ಪೊಲೀಸ್ ಗೃಹ ನಿರ್ಮಾಣ ನಿಗಮ
ಮಾಲಿನಿ ಕೃಷ್ಣಮೂರ್ತಿ- ಎಡಿಜಿಪಿ, ಬಂದಿಖಾನೆ
ಅರುಣ್ ಚಕ್ರವರ್ತಿ- ಎಡಿಜಿಪಿ, ಡಿಸಿಆರ್ಇ
ಮನೀಷ್ ಕರ್ಬಿಕರ್- ಎಡಿಜಿಪಿ, ಸಿಐಡಿ
ಚಂದ್ರಶೇಖರ್- ಐಎಸ್ ಡಿ, ಎಡಿಜಿಪಿ
ವಿಪುಲ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪೂರ್ವ ವಲಯ
ಪ್ರವೀಣ್ ಮಧುಕರ್ ಪವಾರ್- ಐಜಿಪಿ ಸಿಐಡಿ
ಸತೀಶ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪಶ್ಚಿಮ ವಲಯ
ಸಂದೀಪ್ ಪಾಟಿಲ್- ಕೆಎಸ್ಆರ್ ಪಿ ಐಜಿಪಿ
ವಿಕಾಸ್ ಕುಮಾರ್ ವಿಕಾಸ್- ಐಜಿಪಿ ಐಎಸ್ ಡಿ
ರಮಣ್ ಗುಪ್ತಾ-ಬೆಳಗಾವಿ ವಲಯ ಐಜಿಪಿ
ಸಿದ್ದರಾಮಪ್ಪ- ಕೇಂದ್ರ ಕಚೇರಿ ಐಜಿಪಿ
ಬೋರಲಿಂಗಯ್ಯ- ಮೈಸೂರು ವಲಯ ಡಿಐಜಿ
ವಂಶಿಕೃಷ್ಣ- ಡಿಐಜಿ ಸಿಐಡಿ
ರಿಷ್ಯಂತ್ – ದಕ್ಷಿಣ ಕನ್ನಡ ಎಸ್ ಪಿಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ವರ್ಗಾವಣೆಗೆ ತಡೆ ತಂದಿರುವ ಹಿನ್ನಲೆಯಲ್ಲಿ ಮುಜುಗರಕ್ಕೀಡಾಗಿದ್ದ ಸರ್ಕಾರ, ಐಪಿಎಸ್ ಅಧಿಕಾರಿಗಳ ವರ್ಗಾವಣೆ ನಿರ್ಧಾರ ಬದಲಾವಣೆ ಮಾಡಿಕೊಂಡಿತ್ತು. ಬೆಂಗಳೂರಿನ ಕೇಂದ್ರ ವಿಭಾಗ, ಪಶ್ಚಿಮ, ಪೂರ್ವ, ಉತ್ತರ ಸೇರಿದಂತೆ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ಸಿಎಂ ಸಿದ್ದರಾಮಯ್ಯನವರ ಬಳಿ ಇತ್ತು. ಆದ್ರೆ, ರವಿ ಡಿ ಚೆನ್ನಣ್ಣನವರ್ ಕೊಟ್ಟ ಶಾಕ್ನಿಂದಾಗಿ ಸಿಎಂ, ಅಧಿಕಾರಿಗಳ ವರ್ಗಾವಣೆ ಕೈಬಿಟ್ಟಿತ್ತು. ಆದ್ರೆ, ಇದೀಗ ಮತ್ತೆ ವರ್ಗಾವಣೆ ಸರ್ಕಾರ ಆದೇಶ ಹೊರಡಿಸಿದೆ.