ರಾಜಕೀಯರಾಜ್ಯ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

CM Siddaramaiah met President Draupadi Murmu

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ನವದೆಹಲಿ: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲನೇ ಬಾರಿಗೆ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.

ಸಿಎಂ ಆದ ಬಳಿಕ ಮೊದಲ ಬಾರಿಗೆ ರಾಷ್ಟ್ರಪತಿಯನ್ನು ಭೇಟಿ ಮಾಡಿದ ಸಿದ್ದರಾಮಯ್ಯ

ಇಂದು ನವದೆಹಲಿಗೆ ತೆರಳಿದ ಸಿದ್ದರಾಮಯ್ಯ, ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಸಿಎಂ ಜತೆ ಸಚಿವರಾದ ಜಮೀರ್ ಅಹಮದ್ ಖಾನ್, ಭೈರತಿ ಸುರೇಶ್ ಕೂಡ ಉಪಸ್ಥಿತರಿದ್ದರು.

ಇದನ್ನೂ ಓದಿ...

Back to top button
>