Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಕರ್ನಾಟಕದಲ್ಲಿ ಕೆಲಸ ಮಾಡುವ ಬಿಹಾರಿಗಳಿಗೆ 3 ದಿನ ರಜೆ ನೀಡುವಂತೆ ಡಿಕೆಶಿ ಮನವಿ
Politics Home Latest News

ಕರ್ನಾಟಕದಲ್ಲಿ ಕೆಲಸ ಮಾಡುವ ಬಿಹಾರಿಗಳಿಗೆ 3 ದಿನ ರಜೆ ನೀಡುವಂತೆ ಡಿಕೆಶಿ ಮನವಿ

Sambrama Prabha NewsBy Sambrama Prabha NewsNovember 4, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಇದೇ ನವೆಂಬರ್ 6 ಹಾಗೂ 11ರಂದು ಎರಡು ಹಂತದಲ್ಲಿ ಬಿಹಾರ ವಿಧಾನಸಭೆ ಚುನಾವಣೆ (Bihar Assembly Election 2025) ನಡೆಯಲಿದ್ದು, ಈಗಾಗಲೇ ಗೆಲುವಿಗಾಗಿ ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಿಗಿದ್ದಾರೆ. ಇನ್ನು ಇತ್ತ ಬೆಂಗಳೂರಿನಲ್ಲಿರುವ ಕೆಲಸ ಮಾಡಿಕೊಂಡಿರುವ ಬಿಹಾರಿಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಮತಯಾಚನೆ ಮಾಡಿದ್ದಾರೆ. ಅಲ್ಲದೇ ಬಿಹಾರಿಗಳು ತಮ್ಮ ರಾಜ್ಯಕ್ಕೆ ಹೋಗಿ ಮತದಾನ ಮಾಡಿಬರಲು ಮೂರು ದಿನ ರಜೆ ನೀಡಬೇಕೆಂದು ಆಯಾ ಸಂಸ್ಥೆ, ಕಂಪನಿಗಳಿಗೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, 2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ, ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಕೆಲಸ ಮಾಡುತ್ತಿರುವ ಬಿಹಾರದ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಂಪನಿಗಳು, ಉದ್ಯಮಿದಾರರು, ಹೋಟೆಲ್‌ಗಳು ಮತ್ತು ಗುತ್ತಿಗೆದಾರರು ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡಬೇಕು. ಈ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕರಿಸಬೇಕೆಂದು ವಿನಂತಿ ಮಾಡಿಕೊಂಡಿದ್ದಾರೆ.

ಇನ್ನು ಬಿಹಾರ ವಿಧಾನಸಭೆ 243 ಸ್ಥಾಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಚುನಾವಣೆಯು ಈ ಬಾರಿ ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ರಾಜಕಾರಣಿಗಳು ಸಹ ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ.

ಮೊನ್ನೆ ಭಾನುವಾರ ಅಷ್ಟೇ ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನು ಡಿಜೆ ಶಿವಕುಮಾರ್ ಭೇಟಿ ಮಾಡಿದ್ದು, ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ ಹಾಗೂ ನಿಮ್ಮ ಸಂಬಂಧಿಕರಿಗೂ ನಮಗೆ ಮತ ನೀಡುವಂತೆ ಮನವಿ ಮಾಡಿದ್ದರು.  ಅಲ್ಲದೇ ಇದೇ ವೇಳೆ ಬೆಂಗಳೂರಿನಲ್ಲೊಂದು ಬಿಹಾರಿಗಳಿಗಾಗಿ ಸಮುದಾಯ ಭವನ ನಿರ್ಮನಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಕರ್ನಾಟಕ ಡಿಕೆಶಿ ಮನವಿ ಬೆಂಗಳೂರು
Add as Preferred on Google Follow on Google News
Share. WhatsApp Facebook Twitter Telegram
Previous Articleಭಾರತ ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ
Next Article ಬ್ಯಾಂಕ್​ ಸಾಲ ಜಟಾಪಟಿ: ಲೆಕ್ಕಪತ್ರಕ್ಕಾಗಿ ಹೈಕೋರ್ಟ್​ ಮೊರೆ ಹೋದ ವಿಜಯ್​ ಮಲ್ಯ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.