follow https://blog.lakelandarc.org/2024/11/6c4qew2 ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
https://kugellager-leitner.at/n6fix9d166denter ಸ್ಫೋಟಕ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಅಬ್ಬರದ ಆಟದಿಂದ ಭಾರತ ತಂಡ 7 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಟಿ-20 ಸರಣಿಯಲ್ಲಿ 1-2ರಿಂದ ಹಿನ್ನಡೆ ಅಂತರ ತಗ್ಗಿಸಿಕೊಂಡಿದೆ.
enter sitehttps://www.birthdayinspire.com/xto1uuz
https://www.anneskyvington.com.au/bei2mlax6ohttps://www.appslikethese.com/8zgyrr2o ಪ್ರಾವಿನೆನ್ಸ್ ನಲ್ಲಿ ಮಂಗಳವಾರ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ವೆಸ್ಟ್ ಇಂಡೀಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿತು.
follow site https://www.servirbrasil.org.br/2024/11/4u7nbt6https://www.anneskyvington.com.au/pwohxfkf ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಭಾರತ ತಂಡ 18 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
https://www.sabiasque.net/947gg84h6 herehttps://www.datirestaurante.com.br/bsbr0ys ಭಾರತ ತಂಡ ಆರಂಭದಲ್ಲೇ ಇಬ್ಬರೂ ಆರಂಭಿಕರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಯಶಸ್ವಿ ಜೈಸ್ವಾಲ್ (1) ಮತ್ತು ಶುಭಮನ್ ಗಿಲ್ (6) ಅಲ್ಪ ಮೊತ್ತಕ್ಕೆ ನಿರ್ಗಮಿಸಿದರು. ಈ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಮೂರನೇ ವಿಕೆಟ್ ಗೆ 113 ರನ್ ಜೊತೆಯಾಟದಿಂದ ತಂಡದಲ್ಲಿ ಗೆಲುವಿನ ಭರವಸೆ ಮೂಡಿಸಿದರು.
followhttps://www.servirbrasil.org.br/2024/11/0dranks ಸೂರ್ಯಕುಮಾರ್ ಯಾದವ್ 44 ಎಸೆತಗಳಲ್ಲಿ 10 ಬೌಂಡರಿ ಮತ್ತು 4 ಸಿಕ್ಸರ್ ಸೇರಿದ 83 ರನ್ ಬಾರಿಸಿದ್ದಾಗ ಅಲ್ಜಾರಿ ಜೋಸೆಫ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ಔಟಾದರು. ತಿಲಕ್ ವರ್ಮಾ 37 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 49 ರನ್ ಬಾರಿಸಿ ಅರ್ಧಶತಕದಿಂದ ವಂಚಿತರಾದರೆ, ಹಾರ್ದಿಕ್ ಪಾಂಡ್ಯ 20 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
Online Xanax Prescriptions ಇದಕ್ಕೂ ಮುನ್ನ ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಕುಲದೀಪ್ ಯಾದವ್ (28/3) ಮಾರಕ ದಾಳಿಗೆ ತತ್ತರಿಸಿದರೂ ಉತ್ತಮ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.
https://www.anneskyvington.com.au/j0fnqh3u0a
https://kugellager-leitner.at/of6x8qq9n ಆರಂಭಿಕ ಬ್ರೆಂಡನ್ ಕಿಂಗ್ 42 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 42 ರನ್ ಬಾರಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ನಾಯಕ ರೋವನ್ ಪೊವೆಲ್ 19 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್ ನೊಂದಿಗೆ ಅಜೇಯ 40 ರನ್ ಸಿಡಿಸಿದರು.