ರಾಜಕೀಯರಾಜ್ಯ

77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಾಜಭವನದಲ್ಲಿ ರಾಜ್ಯಪಾಲರು ಆಯೋಜಿಸಿದ್ದ ಚಹಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ, ಸತ್ಕಾರ ಸ್ವೀಕರಿಸಿದರು.

Chief Minister Siddaramaiah attended the tea party organized by the Governor at the Raj Bhavan on the occasion of the 77th Independence Day.

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಏರ್ಪಡಿಸಿದ್ದ ಉಪಹಾರ ಚಹಾ ಕೂಟದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಮಂತ್ರಿಗಳು ಮತ್ತು ಶಾಸಕರು ಉಪಸ್ಥಿತರಿದ್ದರು

ಇದನ್ನೂ ಓದಿ...

Back to top button
>