Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ವಿಜಯೇಂದ್ರ ವಿರುದ್ದ ಸಿದ್ದರಾಮಯ್ಯ ಗರಂ
Politics Home Latest News

ವಿಜಯೇಂದ್ರ ವಿರುದ್ದ ಸಿದ್ದರಾಮಯ್ಯ ಗರಂ

Sambrama Prabha NewsBy Sambrama Prabha NewsNovember 6, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಕಬ್ಬಿನ ಬಾಕಿ ಪಾವತಿ (Payment of cane dues) ಮತ್ತು ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿಕ್ಕೋಡಿಯ (Chikkodi) ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ವಿಪಕ್ಷಗಳು ಸಹ ಸರ್ಕಾರದ ವಿರುದ್ಧ ಈ ಕುರಿತು ಸಮರ ಸಾರಿವೆ; ಇದ್ರ ನಡುವೆ, ನಿನ್ನೆ ಸಚಿವ ಹೆಚ್​​ ಕೆ ಪಾಟಿಲ್ ನಡೆಸಿದ ಸಂಧಾನ ಸಭೆಯೂ ವಿಫಲವಾಗಿದ್ದು, ಇದ್ರ ನಡುವೆ ವಿಜಯೇಂದ್ರ (Vijayendra) ಮೇಲೆ ಸಿಎಂ ಗರಂ ಆಗಿದ್ದಾರೆ ಎನ್ನಲಾಗಿದೆ.

ಸಿಎಂಗೆ ಪರಮಾಧಿಕಾರ ನೀಡಿದ ಕ್ಯಾಬಿನೆಟ್

ರೈತರ ಸಮಸ್ಯೆಗಳಿಗೆ ಪರಿಹಾರ ಘೋಷಣೆ ಮಾಡುವ ಅಥವಾ ಇನ್ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಪರಮಾಧಿಕಾರವನ್ನ ಇಂದು ನಡೆಸ ಸಚಿವ ಸಂಪುಟ ಸಭೆಯು ಸಹಕಾರಿ ಸಚಿವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದೆ. ಹಾಗಾಗಿ, ಇನ್ನೇನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿಗಳು ಸುದ್ದಿಗೋಷ್ಟಿ ನಡೆಸಿ, ಬೆಲೆ ನಿಗಧಿ ಬಗ್ಗೆ ಘೋಷಣೆ ಸಾಧ್ಯತೆಯಿದೆ.

ಚಿಕ್ಕೋಡಿಗೆ ಸಕ್ಕರೆ ಸಚಿವ

ಚಿಕ್ಕೋಡಿಯ ಗುರ್ಲಾಪುರ ಕ್ರಾಸ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಕಬ್ಬು ಬೆಳೆಗಾರರೊಂದಿಗಿನ ಸಚಿವ ಹೆಚ್.ಕೆ. ಪಾಟೀಲ ಅವರ ಸಭೆಯು ವಿಫಲವಾದ ಹಿನ್ನೇಲೆಯಲ್ಲಿ ಇಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್​ ಅವರೇ ರೈತರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಮೀಟಿಂಗ್

ಇಂದು ಮುಖ್ಯಮಂತ್ರಿಗಳು ಕಬ್ಬಿಗೆ ಬೆಲೆ ಘೋಷಣೆ ಮಾಡಿದ ನಂತರ, ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ತಿರ್ಮಾನ ಮಾಡಲಿದ್ದಾರೆ ಎಂದು ವರದಿಯಾಗಿದೆ.

ತೀವ್ರಗೊಂಡಿದೆ ರೈತರ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಅಥಣಿ, ರಾಯಬಾಗ, ಚಿಕ್ಕೋಡಿ ಸೇರಿದಂತೆ ಹಲವು ಭಾಗಗಳಲ್ಲಿ  ಪ್ರತಿಭಟನೆ ತೀವ್ರಗೊಂಡಿದೆ. ರೈತರ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಸರ್ಕಾರ, ಹಿರಿಯ ಸಚಿವ ಹೆಚ್‌. ಕೆ ಪಾಟೀಲ್‌ ಅವರನ್ನು ನಿನ್ನೆ ಸಂಧಾನಕ್ಕೆ ಕಳುಹಿಸಿದ್ದು ಮಾತುಕತೆ ವಿಫಲವಾಗಿತ್ತು.

ಕಬ್ಬು ಬೆಳೆಗಾರರ ಬೇಡಿಕೆಗಳೇನು?

ಪ್ರತಿ ಟನ್ ಕಬ್ಬಿಗೆ 3,500 ರೂ. ನಿಗದಿಪಡಿಸಿ. ಕಬ್ಬಿನ ತೆರಿಗೆ ಹಣದಲ್ಲಿ ರೈತರಿಗೆ 1 ಸಾವಿರ ರೂ. ನೀಡಬೇಕು. ಕಬ್ಬಿನ ತೂಕದಲ್ಲಿ ಮೋಸ ಮಾಡುತ್ತಿರುವುದು ನಿಲ್ಲಬೇಕು. ಸರ್ಕಾರವೇ ಸಕ್ಕರೆ ಕಾರ್ಖಾನೆ ಬಳಿ ತೂಕದ ಮೆಷಿನ್ ಇಡಬೇಕು. ತೂಕ ಸೇರಿ ಪ್ರತಿಯೊಂದು ಮಾಹಿತಿ ಡಿಜಿಟಲೀಕರಣ ಮಾಡಬೇಕು. ಸಕ್ಕರೆ ಆಯುಕ್ತರ ಕಚೇರಿಗೆ 100 ಸಿಬ್ಬಂದಿ ನೇಮಕ‌ ಮಾಡಬೇಕು ಎಂಬ ಬೇಡಿಕೆಗಳನ್ನು ರೈತರು ಮುಂದಿಟ್ಟಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
(Payment of cane dues Chikkodi Vijayendra ಸಿದ್ದರಾಮಯ್ಯ
Add as Preferred on Google Follow on Google News
Share. WhatsApp Facebook Twitter Telegram
Previous Articleಕುಕ್ಕೆ ಸುಬ್ರಹ್ಮಣ್ಯಕ್ಕೆ ಉದ್ಯಮಿಯಿಂದ 2 ಕೋಟಿ ರೂ. ಬೆಲೆಯ ಬೆಳ್ಳಿ ರಥ ಕಾಣಿಕೆ
Next Article ಮತ್ತಷ್ಟು ತೀವ್ರಗೊಂಡ ರೈತರ ಪ್ರತಿಭಟನೆ, 8ನೇ ದಿನಕ್ಕೆ ಕಾಲಿಟ್ಟ ಕಿಚ್ಚು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

September 2, 2026

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

August 31, 2026

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

August 29, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.