• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಶುಲ್ಕ ಪಾವತಿಸದ್ದಕ್ಕೆ ಪರೀಕ್ಷೆಗೆ ನಿರಾಕರಣೆ, ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!

Sambrama Prabha News by Sambrama Prabha News
November 8, 2025
in Home, Latest News
0
ಶುಲ್ಕ ಪಾವತಿಸದ್ದಕ್ಕೆ ಪರೀಕ್ಷೆಗೆ ನಿರಾಕರಣೆ, ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!

Updated By: Priyalachhi

ಉತ್ತರ ಪ್ರದೇಶ: ಶುಲ್ಕ ಪಾವತಿಸದ್ದಕ್ಕೆ ಪರೀಕ್ಷೆಗೆ ನಿರಾಕರಿಸಿದ್ದರಿಂದ ಕಾಲೇಜು ವಿದ್ಯಾರ್ಥಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬುಧಾನಾ ಪಟ್ಟಣದಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧಾನಾದಲ್ಲಿರುವ ಡಿಎವಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಉಜ್ವಲ್ ರಾಣಾ (22) ಶುಲ್ಕ ಪಾವತಿಸದ ಕಾರಣ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿಲ್ಲ. ಇದರಿಂದ ಮನನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೇಕಡಾ 70 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದ ಉಜ್ವಲ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: Denial of examinationಆತ್ಮಹತ್ಯೆಬೆಂಕಿ ಹಚ್ಚಿ
Previous Post

ಸಮಸ್ತಿಪುರ ರಸ್ತೆ ಬದಿ VVPAT ಚೀಟಿಗಳ ರಾಶಿ ಪತ್ತೆ, ಸಹಾಯಕ ಚುನಾವಣಾ ಅಧಿಕಾರಿ ಅಮಾನತು! 

Next Post

ಬಿಹಾರದಲ್ಲಿ ಎನ್‌ಡಿಎ ಸೋತರೂ ಆಶ್ಚರ್ಯವೇನಿಲ್ಲ! ಶರದ್ ಪವಾರ್

Next Post
ಬಿಹಾರದಲ್ಲಿ ಎನ್‌ಡಿಎ ಸೋತರೂ ಆಶ್ಚರ್ಯವೇನಿಲ್ಲ! ಶರದ್ ಪವಾರ್

ಬಿಹಾರದಲ್ಲಿ ಎನ್‌ಡಿಎ ಸೋತರೂ ಆಶ್ಚರ್ಯವೇನಿಲ್ಲ! ಶರದ್ ಪವಾರ್

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.