ರಾಜಕೀಯರಾಜ್ಯ

ಕೋಲಾರ ಕಾಂಗ್ರೆಸ್ ಟಿಕೆಟ್: ಬಣ ಬಡಿದಾಟದಲ್ಲಿ ಮೂರನೇಯವರಿಗೆ ಲಾಭ? ಹೊಸ ಅಭ್ಯರ್ಥಿ ಘೋಷಣೆ ಸಾಧ್ಯತೆ!

Kolar Congress ticket: Benefit for the third party in the faction fight? A new candidate is likely to be announced!

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್.ಎಚ್. ಮುನಿಯಪ್ಪ ಹಾಗೂ ಹಿರಿಯ ನಾಯಕ ರಮೇಶ್ ಕುಮಾರ್ ನಡುವಣ ಬಣ ಬಡಿದಾಟ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದ್ದು, ನಿನ್ನೆ ನಡೆದ ಸಂಧಾನ ಸಭೆಯೂ ಯಶಸ್ವಿಯಾದಂತೆ ಕಂಡುಬರುತ್ತಿಲ್ಲ. ಹೀಗಾಗಿ ಬಣ ಬಡಿದಾಟದಲ್ಲಿ ಯಾವುದೇ ಬಣಕ್ಕೆ ಸೇರದ ಅಭ್ಯರ್ಥಿಯನ್ನು ಆಯ್ಕೆ ಮಾಡಬಹುದು ಎಂಬಂತಹ ಊಹಾಪೋಹಗಳು ದಟ್ಟವಾಗಿವೆ. ಆದರೆ, ಇಂತಹ ಯೋಜನೆಗಳು ಫಲಿತಾಂಶ ಆಧಾರಿತವಾಗಲ್ಲ ಎಂದು ಮುನಿಯಪ್ಪ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ...

Back to top button
>