ರಾಜಕೀಯರಾಜ್ಯ

ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌

Religious polling; Case against MP Tejaswi Surya

  • ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ಧರ್ಮದ ಆಧಾರದಲ್ಲಿ ಮತಯಾಚನೆ ಮಾಡಿದ ಆರೋಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ  (Tejasvi Surya) ಅವರ ವಿರುದ್ಧ ಚುನಾವಣಾ ಆಯೋಗದಿಂದ ಗುರುವಾರ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ. ಧರ್ಮದ ಆಧಾರದಲ್ಲಿ ಮತಯಾಚನೆ ಮತ್ತು ಈ ಕುರಿತು ವಿಡಿಯೊವೊಂದನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಜಯನಗರ ಠಾಣೆಯಲ್ಲಿ ಸೆಕ್ಷನ್‌ 123(3) ಅಡಿ ಪ್ರಕರಣ ದಾಖಲಾಗಿದೆ.

ತೇಜಸ್ವಿ ಸೂರ್ಯ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರು ಸ್ಪರ್ಧೆಯಲ್ಲಿದ್ದಾರೆ.

ಇದನ್ನೂ ಓದಿ...

Back to top button
>