ರಾಜಕೀಯರಾಜ್ಯ

ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Fake voting in Hassan Lok Sabha constituency! What is the Congress booth agent charge?

  • ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಹಾಸನ: ಲೋಕಸಭಾ ಚುನಾವಣೆ  ಹಿನ್ನೆಲೆಯಲ್ಲಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ ಆರಂಭವಾಗಿದೆ. ಈ ನಡುವೆ ಹಾಸನ ಲೋಕಸಭಾ ಕ್ಷೇತ್ರದ  ಹೊಳೆನರಸೀಪುರ ತಾಲೂಕಿನ ಹಿಡುವಲಹಿಪ್ಪೆ ಗ್ರಾಮದ ಮತಗಟ್ಟೆಯಲ್ಲಿ ನಕಲಿ ಮತದಾನ  ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ಬೂತ್ ಏಜೆಂಟ್  ಆರೋಪ ಮಾಡಿದ್ದು, ತೀವ್ರ ಮಾತಿನ ಚಕಮಕಿ ನಡೆದಿದೆ.

ನಕಲಿ ಮತದಾನ ಮಾಡಲಾಗಿದೆ ಎಂದು ಮತದಾನ ಕೇಂದ್ರದೊಳಗೆ ಕಾಂಗ್ರೆಸ್ ಬೂತ್ ಏಜೆಂಟ್ ಆರೋಪ ಮಾಡಿದ್ದಾರೆ. ಮತಗಟ್ಟೆ ಸಂಖ್ಯೆ 251ರಲ್ಲಿ ನಕಲಿ ಮತದಾನ ನಡೆದಿರುವ ಆರೋಪ ಕೇಳಿಬಂದಿದೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ...

Back to top button
>