ಜೀವನಶೈಲಿರಾಜ್ಯ

ಹಾಟ್‌ ಸಿಟಿಯಾದ ಬೆಂಗಳೂರು; ಇನ್ನು 3 ದಿನಗಳು ಈ ಜಿಲ್ಲೆಗಳು ಕಾದ ಕೆಂಡ

Bangalore, the hot city; These districts have to wait for 3 more days

  • go ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

source site https://www.thelooksee.com/k24burtsta ಬೆಂಗಳೂರು: ಹಗುರ ಮಳೆ ನಡುವೆಯೂ  ಮತ್ತೆ ತಾಪಮಾನ ಏರಿಕೆ ಹಾಗೂ ಶಾಖದ ಅಲೆಗಳ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡುತ್ತಿದೆ. ಏ.26ರಿಂದ 30ರವರೆಗೆ ಹಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ. ಮುಂದಿನ 5 ದಿನಗಳು ತಾಪಮಾನದಲ್ಲಿ ಏರಿಳಿತ ಉಂಟಾಗಲಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ತಾಪಮಾನ ಏರಿಕೆ ಆಗಲಿದೆ.

enter site

ಉತ್ತರ ಕರ್ನಾಟಕಕ್ಕೂ ಸೆಡ್ಡು ಹೊಡೆಯುತ್ತಿರುವ ಬೆಂಗಳೂರು

source site ರಾಜಧಾನಿ ಬೆಂಗಳೂರಲ್ಲಿ ಬಿಸಿಲಿನ ವಾತಾವರಣವೇ ಮುಂದುವರಿಯಲಿದೆ. ಬೆಳಗಿನ ಸಮಯ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇದ್ದರೆ ಮಧ್ಯಾಹ್ನದ ನಂತರ ಆಕಾಶವು ನಿರ್ಮಲವಾಗಿರದೆ. ಗರಿಷ್ಠ ಹಾಗೂ ಕನಿಷ್ಟ ಉಷ್ಣಾಂಶವು ಕ್ರಮವಾಗಿ 38 ಹಾಗೂ 23 ಡಿ.ಸೆ ಇರಲಿದೆ. ಕೂಲ್‌ ಆಗಿದ್ದ ಬೆಂಗಳೂರು ನಗರವು ಇದೀಗ ಹಾಟ್‌ ಸಿಟಿಯಾಗಿ ಮಾರ್ಪಾಟ್ಟಿದ್ದು, ಹಳೇಯ ದಾಖಲೆಯನ್ನು ಉಡೀಸ್‌ ಆಗಿದೆ. ಕಳೆದ 12 ವರ್ಷಗಳಲ್ಲೇ ಅತ್ಯಾಧಿಕ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಗುರುವಾರ ಹಾಗೂ ಶುಕ್ರವಾರ ಗರಿಷ್ಠ ಉಷ್ಣಾಂಶವು 38ಕ್ಕೆ ಹೋಗಿತ್ತು, ಶನಿವಾರ ಇದೇ ಪರಿಸ್ಥಿತಿ ಮುಂದುವರಿಯಲಿದೆ.

https://www.datirestaurante.com.br/b3lz2lkqmiq

source url ಏ. 27, 28ರಂದು ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ತುಮಕೂರು, ಮಂಡ್ಯ, ಗದಗ, ದಾವಣಗೆರೆ ಮತ್ತು ಚಿತ್ರದುರ್ಗಕ್ಕೆ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

https://sidocsa.com/k681mlax7y

ರಾಯಚೂರಲ್ಲಿ ಗರಿಷ್ಠ ಉಷ್ಣಾಂಶ ದಾಖಲು

https://www.starglade.co.uk/2024/11/16/djfqjk04 ಬುಧವಾರದಂದು ಕೋಲಾರದಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 20.1 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 43.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಉಳಿದಂತೆ ಹಾಸನ ಮತ್ತು ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರದಲ್ಲಿ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ನಿಂದ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ರಾಯಚೂರು, ಕಲಬುರಗಿ, ಬೀದರ್, ಕೊಪ್ಪಳ, ಬಾಗಲಕೋಟೆ, ಯಾದಗಿರಿ ಮತ್ತು ಬಳ್ಳಾರಿ, ವಿಜಯಪುರದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ನಿಂದ 44 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ.

get link

ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

https://www.sabiasque.net/uw2ujvv36ek ಬಿಸಿಲಿನ ಝಳ (ORS) ನೆತ್ತಿ ಸುಡುವಂತಿದೆ. ತಾಪಮಾನ 40 ಡಿಗ್ರಿ ಸೆ. ಆಚೀಚೆ ಬರುತ್ತಿದ್ದಂತೆ ನಿರ್ಜಲೀಕರಣಕ್ಕೆ ತುತ್ತಾಗದಂತೆ ಕಾಪಾಡಿಕೊಳ್ಳಲು ಹಲವು ಪ್ರಯತ್ನಗಳಲ್ಲಿ ಜನ ನಿರತರಾಗಿರುವುದು ಕಂಡುಬರುತ್ತದೆ. ಅವುಗಳಲ್ಲಿ ಪ್ರಮುಖ ಪೇಯವೆಂದರೆ ಒಆರ್‌ಎಸ್‌ ಅಥವಾ ಓರಲ್‌ ರಿಹೈಡ್ರೇಶನ್‌ ಸೊಲ್ಯೂಶನ್‌.

follow url

https://svrunners.org/e8br30kh7 ದೇಹಕ್ಕೆ ಅಗತ್ಯವಾದ ನೀರು, ಸಕ್ಕರೆ ಮತ್ತು ಲವಣಗಳನ್ನು ಹೊಂದಿರುವ ಈ ದ್ರಾವಣದ ಸೇವನೆಯಿಂದ ನಿರ್ಜಲೀಕರಣಕ್ಕೆ ತುತ್ತಾಗಿ ಪ್ರಾಣಾಪಾಯ ಆಗುವುದರಿಂದ ಪಾರಾಗಬಹುದು. ಆದರೆ ಇದನ್ನು ಯಾರು, ಎಷ್ಟು ಕುಡಿಯಬಹುದು? ಸೆಕೆಗೆ ತತ್ತರಿಸುತ್ತಿರುವ ಈ ದಿನಗಳಲ್ಲಿ ಒಆರ್‌ಎಸ್‌ನಂಥವು ಎಷ್ಟು ಬೇಕಿದ್ದರೂ ಹೊಟ್ಟೆ ಸೇರುತ್ತವೆ. ಆದರೆ ಇದನ್ನು ಎಷ್ಟು ಕುಡಿದರೆ ಸಾಕು ಮತ್ತು ಬೇಕು? ನಿರ್ಜಲೀಕರಣದಿಂದ ಕಳೆದುಕೊಂಡ ಖನಿಜಾಂಶಗಳನ್ನು ಮತ್ತು ನೀರನ್ನು ದೇಹಕ್ಕೆ ಮರಳಿ ಒದಗಿಸಿಕೊಡುವ ವ್ಯವಸ್ಥಿತವಾದ ಮಾರ್ಗವಿದು.

https://www.anneskyvington.com.au/l2j37d7xtb

Online Alprazolam
ಬೇಸಿಗೆಯ ತೀವ್ರತೆ ವಿಪರೀತವಾದ ಮೇಲೆ ರಾಜಧಾನಿಯೊಂದರಲ್ಲೇ ಒಆರೆಸ್‌ ಮಾರಾಟ ಶೇ. ೬೦ರಷ್ಟು ಹೆಚ್ಚಿದೆ. ಅದರಲ್ಲೂ ವಾಂತಿ, ಡಯರಿಯಾ, ಸುಸ್ತು ಮತ್ತು ನಿರ್ಜಲೀಕರಣದ ಲಕ್ಷಣಗಳು ಕಾಣುತ್ತಿದ್ದಂತೆ ಒಂದು ಸ್ಯಾಶೆ ಒಆರೆಸ್‌ ನೀರಿಗೆ ಬೆರೆಸಿ ಕುಡಿದರೆ, ಜೀವಕ್ಕೆ ತಂಪಾಗುತ್ತದೆ ಎಂಬುದು ಬಹುತೇಕ ಮಂದಿಗೆ ಅನುಭವಕ್ಕೆ ಬಂದಿದೆ. ಆದರೆ ನಮಗೆ ನಿಜಕ್ಕೂ ಓಆರೆಸ್‌ ಅಗತ್ಯ ಬೀಳುವುದು ಯಾವಾಗ? ಮಧುಮೇಹ ಇದ್ದವರೂ ಇದನ್ನು ಕುಡಿಯಬಹುದೇ? ಮಕ್ಕಳಿಗೂ ಸೂಕ್ತವೇ? ಒಆರೆಸ್‌ ಪುಡಿ ಒಳ್ಳೆಯದೋ ಅಥವಾ ಜ್ಯೂಸ್‌ ರೀತಿಯಲ್ಲಿರುವ ಒಆರೆಸ್ಸೆಲ್‌ ಒಳ್ಳೆಯದೋ?

watch

ಏನಿದು ಒಆರ್‌ಎಸ್‌

source site ರಾಬರ್ಟ್‌ ಕ್ರೇನ್‌ ಎಂಬಾತ ಇದರ ಮಹತ್ವವನ್ನು ತಿಳಿಸಿಕೊಟ್ಟವ. 1960ರ ಸುಮಾರಿಗೆ ವಾಂತಿ, ಅತಿಸಾರದಿಂದ ಆಗುತ್ತಿದ್ದ ಪ್ರಾಣಾಪಾಯಗಳನ್ನು ತಡೆಯುವುದಕ್ಕೆ ಈ ದ್ರಾವಣದ ಸೇವನೆಯನ್ನು ಜಾರಿಗೆ ತರಲಾಗಿತ್ತು. ವಾಂತಿ-ಭೇದಿಯಿಂದ ಆಗುತ್ತಿದ್ದ ನಿರ್ಜಲೀಕರಣ ತಪ್ಪಿಸಲು ರಕ್ತನಾಳಕ್ಕೆ ಗ್ಲೂಕೋಸ್‌ ಕೊಡುವ ಪದ್ಧತಿ ಆಗ ಚಾಲ್ತಿಯಲ್ಲಿತ್ತು. ಆದರೆ ಎಲ್ಲ ಕಡೆಯೂ ಚಿಕಿತ್ಸೆಯನ್ನು ನೀಡಲಾಗುತ್ತಿರಲಿಲ್ಲ. ಆಗ ಒಆರೆಸ್‌ ಎಂಬ ಜೀವಜಲದ ಸೇವನೆ ವರದಾನವಾಗಿ ಪರಿಣಮಿಸಿತ್ತು. ಇದು ಗ್ಲೂಕೋಸ್‌, ಸೋಡಿಯಂ ಕ್ಲೋರೈಡ್‌, ಪೊಟಾಶಿಯಂ ಕ್ಲೋರೈಡ್‌ ಮತ್ತು ಸೋಡಿಯಂ ಸಿಟ್ರೇಟ್‌ಗಳ ಮಿಶ್ರಣವಾಗಿದೆ. ಜೊತೆಗೆ ಜಿಂಕ್‌ ಸಹ ಸೇರಿರುವುದರಿಂದ ವಾಂತಿ- ಅತಿಸಾರದ ಲಕ್ಷಣಗಳ ಉಪಶಮನಕ್ಕೆ ನೆರವಾಗುತ್ತದೆ.

https://www.thejordanelle.com/ng5xjckwete

ಯಾವಾಗ ಕುಡಿಯಬೇಕು?

Xanax Buy Online ನಿರ್ಜಲೀಕರಣದ ಪ್ರಾರಂಭಿಕ ಲಕ್ಷಣಗಳು ಗೋಚರವಾಗುತ್ತಿದ್ದಂತೆ ಒಆರೆಸ್‌ ಸೇವನೆಯನ್ನು ಪ್ರಾರಂಭಿಸುವುದು ಸೂಕ್ತ. ಅಂದರೆ ತೀವ್ರ ಬಾಯಾರಿಕೆ. ತುಟಿಗಳೆಲ್ಲ ಒಣಗಿದಂತಾಗುವುದು, ಮೂತ್ರ ಕಡಿಮೆಯಾಗುವುದು, ಮೂತ್ರದ ಬಣ್ಣ ಗಾಢವಾಗುವುದು, ಸುಸ್ತು, ಆಯಾಸ, ತಲೆ ಸುತ್ತುವುದು, ತಲೆಯೊಳಗೆ ನೋವು… ಇಂಥ ಯಾವುದೇ ಅನುಭವಕ್ಕೆ ಬಂದರೂ ಒಆರೆಸ್‌ ಸೇವನೆಯನ್ನು ಆರಂಭಿಸಬಹುದು. ಬಿಸಿಲಿನ ತೀವ್ರತೆ ಸಿಕ್ಕಾಪಟ್ಟೆ ಇರುವ ದಿನಗಳಲ್ಲಿ, ಮನೆಯೊಳಗಿದ್ದರೂ ಸುಸ್ತು, ಆಯಾಸ, ಸಂಕಟ ಕಾಡುತ್ತಿರುವ ಹೊತ್ತಿನಲ್ಲಿ ಒಂದು ಲೋಟ ಒಆರೆಸ್‌ ನೀರು ಕುಡಿಯುವುದು ಜೀವವನ್ನು ತಂಪಾಗಿಸುತ್ತದೆ.

ಎಷ್ಟು ಕುಡಿಯಬೇಕು?

http://thefurrybambinos.com/abandoned/93zmzvl8r ಇದು ಆ ವ್ಯಕ್ತಿಯ ದೇಹಸ್ಥಿತಿಯನ್ನು ಅವಲಂಬಿಸಿದೆ. ನಿರ್ಜಲೀಕರಣದ ಲಕ್ಷಣಗಳು ಸ್ವಲ್ಪ ಅಥವಾ ಮಧ್ಯಮ ಪ್ರಮಾಣದಲ್ಲಿದ್ದರೆ, ಸುಮಾರು 20-25 ಎಂ.ಎಲ್‌ನಷ್ಟು ಒಆರೆಸ್‌ ದ್ರಾವಣವನ್ನು ಒಮ್ಮೆ ಗುಟುಕರಿಸುವುದು. ಪ್ರತಿ 10-15 ನಿಮಿಷಗಳಿಗೆ ಇದನ್ನೇ ನಿಯಮಿತವಾಗಿ ಮುಂದುವರಿಸುವುದು. ದಾಹ ಕಡಿಮೆಯಾಗಿ, ಬಾಯಿ ಒಣಗುವುದು ನಿಂತು, ಮೂತ್ರ ಹೆಚ್ಚಾಗಿ, ಮೂತ್ರದ ಬಣ್ನ ತಿಳಿಯಾಗಿ, ಸುಸ್ತು ಕಡಿಮೆಯಾಗುವವರೆಗೂ ಇದನ್ನೇ ಮುಂದುವರಿಸಬೇಕು. ಅಗತ್ಯವಿದ್ದರೆ ಇದನ್ನು ದಿನವಿಡೀ ಮಾಡಬಹುದು. ಆದರೆ ನಿರ್ಜಲೀಕರಣ ತೀವ್ರವಾಗಿದ್ದರೆ ಒಆರೆಸ್‌ ಪ್ರಮಾಣ ಹೆಚ್ಚು ಬೇಕಾಗುತ್ತದೆ. ಇದಕ್ಕೆ ವೈದ್ಯರಲ್ಲಿ ಸಲಹೆ ಕೇಳುವುದು ಒಳಿತು.

ಯಾರೆಲ್ಲ ಕುಡಿಯಬಹುದು?

https://kugellager-leitner.at/6fkqm9z1 ಬೇಸಿಗೆಯ ಹೊಡೆತ ತೀವ್ರವಾಗಿರುವ ಈ ದಿನಗಳಲ್ಲಿ ಬಹುತೇಕ ಎಲ್ಲರೂ ಇದನ್ನು ಸೇವಿಸಬಹುದು. ಆದರೆ ಹೃದ್ರೋಗಿಗಳು, ಕಿಡ್ನಿ ಸಮಸ್ಯೆ ಇರುವವರು ವೈದ್ಯರ ಸಲಹೆಯನ್ನು ತೆಗೆದುಕೊಳ್ಳಬೇಕು. ಅಗತ್ಯವಿದ್ದಾಗ ಮಧುಮೇಹಿಗಳು ಸಹ ಇದನ್ನು ಸೇವಿಸಬಹುದು. ಆದರೆ ನಿಯಮಿತವಾಗಿ ಸೇವಿಸುವ ಅಗತ್ಯವಿದ್ದರೆ ಸಕ್ಕರೆಯಂಶದ ಮೇಲೆ ಕಣ್ಣಿಡಬೇಕಾಗುತ್ತದೆ. ಹಾಗಾಗಿ ಅವರೂ ವೈದ್ಯರಲ್ಲಿ ಸಮಾಲೋಚನೆ ಮಾಡುವುದು ಕ್ಷೇಮ. ಇದರಿಂದ ಯಾವಾಗ, ಎಷ್ಟು ಕುಡಿಯಬಹುದು ಎಂಬುದು ಸ್ಪಷ್ಟವಾಗುತ್ತದೆ.

ಮಕ್ಕಳಿಗೆ ನೀಡಬಹುದೇ?

here ಖಂಡಿತ. ಆರು ತಿಂಗಳ ನಂತರದ ಶಿಶುಗಳಿಗೂ ಒಆರೆಸ್‌ನಿಂದ ಅನುಕೂಲವಾಗುತ್ತದೆ. ಬಿಸಿಲ ದಿನಗಳಲ್ಲಿ, 6-24 ತಿಂಗಳ ಮಕ್ಕಳಿಗೆ, ದಿನಕ್ಕೆ 20 ಚಮಚ ಒಆರೆಸ್‌ ನೀಡಬಹುದು. 2-5 ವರ್ಷದ ಮಕ್ಕಳಿಗೆ 40 ಚಮಚ ಒಆರೆಸ್‌ ನೀಡಬಹುದು. 5 ವರ್ಷಕ್ಕೆ ಮೇಲ್ಪಟ್ಟ ಮಕ್ಕಳಿಗೆ ಅವು ಕುಡಿದು ತಡೆಯುವಷ್ಟು ನೀಡಬಹುದು. ವಯಸ್ಕರಿಗಿಂತ ಮಕ್ಕಳೇ ಹೆಚ್ಚು ನಿರ್ಜಲೀಕರಣಕ್ಕೆ ತುತ್ತಾಗುವುದರಿಂದ ಒಆರೆಸ್‌ ದ್ರಾವಣ ಎಳೆಯರ ಪಾಲಿನ ಜೀವಜಲ.

ಯಾವುದು ಒಳ್ಳೆಯದು?

https://blog.lakelandarc.org/2024/11/hv2gs62v ವಾಂತಿ, ಅತಿಸಾರದಂಥ ತೊಂದರೆ ಇರುವಾಗ ಒಆರ್‌ಎಸ್‌ ಪುಡಿಯೇ ಸೂಕ್ತವಾದದ್ದು. ಅದರ ಮೇಲೆ ನಮೂದಿಸಿರುವ ಪ್ರಮಾಣವನ್ನು ತಪ್ಪದೆ ಪಾಲಿಸಬೇಕು. ಒಆರೆಸೆಲ್‌ನಲ್ಲಿ ಬಣ್ಣ ಮತ್ತು ಸುವಾಸನೆಯನ್ನು ಸೇರಿಸಿರುವ ಸಾಧ್ಯತೆ ಹೆಚ್ಚಿರುವುದರಿಂದ, ಚಿಕಿತ್ಸೆಗೆ ಪುಡಿಯೇ ಸೂಕ್ತ. ಹಾಗಲ್ಲದೆ ಬೇಸಿಗೆಯ ಹೊಡೆತ ತಡೆಯುವಾಗ, ಸಾಮಾನ್ಯ ಸುಸ್ತು, ಆಯಾಸಗಳ ಪರಿಹಾರಕ್ಕಾದರೆ ಯಾವುದನ್ನಾದರೂ ಬಳಸಬಹುದು.

ಇದನ್ನೂ ಓದಿ...

Back to top button

https://www.glasslakesphotography.com/k6cg4hilv

https://www.datirestaurante.com.br/gfbbseogzr

https://catschef.com/20a3uaueg >

follow url

go to site

https://dentalprovidence.com/0ma95hn

https://www.sabiasque.net/z0vp37r1j

follow url

here

watch

see

https://svrunners.org/4jhodkf