Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » GST ಕಡಿತ, ಆಹಾರ ವಸ್ತುಗಳ ಬೆಲೆ ಇಳಿಕೆ
Nation News Latest News

GST ಕಡಿತ, ಆಹಾರ ವಸ್ತುಗಳ ಬೆಲೆ ಇಳಿಕೆ

Sambrama Prabha NewsBy Sambrama Prabha NewsNovember 12, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಚೆನ್ನೈ: ಜಿಎಸ್ ಟಿ ಕಡಿತದ ಪರಿಣಾಮವಾಗಿ ದೇಶದಲ್ಲಿ ಆಹಾರ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಭಾರತದ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ 2025 ರಲ್ಲಿ ರಲ್ಲಿ ಶೇ. 0.25ಕ್ಕೆ ತೀವ್ರವಾಗಿ ಕುಸಿದಿದೆ. ಇದು ಕಳೆದ 10 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಹಣದುಬ್ಬರವಾಗಿದೆ.

ಸೆಪ್ಟೆಂಬರ್‌ನಲ್ಲಿ ಶೇ. 1.54 ಇದ್ದ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ನಲ್ಲಿ ಕೇವಲ ಶೇ. 0.25 ದಾಖಲಾಗಿದೆ. ಪ್ರಸ್ತುತ ಗ್ರಾಹಕ ಬೆಲೆ ಸೂಚ್ಯಂಕ(CPI) ಸರಣಿಯಲ್ಲಿ ಇದು ಅತ್ಯಂತ ಕಡಿಮೆ ಮಟ್ಟವನ್ನು ಗುರುತಿಸಿದೆ.

ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ(MoSPI) ಮಾಹಿತಿಯ ಪ್ರಕಾರ, ಆಹಾರವಸ್ತುಗಳ ಬೆಲೆಗಳು ಭರ್ಜರಿ ಇಳಿಕೆಯಾಗಿರುವುದು ಹಣದುಬ್ಬರ ಕುಸಿತಕ್ಕೆ ಕಾರಣವಾಗಿದೆ. ಆಹಾರ ಹಣದುಬ್ಬರವು ಸೆಪ್ಟೆಂಬರ್​ನಲ್ಲಿ ಮೈನಸ್ ಶೇ. 2.33 ಇದ್ದದ್ದು ಈಗ ಮೈನಸ್ 5.02ಕ್ಕೆ ಕುಸಿದಿದೆ.

ಅನುಕೂಲಕರ ಹವಾಮಾನ ಪರಿಸ್ಥಿತಿಗಳಿಂದಾಗಿ ತರಕಾರಿ, ಧಾನ್ಯಗಳು ಮತ್ತು ದ್ವಿದಳ ಧಾನ್ಯಗಳ ಬೆಲೆಗಳು ಗಮನಾರ್ಹ ಕುಸಿತವನ್ನು ದಾಖಲಿಸಿವೆ. ಅಲ್ಲದೆ ಸೆಪ್ಟೆಂಬರ್ ಅಂತ್ಯದಲ್ಲಿ ಜಾರಿಗೆ ತರಲಾದ ಜಿಎಸ್‌ಟಿ ದರ ಕಡಿತ ಸಹ ಹಣದುಬ್ಬರ ಕುಸಿತದಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇನ್ನು ರಾಜ್ಯಗಳ ಪೈಕಿ ಕೇರಳದಲ್ಲಿ ಅತಿಹೆಚ್ಚು ಹಣದುಬ್ಬರ ದಾಖಲಾಗಿದೆ. ಈ ದಕ್ಷಿಣ ರಾಜ್ಯದಲ್ಲಿ ಹಣದುಬ್ಬರ ಬರೋಬ್ಬರಿ ಶೇ. 8.56 ಇದೆ. ಜಮ್ಮು ಮತ್ತು ಕಾಶ್ಮೀರ ಹಾಗೂ ಕರ್ನಾಟಕದಲ್ಲೂ ಶೇ. 2ಕ್ಕಿಂತಲೂ ಹೆಚ್ಚು ಹಣದುಬ್ಬರ ದಾಖಲಾಗಿದೆ. ಹಣದುಬ್ಬರ ಮೈನಸ್ ಹೊಂದಿರುವ ರಾಜ್ಯಗಳಲ್ಲಿ ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರ ಸೇರಿವೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
GST ಬೆಲೆ ಇಳಿಕೆ
Add as Preferred on Google Follow on Google News
Share. WhatsApp Facebook Twitter Telegram
Previous Articleಸಿಎಂ ಹುದ್ದೆ ಕನಸು ಕೈ ಬಿಟ್ಟ DCM?
Next Article ದೆಹಲಿ ಸ್ಫೋಟ ಸಂತ್ರಸ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.