• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

‘ಅವರ ಆತ್ಮ ನಮ್ಮೊಂದಿಗಿದೆ’ ಸಾಲುಮರದ ತಿಮ್ಮಕ್ಕನ ಬಗ್ಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾವುಕ ಪೋಸ್ಟ್

Sambrama Prabha News by Sambrama Prabha News
November 15, 2025
in Home, Latest News
0
‘ಅವರ ಆತ್ಮ ನಮ್ಮೊಂದಿಗಿದೆ’ ಸಾಲುಮರದ ತಿಮ್ಮಕ್ಕನ ಬಗ್ಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾವುಕ ಪೋಸ್ಟ್

Updated By: Priyalachhi

ಕರುನಾಡಿನ ಪ್ರೀತಿಯ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಮರಗಳನ್ನೇ ಮಕ್ಕಳಾಗಿ ಕಂಡ ಹಿರಿಯ ಜೀವ ಪರಿಪೂರ್ಣ ಜೀವನ ನಡೆಸಿ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (Salumarada Timmakka) ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸಾಲು ಮರದ ತಿಮ್ಮಕ್ಕ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಕನ್ನಡ ನಾಡಿನ ಹೆಮ್ಮೆಯ ಸಾಲು ಮರದ ತಿಮ್ಮಕ್ಕ ಬಗ್ಗೆ ಟಾಲಿವುಡ್​ನ ಖ್ಯಾತ ನಟ, ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ತಮ್ಮ ಪೋಸ್ಟ್ ಮೂಲಕ ವೃಕ್ಷಮಾತೆಗೆ ಅವರು ಭಾವಪೂರ್ಣ ವಿದಾಯ ಹೇಳಿದ್ದಾರೆ.
Tags: DCM Pawan Kalyan'sSalumarada Timmakka
Previous Post

ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್​​ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ

Next Post

ನವೆಂಬರ್ ಕ್ರಾಂತಿ ಇಲ್ಲ: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

Next Post
ನವೆಂಬರ್ ಕ್ರಾಂತಿ ಇಲ್ಲ: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

ನವೆಂಬರ್ ಕ್ರಾಂತಿ ಇಲ್ಲ: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.