Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಧರ್ಮಸ್ಥಳ ಪ್ರಕರಣ: ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು
Latest News Crime News Exclusive

ಧರ್ಮಸ್ಥಳ ಪ್ರಕರಣ: ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

Sambrama Prabha NewsBy Sambrama Prabha NewsNovember 20, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಳ್ತಂಗಡಿ (ದಕ್ಷಿಣ ಕನ್ನಡ) : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್​​ಐಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ. 20 ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಯ ವರದಿಯನ್ನು ಸಲ್ಲಿಸಿದೆ.

ಬೆಳ್ತಂಗಡಿ ಎಸ್​​ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡದವರು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ವರದಿಯನ್ನು ಸೆಕ್ಷನ್​ 215ರ ಅಡಿಯಲ್ಲಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ. ಹೆಚ್. ಟಿ ಮುಂದೆ ಇಂದು (ನ.20) ಮಧ್ಯಾಹ್ನ 3:15 ಗಂಟೆಗೆ ಸಲ್ಲಿಕೆ ಮಾಡಿದ್ದಾರೆ.

ಎಸ್‌ಐಟಿ ವರದಿಯಲ್ಲಿ ಸುಮಾರು 3,923 ಪುಟಗಳನ್ನು ನಮೂದಿಸಿದ್ದಾರೆ. ಐವರು ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬುವುದಾಗಿಯೂ ವರದಿಯಲ್ಲಿ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ ವರದಿಯಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ.

ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ವರದಿಯ ಬಗ್ಗೆ ನ್ಯಾಯಾಲಯ ಪರಿಶೀಲಿಸಿ ಇದರ ಆಧಾರದಲ್ಲಿ ಮುಂದಿನ ತನಿಖೆ ಬಗ್ಗೆ ಸೂಚನೆ ನೀಡುವಂತೆ ವರದಿಯಲ್ಲಿ ಕೇಳಿಕೊಂಡಿರುವುದಾಗಿ ತಿಳಿದು ಬಂದಿದೆ. ಒಟ್ಟು ಪ್ರಕರಣದ ತನಿಖೆ ಮುಗಿಸಿದ ಬಳಿಕ ಮುಂದಿನ ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.

ಧರ್ಮಸ್ಥಳ ಪ್ರಕರಣದ ಬಗ್ಗೆ ಸರ್ಕಾರಕ್ಕೂ SIT ವರದಿ: ಧರ್ಮಸ್ಥಳ ಪ್ರಕರಣ ಸಂಬಂಧ ಸರ್ಕಾರಕ್ಕೂ ವಿಶೇಷ ತನಿಖಾ ತಂಡ (ಎಸ್​ಐಟಿ) ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳನ್ನು ತಿಳಿಸುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ನಮಗೂ ಅವರು ವರದಿ ನೀಡುತ್ತಾರೆ: ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ಕೋರ್ಟ್​​ಗೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ. ಅದರಲ್ಲಿ ಏನಿದೆ, ಸತ್ಯ ಏನು ಎಲ್ಲವೂ ಗೊತ್ತಾಗುತ್ತದೆ. ಸರ್ಕಾರಕ್ಕೂ ಅವರು ವರದಿ ಕೊಡುತ್ತಾರೆ. ಸರ್ಕಾರವೇ ಎಸ್‌ಐಟಿ ರಚಿಸಿರುವುದಲ್ವಾ? ನಮಗೂ ಅವರು ವರದಿ ನೀಡುತ್ತಾರೆ. ವರದಿ ಬಂದ ಬಳಿಕ ಏನಿದೆ ಎಂದು ತಿಳಿಯಲಿದೆ. ಏನು ಷಡ್ಯಂತ್ರ ನಡೆದಿದೆ, ಯಾರೆಲ್ಲಾ ಕಾರಣ ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಧರ್ಮಸ್ಥಳ ಪ್ರಕರಣ
Add as Preferred on Google Follow on Google News
Share. WhatsApp Facebook Twitter Telegram
Previous Articleಬೆಂಗಳೂರು ಶೇ. 8.5 ರಷ್ಟು ಬೆಳವಣಿಗೆಯೊಂದಿಗೆ ಮುಂಬೈ, ದೆಹಲಿಗಿಂತ ಹೆಚ್ಚು ವೇಗವಾಗಿ ಬೆಳೆಯುತ್ತಿದೆ
Next Article ವಾಯು ಗುಣಮಟ್ಟ ಸೂಚ್ಯಂಕ ಪ್ರಕಟ: ರಾಜ್ಯದಲ್ಲೇ ಮೈಸೂರಿಗೆ ಮೊದಲ ಸ್ಥಾನ, ದೇಶದಲ್ಲಿ 3ನೇ ಪಟ್ಟ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.