Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ
Crime News Exclusive

ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ

Sub EditorBy Sub EditorMay 30, 2026No Comments1 Min Read
Share WhatsApp Facebook Twitter Telegram
bengaluru-bescom-aee-lokayukta-trap
Share
WhatsApp Facebook Twitter Telegram

ಬೆಂಗಳೂರು: ವಿದ್ಯುತ್ ಬಿಲ್‌ನ ದಂಡದ ಮೊತ್ತವನ್ನು ಕಡಿಮೆ ಮಾಡಿಕೊಡಲು ಬರೋಬ್ಬರಿ 15 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಜಾಜಿನಗರ ಬೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಬಸವರಾಜಯ್ಯ ಬಂಧಿತ ಆರೋಪಿ.

ಎಲೆಕ್ಟ್ರಿಸಿಟಿ ಬಿಲ್‌ನಲ್ಲಿ ವಿಧಿಸಲಾಗಿದ್ದ ದಂಡದ ಮೊತ್ತವನ್ನು ಕಡಿತಗೊಳಿಸಿಕೊಡುವಂತೆ ಕೋರಿ ಬಂದಿದ್ದ ವ್ಯಕ್ತಿಯ ಬಳಿ ಆರೋಪಿ ಎಇಇ ಬಸವರಾಜಯ್ಯ ಅವರು ಆರಂಭದಲ್ಲಿ 18 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ಮಾತುಕತೆ ನಡೆದು 15 ಲಕ್ಷ ರೂಪಾಯಿ ನೀಡಲು ಒಪ್ಪಂದವಾಗಿತ್ತು.

ಈ ಕುರಿತು ಸಲ್ಲಿಕೆಯಾದ ಖಚಿತ ದೂರಿನ ಮೇರೆಗೆ ಕಾರ್ಯಾಚರಣೆಗಿಳಿದ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದ ತಂಡ, ಆರೋಪಿ ಬಸವರಾಜಯ್ಯ ಅವರು ದೂರುದಾರರಿಂದ 15 ಲಕ್ಷ ರೂ. ಲಂಚ ಸ್ವೀಕರಿಸುವಾಗ ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ತಕ್ಷಣವೇ ಆರೋಪಿ ಎಇಇ ಬಸವರಾಜಯ್ಯ ಅವರನ್ನು ಬಂಧಿಸಿರುವ ಲೋಕಾಯುಕ್ತ ಅಧಿಕಾರಿಗಳು, ಅವರಿಂದ ಲಂಚದ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Basavarajaiah Bengaluru BESCOM AEE Bribe Corruption Lokayukta Trap Rajajinagar ಬೆಂಗಳೂರು ಬೆಸ್ಕಾಂ ಎಇಇ ಭ್ರಷ್ಟಾಚಾರ ರಾಜಾಜಿನಗರ ಲಂಚ ಲೋಕಾಯುಕ್ತ ದಾಳಿ
Add as Preferred on Google Follow on Google News
Share. WhatsApp Facebook Twitter Telegram
Previous Article40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ
Next Article ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!
Sub Editor
  • Website

Related Posts

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

August 31, 2026

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

August 29, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.