Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಬಿಡದಿ ಟೌನ್‌ಶಿಪ್ ವಿವಾದ: ಕುಮಾರಸ್ವಾಮಿಗೆ ಬಹಿರಂಗ ಚರ್ಚೆಗೆ ಡಿ.ಕೆ.ಶಿವಕುಮಾರ್ ಸವಾಲು
Latest News Politics

ಬಿಡದಿ ಟೌನ್‌ಶಿಪ್ ವಿವಾದ: ಕುಮಾರಸ್ವಾಮಿಗೆ ಬಹಿರಂಗ ಚರ್ಚೆಗೆ ಡಿ.ಕೆ.ಶಿವಕುಮಾರ್ ಸವಾಲು

Sub EditorBy Sub EditorMay 20, 2026No Comments1 Min Read
Share WhatsApp Facebook Twitter Telegram
bidadi-township-dk-shivakumar-challenges-hd-kumaraswamy
Share
WhatsApp Facebook Twitter Telegram

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ಸುತ್ತ ಮತ್ತೊಮ್ಮೆ ರಾಜಕೀಯ ಬಿಸಿ ಏರಿದೆ. ಈ ಯೋಜನೆಗೆ ರೈತರ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ ಮರುಕ್ಷಣದಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಕ್ತ ಚರ್ಚೆಯ ಸವಾಲೆಸೆದಿದ್ದಾರೆ.

“ದಿನಾಂಕ, ಸಮಯ, ಸ್ಥಳ ಅವರೇ ಹೇಳಲಿ. ಮೂರು ದಿನ ಮುಂಚೆ ತಿಳಿಸಿದರೆ ಸಾಕು, ನಾನು ಅಲ್ಲಿಗೆ ಬರುತ್ತೇನೆ” ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕುಮಾರಸ್ವಾಮಿ ತಮ್ಮ ಜೊತೆ ದೊಡ್ಡ ತಂಡ ತಂದರೂ ತಾವು ಒಬ್ಬರೇ ಬರುತ್ತೇನೆ, ಸ್ಥಳೀಯ ಶಾಸಕನಾಗಿ ರೈತರ ಪರವಾಗಿ ನೇರವಾಗಿ ಉತ್ತರ ಕೊಡುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಚರ್ಚೆ ಗೌರವಯುತವಾಗಿ ನಡೆಯಲಿದೆ, ಯಾವ ಅಸಭ್ಯ ಭಾಷೆಯೂ ಬಳಕೆಯಾಗದು ಎಂದೂ ಅವರು ಭರವಸೆ ನೀಡಿದ್ದಾರೆ.

ಸಿಮೆಂಟ್-ಸ್ಟೀಲ್ ಬೆಲೆ ಪ್ರಶ್ನೆ: ಕೇಂದ್ರ ಸರ್ಕಾರದ ಮೇಲೆಯೂ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸ್ಟೀಲ್ ಮತ್ತು ಸಿಮೆಂಟ್ ಬೆಲೆ ಟನ್‌ಗೆ ಸಾವಿರಾರು ರೂಪಾಯಿ ಹೆಚ್ಚಾಗಿದ್ದರ ಬಗ್ಗೆ ಮೊದಲು ಕುಮಾರಸ್ವಾಮಿಯವರನ್ನೇ ಕೇಳಬೇಕು ಎಂದು ರೈತರು ಸಲಹೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಹೈಕಮಾಂಡ್ ಕರೆದರೆ ದೆಹಲಿಗೆ: ರಾಜ್ಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಕೇಳಿದಾಗ, ಹೈಕಮಾಂಡ್ ಕರೆದಾಗ ಮಾತ್ರ ದೆಹಲಿಗೆ ಹೋಗುತ್ತೇನೆ ಎಂದ ಡಿ.ಕೆ.ಶಿವಕುಮಾರ್, “ಪಕ್ಷಕ್ಕಾಗಿ ಕಷ್ಟಪಟ್ಟಿದ್ದೇನೆ, ಭಕ್ತಿಗೆ ತಕ್ಕಂತೆ ಭಗವಂತ ಒಲಿಯಬೇಕು” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Bengaluru News Bidadi Township Congress DK Shivakumar HD Kumaraswamy JDS Kannada News Karnataka Politics Karnataka politics Kannada Sambrama Prabha ಕರ್ನಾಟಕ ರಾಜಕೀಯ. ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ ಬಹಿರಂಗ ಚರ್ಚೆ ಬಿಡದಿ ಟೌನ್ ಶಿಪ್ ಬಿಡದಿ ಟೌನ್‌ಶಿಪ್ ಬಿಡದಿ ರೈತರ ವಿರೋಧ ಹೆಚ್.ಡಿ.ಕುಮಾರಸ್ವಾಮಿ
Add as Preferred on Google Follow on Google News
Share. WhatsApp Facebook Twitter Telegram
Previous Articleಜೂನ್ 1ರಿಂದ ಬೀದರ್–ಬೆಂಗಳೂರು ಮಧ್ಯೆ ವಿಮಾನ ಸೇವೆ: ಸಚಿವ ಈಶ್ವರ ಖಂಡ್ರೆ
Next Article ಬಿಡದಿ ಟೌನ್​​ಶಿಪ್​​ಗೆ ಒಪ್ಪಿದ ರೈತರು; : ಡಿಕೆಶಿ ಮಹತ್ವದ ಘೋಷಣೆ
Sub Editor
  • Website

Related Posts

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.