BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

BJPಯಲ್ಲೂ ನಾಯಕತ್ವ ಗದ್ದಲ: ರೆಬೆಲ್ಸ್ ಟೀಮ್ ಮತ್ತೆ ಆಕ್ಟಿವ್; ದೆಹಲಿಗೆ ಪ್ರಯಾಣ!

Author Picture
Published On: December 3, 2025

—Advertisement—

Updated By: Priyalachhi

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಕುಸ್ತಿ ಕದನ ನಡೆಯುತ್ತಿರುವ ನಡುವಲ್ಲೇ ರಾಜ್ಯ ಬಿಜೆಪಿಯಲ್ಲೂ ರೆಬೆಲ್ಸ್ ಟೀಮ್ ಮತ್ತೆ ಸಕ್ರಿಯವಾಗಿದೆ.

ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ. ನಾಯಕ್, ಬಿ.ಪಿ. ಹರೀಶ್, ಮಾಜಿ ಸಂಸದ ಸಿದ್ದೇಶ್ವರ ಮತ್ತು ಜೆಡಿಎಸ್‌ನ ಎನ್.ಆರ್. ಸಂತೋಷ್ ಸೇರಿದಂತೆ ಹಲವು ರೆಬೆಲ್ ನಾಯಕರು ದೆಹಲಿಗೆ ತೆರಳಿದ್ದಾರೆ.

ಮಂಗಳವಾರ ದೆಹಲಿ ತಲುಪಿರುವ ಬಂಡಾಯ ನಾಯಕರ ಗುಂಪು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದು, ರಾಜ್ಯ ಬಿಜೆಪಿಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲು ಮುಂದಾಗಿದ್ದಾರೆ.

ಇಷ್ಟು ದಿನ ಸೈಲೆಂಟ್ ಆಗಿದ್ದ ರೆಬೆಲ್ಸ್ ತಂಡವು ರಾಜ್ಯ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನವನ್ನು ಹೈಕಮಾಂಡ್ ಮುಂದೆ ಮಂಡಿಸಲು ಮತ್ತೆ ಆಕ್ಟಿವ್ ಆಗಿದ್ದಾರೆ.

ಈ ನಡುವೆ ಬಂಡಾಯ ನಾಯಕರ ದೆಹಲಿ ಭೇಟಿಗೆ ಬಿಜೆಪಿ ಹಿರಿಯ ನಾಯಕರು ಆಶ್ಚರ್ಯ ವ್ಯಕ್ತಪಡಿಸಿದ್ದು, ಇದ್ದಕ್ಕಿದ್ದಂತೆ ಬಂಡಾಯಕ್ಕೆ ಕಾರಣ ಕುರಿತು ಪ್ರಶ್ನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp