Updated By: Priyalachhi
ಫೈಸಲಾಬಾದ್ನ ಇಕ್ಬಾಲ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್...
Updated By: Priyalachhi
ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಭಾರತ ಅಂಡರ್-19 ಚಾಲೆಂಜರ್ ಟ್ರೋಫಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಅವರು ಸಿ ತಂಡದ ಪರ ಅಗ್ರ...
Updated By: Priyalachhi
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯ ಭಾನುವಾರ ನಡೆಯಲಿದ್ದು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿ ಆಗುತ್ತಿವೆ. ಉಭಯ ತಂಡಗಳ ನಡುವಿನ ಫೈನಲ್ ಸಮರ ನವಿ ಮುಂಬೈನ...
Updated By: Priyalachhi
ಬೆಂಗಳೂರು: ಆಸ್ಟ್ರೇಲಿಯಾದಲ್ಲಿ ಭಾರತೀಯ ಕ್ರಿಕೆಟ್ ತಂಡದ ಕೆಟ್ಟ ಕಾಲ ಮುಗಿಯುವಂತೆ ಕಾಣುತ್ತಿಲ್ಲ. ಏಕದಿನ ಸರಣಿಯಲ್ಲಿನ ಹೀನಾಯ ಸೋಲಿನ ನಂತರ ಇದೀಗ ಟಿ20 ಸರಣಿಯಲ್ಲೂ ಕಳಪೆ ಪ್ರದರ್ಶನ ಮುಂದುವರೆಸಿದೆ. ಮೊದಲ ಟಿ20...
ಮಲೇಷ್ಯಾದಲ್ಲಿ ನಡೆಯುತ್ತಿರುವ ಸುಲ್ತಾನ್ ಆಫ್ ಜೊಹೋರ್ ಕಪ್-2025 U21 ಹಾಕಿ ಟೂರ್ನಮೆಂಟ್‌ನಲ್ಲಿ ಭಾರತ-ಪಾಕ್ ನಡುವಿನ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು. ಕೊನೆಯವರೆಗೂ ನಡೆದ ರೋಮಾಂಚಕ ಪಂದ್ಯದಲ್ಲಿ, ಎರಡೂ ತಂಡಗಳು 3-3 ಗೋಲುಗಳನ್ನು ಗಳಿಸಿದವು. ಒಂದು...