Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ರೋಚಕ ಘಟ್ಟ ತಲುಪಿದ ‘ಸಿಎಂ ಬದಲಾವಣೆ’ ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ
Politics Nation News

ರೋಚಕ ಘಟ್ಟ ತಲುಪಿದ ‘ಸಿಎಂ ಬದಲಾವಣೆ’ ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ

Sambrama Prabha NewsBy Sambrama Prabha NewsNovember 20, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ರೋಚಕ ಘಟ್ಟ ತಲುಪಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಬಲಿತ ಓರ್ವ ಸಚಿವರು ಹಾಗೂ ಕೆಲವು ಶಾಸಕರು ಗುರುವಾರ ದಿಢೀರ್ ದೆಹಲಿ ಯಾತ್ರೆ ಕೈಗೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಧಿಕಾರ ಹಂಚಿಕೆ ವಿಚಾರ ಕಾಂಗ್ರೆಸ್ ನಲ್ಲಿ ಭುಗಿಲೆದಿದ್ದು, ಡಿಕೆ ಶಿವಕುಮಾರ್ ಪರವಾಗಿರುವ ಶಾಸಕರು ದೆಹಲಿಗೆ ತೆರಳಿದ್ದು, ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ಇನ್ನೂ ಎರಡೂವರೆ ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಐದು ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಮೇ 20, 2023 ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ ನಂತರ ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆಗ ಹೈಕಮಾಂಡ್ ಡಿಕೆ ಶಿವಕುಮಾರ್ ಅವರ ಮನವೊಲಿಸಿ ಉಪ ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ಅಲ್ಲದೇ ಅಧಿಕಾರ ಹಂಚಿಕೆ ಸೂತ್ರ”ದ ಆಧಾರದ ಮೇಲೆ ರಾಜಿ ಮಾಡಿಕೊಳ್ಳಲಾಗಿದೆ. ಅದರ ಪ್ರಕಾರ ಶಿವಕುಮಾರ್ ಎರಡೂವರೆ ವರ್ಷಗಳ ನಂತರ ಸಿಎಂ ಆಗುತ್ತಾರೆ ಎನ್ನಲಾಗಿತ್ತು. ಆದರೆ ಪಕ್ಷ ಅಧಿಕೃತವಾಗಿ ಏನನ್ನೂ ಹೇಳಿರಲಿಲ್ಲ. ಆದಾಗ್ಯೂ, ಈ ವರದಿಗಳನ್ನು ಸಿದ್ದರಾಮಯ್ಯ ನಿರಾಕರಿಸಿದ್ದು, ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಹೇಳುತ್ತಿದ್ದಾರೆ.

ನಾಳೆ ಮತ್ತಷ್ಟು ಶಾಸಕರು ದೆಹಲಿಗೆ ಪ್ರಯಾಣ:

ಕೆಲವು ಶಿವಕುಮಾರ್ ಪರ ಬೆಂಬಲಿಗರು ತಮ್ಮ ನಾಯಕನಿಗೆ ಸಿಎಂ ಹುದ್ದೆ ನೀಡಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಮೂಲಗಳ ಪ್ರಕಾರ ಸಚಿವ ಎನ್ ಚಲುವರಾಯಸ್ವಾಮಿ, ಶಾಸಕರಾದ ಇಕ್ಬಾಲ್ ಹುಸೇನ್, ಹೆಚ್. ಸಿ ಬಾಲಕೃಷ್ಣ ಮತ್ತು ಎಸ್ ಆರ್ ಶ್ರೀನಿವಾಸ್ ಗುರುವಾರ ದೆಹಲಿಗೆ ತೆರಳಿದ್ದಾರೆ. ಶುಕ್ರವಾರ ಇನ್ನೂ ಹನ್ನೆರಡು ಶಾಸಕರು ದೆಹಲಿ ತಲುಪುವ ಸಾಧ್ಯತೆಯಿದೆ. ಕೆಲವು ದಿನಗಳ ಹಿಂದೆ ಸುಮಾರು ಒಂದು ಡಜನ್ ಎಂಎಲ್‌ಸಿಗಳು ರಾಷ್ಟ್ರ ರಾಜಧಾನಿಯಲ್ಲಿ ಬೀಡು ಬಿಟ್ಟು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು ಹೇಳಿವೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಡಿಕೆಶಿ ಸಿಎಂ ಬದಲಾವಣೆ
Add as Preferred on Google Follow on Google News
Share. WhatsApp Facebook Twitter Telegram
Previous Articleತಿರುಮಲ ವೈಕುಂಠ ದ್ವಾರ ದರ್ಶನ ಕುರಿತು TTD ಮಹತ್ವದ ಮಾಹಿತಿ
Next Article ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಸಚಿವ ಕೆ.ಜೆ.ಜಾರ್ಜ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid

September 9, 2026

ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಡಿಕೆಶಿ, ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕೇಂದ್ರ ವಿರುದ್ಧ ಕೆಂಡ

September 9, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.