Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಕೈದಿ ಪತ್ನಿ ಮೇಲೆ ಡಿಐಜಿ ಕಣ್ಣು: ನಕಲಿ ಜಾಮೀನು ಕೊಡಿಸಿ ಸಿಕ್ಕಿಬಿದ್ದ ಎಂ. ಸೋಮಶೇಖರ್ ಕಾಮಕಾಂಡ ಬಯಲಿಗೆ!
Latest News

ಕೈದಿ ಪತ್ನಿ ಮೇಲೆ ಡಿಐಜಿ ಕಣ್ಣು: ನಕಲಿ ಜಾಮೀನು ಕೊಡಿಸಿ ಸಿಕ್ಕಿಬಿದ್ದ ಎಂ. ಸೋಮಶೇಖರ್ ಕಾಮಕಾಂಡ ಬಯಲಿಗೆ!

Sambrama Prabha NewsBy Sambrama Prabha NewsOctober 6, 2026No Comments1 Min Read
Share WhatsApp Facebook Twitter Telegram
dig-somashekar-fake-bail-sex-scandal-bengaluru
Share
WhatsApp Facebook Twitter Telegram

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಯ ಪತ್ನಿಯ ಮೇಲಿನ ಕಾಮದಾಸೆಗಾಗಿ ಸುಪ್ರೀಂ ಕೋರ್ಟ್‌ನ ನಕಲಿ ಜಾಮೀನು ಆದೇಶ ಸೃಷ್ಟಿಸಿ ಕೈದಿಯನ್ನು ಬಿಡುಗಡೆ ಮಾಡಿಸಿದ್ದ ಕಾರಾಗೃಹ ಇಲಾಖೆಯ ಡಿಐಜಿ ಎಂ. ಸೋಮಶೇಖರ್ ಅವರ ಕರಾಳ ಮುಖ ಪೊಲೀಸ್ ತನಿಖೆಯಿಂದ ಬಟಾಬಯಲಾಗಿದೆ.

2018ರ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಶಂಕರ್‌ನನ್ನು ಜೈಲಿನಿಂದ ಬಿಡುಗಡೆ ಮಾಡಲು ಹಾಲಿ ಕಲಬುರಗಿ ಉತ್ತರ ವಲಯ ಕಾರಾಗೃಹ ಇಲಾಖೆ ಡಿಐಜಿಯಾಗಿರುವ (ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ) ಸೋಮಶೇಖರ್ ಹಾಗೂ ಆತನ ಸಹಚರ ಶ್ರೀಕಾಂತ್ ಜಂಟಿಯಾಗಿ ಈ ಅಕ್ರಮ ಎಸಗಿದ್ದಾರೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ, ಶಂಕರ್‌ನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ದುರುದ್ದೇಶದಿಂದಲೇ ಸುಪ್ರೀಂ ಕೋರ್ಟ್ ಆದೇಶವನ್ನು ನಕಲು ಮಾಡಿ ಬಿಡುಗಡೆ ಮಾಡಿಸಿರುವುದು ಬೆಳಕಿಗೆ ಬಂದಿದೆ.

ವಿಡಿಯೋ ಕರೆಯಲ್ಲಿ ವಿವಸ್ತ್ರವಾಗಲು ಪೀಡನೆ: ಪ್ರಕರಣದ ತನಿಖೆ ವೇಳೆ ಡಿಐಜಿ ಕಾಮಕಾಂಡದ ಮತ್ತಷ್ಟು ಆಘಾತಕಾರಿ ಅಂಶಗಳು ಬಯಲಾಗಿವೆ. ಡಿಐಜಿ ಸೋಮಶೇಖರ್ ಕೈದಿಯ ಪತ್ನಿಗೆ ಆಗಾಗ ವಿಡಿಯೋ ಕರೆಗಳನ್ನು ಮಾಡಿ, ವಿವಸ್ತ್ರವಾಗುವಂತೆ ಪೀಡಿಸುತ್ತಿದ್ದ ವಿಚಾರ ದೃಢಪಟ್ಟಿದೆ. ಈ ಸಂಬಂಧ ನಿರ್ಣಾಯಕ ಸಾಕ್ಷ್ಯವಾಗಿರುವ ವಿಡಿಯೋವನ್ನು ವಶಕ್ಕೆ ಪಡೆದಿರುವ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು, ಅದನ್ನು ಹೆಚ್ಚಿನ ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಸದ್ಯ ಬಂಧನದಲ್ಲಿರುವ ಆರೋಪಿಗಳಿಬ್ಬರ ವಿಚಾರಣೆ ತೀವ್ರಗೊಂಡಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Bengaluru Crime DIG Somashekar Fake Bail Parappana Agrahara ಕಾರಾಗೃಹ ಇಲಾಖೆ ಡಿಐಜಿ ಸೋಮಶೇಖರ್ ನಕಲಿ ಜಾಮೀನು ಪರಪ್ಪನ ಅಗ್ರಹಾರ ಜೈಲು ಬೆಂಗಳೂರು ಕ್ರೈಂ ನ್ಯೂಸ್ ಸುಪ್ರೀಂ ಕೋರ್ಟ್ ನಕಲಿ ಆದೇಶ
Add as Preferred on Google Follow on Google News
Share. WhatsApp Facebook Twitter Telegram
Previous Articleಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!
Next Article ಕೆಪಿಎಸ್‌‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಇ.ಡಿ.ಯಿಂದ ಬಂಧನ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

October 6, 2026

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

ಕೆಪಿಎಸ್‌‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಇ.ಡಿ.ಯಿಂದ ಬಂಧನ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.