Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » DMK ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ
Politics

DMK ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ

Sambrama Prabha NewsBy Sambrama Prabha NewsApril 15, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಕೊಯಮತ್ತೂರು: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷಗಳು ಸುಲಭವಾಗಿ ಮೂರನೇ ಎರಡರಷ್ಟು ಸ್ಥಾನಗಳ ಬಹುಮತ ಗಳಿಸಲಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಡಿಎಂಕೆ ಮೈತ್ರಿಗೆ ದೊಡ್ಡ ಇತಿಹಾಸವೇ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಕೊಯಮತ್ತೂರಿಗೆ ತೆರಳಿರುವ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಡಿಎಂಕೆ ಸರ್ಕಾರ ಸಮಾಜದ ಪ್ರತಿಯೊಂದು ವರ್ಗ, ಸಮುದಾಯವನ್ನು ಜೊತೆಗೆ ತೆಗೆದುಕೊಂಡು ಹೋಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡಿದೆ.

ಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅನೇಕ ಯೋಜನೆಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರದ ಬೆಲೆಏರಿಕೆ ನೀತಿಯಿಂದ ತತ್ತರಿಸಿದ್ದ ಜನ ಇದರಿಂದ ಉಪಯೋಗ ಪಡೆದಿದ್ದಾರೆ ಎಂದರು.

ಮಹಿಳಾ ಮೀಸಲಾತಿ ಜೊತೆಗೆ ಲೋಕಸಭಾ ಸ್ಥಾನಗಳ ಹೆಚ್ಚಳ ಕುರಿತಾದ ಬಿಲ್ ಅನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸುವ ಬಗ್ಗೆ ಕೇಳಿದಾಗ, “ಇದು ಸೂಕ್ತ ಸಮಯವಲ್ಲ. ರಾಜಕೀಯ ಲಾಭಕ್ಕಾಗಿ ಈಗ ಮಾಡುತ್ತಿದ್ದಾರೆ. ಇದರ ಬಗ್ಗೆ ವಿಧಾನಸಭಾ ಚುನಾವಣೆಗಳು ಮುಗಿದ ಬಳಿಕ ಚರ್ಚೆ ಮಾಡಬಹುದಲ್ಲವೇ? ಇದು ದೇಶಕ್ಕೆ ಒಳಿತನ್ನು ಮಾಡುವ ಬಿಲ್. ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡುವ ಮಸೂದೆ ಆಗಿದ್ದು, ಒಂದು ರಾಜಕೀಯ ಪಕ್ಷಕ್ಕಾಗಿ ಮಾಡುತ್ತಿರುವ ಬಿಲ್ ಅಲ್ಲ.

ಈ ವಿಚಾರದ ಬಗ್ಗೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಮೊದಲಿಗೆ ಪ್ರಸ್ತಾಪಿಸಲಾಯಿತು. ಕೇಂದ್ರ ಸರ್ಕಾರ ಪ್ರತಿಯೊಂದು ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇದರ ಬಗ್ಗೆ ಆಲೋಚಿಸಬೇಕು. ಮಹಿಳಾ ಮೀಸಲಾತಿ ಮಾಸೂದೆಯನ್ನು ಸೋನಿಯಾಗಾಂಧಿ ಅವರು ಲೋಕಸಭೆಯಲ್ಲಿ ಪಾಸ್ ಆಗುವಂತೆ ನೋಡಿಕೊಂಡಿದ್ದರು” ಎಂದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
DMK
Add as Preferred on Google Follow on Google News
Share. WhatsApp Facebook Twitter Telegram
Previous Articleಅಂಬೇಡ್ಕರ್ ಫೋಟೋ ಜೇಬಿನಲ್ಲಿ ಇಟ್ಟುಕೊಂಡು ಓಡಾಡಿದ್ರೆ ಉಪಯೋಗವಿಲ್ಲ
Next Article CBSE 10ನೇ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟ: ಎಂದಿನಂತೆ ಬಾಲಕಿಯರೇ ಮೇಲುಗೈ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.