BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಅಭಿಮಾನಿಗಳ ‘D Boss’ ಘೋಷಣೆ ಇರಿಸು ಮುರಿಸು; ಅರ್ಧಕ್ಕೆ ಮಾತು ನಿಲ್ಲಿಸಿದ ನಟಿ ರಚಿತಾ ರಾಮ್!

Author Picture
Published On: November 4, 2025

—Advertisement—

Updated By: Priyalachhi

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಇತ್ತ ದರ್ಶನ್ ಅಭಿಮಾನಿಗಳ ಅತಿರೇಕವೂ ದರ್ಶನ್ ಆಪ್ತರಿಗೆ ಇರಿಸು ಮುರಿಸು ತರುತ್ತಿದೆ. ಪ್ರಕರಣ ಸಂಬಂಧ ದರ್ಶನ್ ಮೊದಲ ಬಾರಿಗೆ ಜೈಲಿಗೆ ಹೋಗಿದ್ದಾಗ ರಚಿತಾ ರಾಮ್ ಸೇರಿದಂತೆ ಹಲವು ನಟ-ನಟಿಯರು ದರ್ಶನ್ ಪರ ಮಾತನಾಡಿದ್ದರೇ ಕೆಲವು ಮೌನವಾಗಿದ್ದರು. ರಚಿತಾ ರಾಮ್ ಜೈಲಿಗೆ ಹೋಗಿ ದರ್ಶನ್ ಗೆ ಸಾಂತ್ವನ ಹೇಳಿ ಬಂದಿದ್ದರು. ಆ ಬಳಿಕ ತಮ್ಮ ಕೆಲಸಗಳಲ್ಲಿ ಅವರು ಮಗ್ನರಾದರು.

ಇದೀಗ ರಚಿತ ರಾಮ್ ದುನಿಯಾ ವಿಜಯ್ ನಟನೆಯ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಡೆಸುತ್ತಿದ್ದಾರೆ. ಇದೇ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ನವರಂಗ್ ಥಿಯೇಟರ್ ನಲ್ಲಿ ನಡೆದಿತ್ತು. ಅಂದು ವೇದಿಕೆ ಮೇಲೆ ನಟಿ ರಚಿತಾರಾಮ್ ಮಾತನಾಡುತ್ತಿದ್ದಾಗ ‘ಜೈ ಡಿ ಬಾಸ್’ ಎಂದು ದರ್ಶನ್ ಅಭಿಮಾನಿಗಳು ಘೋಷಣೆ ಕೂಗಿದ್ದರು.

ಇದಕ್ಕೆ ನಟಿ ರಚಿತರಾಮ್ ಬೇಸರ ವ್ಯಕ್ತಪಡಿಸಿದ್ದು ಅರ್ಧದಲ್ಲಿಯೇ ಮಾತು ನಿಲ್ಲಿಸಿದ್ದರು. ನಾನು ನನ್ನ ಚಿತ್ರದ ಬಗ್ಗೆ ಮಾತನಾಡುತ್ತೇನೆ. ನಾನು ಮಾತನಾಡಿ ಮುಗಿಸುತ್ತೇನೆ ಎಂದು ಹೇಳಿದ್ದರು. ಆದರೂ ಅಭಿಮಾನಿಗಳು ಘೋಷಣೆ ಕೂಗುತ್ತಿದ್ದರು. ಇದರಿಂದ ರಚಿತಾರಾಮ್ ಅವರು ಬೇಸರದಿಂದ ಅರ್ಧದಲ್ಲೇ ಮಾತು ನಿಲ್ಲಿಸಿದ್ದರು. ಒಂದರ್ಥದಲ್ಲಿ ದರ್ಶನ್ ಅಭಿಮಾನಿಗಳ ಹುಚ್ಚಾಟದಿಂದ ದರ್ಶನ್ ಆಪ್ತರಿಗೆ ಇರಿಸು ಮುರಿಸು ಉಂಟು ಮಾಡುತ್ತಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp