Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ನೀರಿನ‌ ಬಿಲ್ ಬಾಕಿ ಉಳಿಸಿಕೊಂಡ ಬೆಂಗಳೂರಿಗರಿಗೆ ಸಿಹಿ ಸುದ್ದಿ
Latest News

ನೀರಿನ‌ ಬಿಲ್ ಬಾಕಿ ಉಳಿಸಿಕೊಂಡ ಬೆಂಗಳೂರಿಗರಿಗೆ ಸಿಹಿ ಸುದ್ದಿ

Sambrama Prabha NewsBy Sambrama Prabha NewsNovember 27, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆ(OTS)ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮೂರು ತಿಂಗಳ ಅವಧಿಗೆ ಏಕಕಾಲಿಕ ತೀರುವಳಿ ಯೋಜನೆ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ‌. Bengaluru Water Supply Regulations, 1965ರ ನಿಯಮಾವಳಿಗಳನ್ನು ಸಡಿಲಿಸಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ಪಾವತಿಸಲು ಬಾಕಿಯಿರುವ ನೀರಿನ ಬಿಲ್ಲಿನ ಸಂಬಂಧ ಏಕಕಾಲಿಕ ಸೆಟಲ್‌ಮೆಂಟ್ (One Time Settlement) ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ಮೊತ್ತಗಳನ್ನು ಲೆಕ್ಕ ಪತ್ರದಲ್ಲಿ ಸಮನ್ವಯಗೊಳಿಸಲು ಸಚಿವ ಸಂಪುಟ ನಿರ್ಣಯಿಸಲಾಗಿದೆ.‌ ಫೆಬ್ರವರಿ 2025ರ ವರೆಗೆ ಗ್ರಾಹಕರು ಉಳಿಸಿಕೊಂಡಿರುವ ನೀರಿನ ಬಾಕಿ ಮೊತ್ತವು ಒಟ್ಟು 701.71 ಕೋಟಿ ರೂ.ಗಳಿದ್ದು, ಈ ಮೊತ್ತದಲ್ಲಿ ಅಸಲು ಮೊತ್ತವು 439.03 ಕೋಟಿ ರೂ.ಗಳು ಹಾಗೂ ಬಾಕಿಯಿರುವ ಬಡ್ಡಿ ಮೊತ್ತವು 262.68 ಕೋಟಿ ರೂ.ಗಳಾಗಿದೆ. ಈ ಯೋಜನೆಗೆ 03 ತಿಂಗಳ ಕಾಲಮಿತಿ ನಿಗದಿಗೊಳಿಸಿ. ಏಕಕಾಲಿಕ ಸೆಟಲ್‌ಮೆಂಟ್ (One Time Settlement-OTS) ಯೋಜನೆ ಯನ್ನು ಕಾರ್ಯಗತಗೊಳಿಸಿದಲ್ಲಿ, ಗ್ರಾಹಕರಿಂದ ಬಾಕಿಯಿರುವ ನೀರಿನ ಅಸಲು ಬಿಲ್ಲಿನ ಮೊತ್ತವನ್ನು ಪಾವತಿಸಿಕೊಳ್ಳುವುದರಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸಬಹುದಾಗಿದ್ದು, ಸಾರ್ವಜನಿಕರಿಗೂ ಸಹ ಅಸಲು ಮೊತ್ತದ ಮೇಲಿನ ಬಡ್ಡಿ ಕಟ್ಟುವುದರಿಂದ ವಿನಾಯಿತಿ ದೊರಕಲಿದೆ.

ಔಷಧಗಳು ಮತ್ತು ಸೌಂದರ್ಯವರ್ಧಕಗಳು ತಿದ್ದುಪಡಿ ಬಿಲ್​ಗೆ ಅಸ್ತು: ‘ಔಷಧಗಳು ಮತ್ತು ಸೌಂದರ್ಯವರ್ಧಕಗಳು (Drugs and cosmetics) (ಕರ್ನಾಟಕ ತಿದ್ದುಪಡಿ) ವಿಧೇಯಕ, 2025″ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ‌. ಕೇಂದ್ರದ ಔಷಧ ಪ್ರಯೋಗಾಲಯಗಳ ಮತ್ತು ನಿರ್ದೇಶಕರು ಔಷಧ ಮತ್ತು ಸೌಂದರ್ಯವರ್ದಕಗಳು ಇವರ ಕೆಲಸ ಕಾರ್ಯಗಳನ್ನು ರಾಜ್ಯ ಸರ್ಕಾರ ಗೊತ್ತುಪಡಿಸಿದ ಪ್ರಾಧಿಕಾರ ಅಥವಾ ಅಂಥ ಅಧಿಕಾರಿಯಿಂದ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವುದಾಗಿದೆ. ಯಾವ ವ್ಯಕ್ತಿಯಿಂದ ಔಷಧ ಮತ್ತು ಸೌಂದರ್ಯ ವರ್ಧಕಗಳನ್ನು ವಶಪಡಿಸಿಕೊಳ್ಳಲಾಗುವುದೊ ಆ ವ್ಯಕ್ತಿಯು ತಾನು ತಪ್ಪು ವ್ಯಾಪಾರದ ಮುದ್ರೆ ಅಥವಾ ಕಲಬೆರಕೆಯ ಔಷಧ ಅಥವಾ ಸೌಂದರ್ಯ ವರ್ದಕ ಹೊಂದಿಲ್ಲವೆಂದು ಸಾಬೀತುಪಡಿಸುವ ಜವಾಬ್ದಾರಿ ಅವನ ಮೇಲೆಯೇ ಹೊರಿಸಲಾಗುವುದು.

ಪ್ರಕರಣ 30ರಡಿಯಲ್ಲಿ ಕೆಲವು ದಂಡಗಳನ್ನು ಜೀವಾವಧಿ ಶಿಕ್ಷೆಗೆ ವಿಸ್ತರಿಸುವುದು ಮತ್ತು ಈ ಅಧಿನಿಯಮದ ಅಡಿಯಲ್ಲಿ ಎಲ್ಲಾ ಅಪರಾಧಗಳನ್ನು ಸನ್ನೆಯ ಅಪರಾಧವೆಂದು ಹಾಗೂ ಜಾಮೀನುರಹಿತ ಅಪರಾಧವೆಂದು ಮಾರ್ಪಾಡಿಸಲಾಗುವುದು. ಪ್ರಕರಣ 33 ಮತ್ತು 33N ಇದರಡಿಯಲ್ಲಿ ಶುಲ್ಕ ನಿಗದಿಪಡಿಸುವುದು ಮತ್ತು ಹೆಚ್ಚುವರಿ ಷರತ್ತುಗಳನ್ನು ನಿಗದಿಪಡಿಸಲು ನಿಯಮಗಳನ್ನು ರಚಿಸಲಾಗುವುದು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ನೀರಿನ‌ ಬಿಲ್
Add as Preferred on Google Follow on Google News
Share. WhatsApp Facebook Twitter Telegram
Previous ArticleGBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!
Next Article ಸಕ್ಕರೆ ಮತ್ತು ಬೆಲ್ಲ ಈ ಎರಡರಲ್ಲಿ ಯಾವುದು ಬೆಸ್ಟ್?
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.