• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ

Sambrama Prabha News by Sambrama Prabha News
June 14, 2026
in Exclusive, Special News
0
free-bus-pass-students-karnataka

ಗೃಹಲಕ್ಷ್ಮಿ & ಗೃಹಜ್ಯೋತಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸ್ವತಃ CM ಡಿಕೆಶಿ ಫಲಾನುಭವಿಗಳಿಗೆ ಸೂಚಿಸಿದ್ದಾರೆ. ನೈಜ ಫಲಾನುಭವಿಗಳನ್ನು ಗುರುತಿಸುವ ಹಾಗೂ ಯೋಜನೆಯ ದುರ್ಬಳಕೆ ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ. ನೂರಾರು ಕೋಟಿ ರೂ. ಮೃತಪಟ್ಟವರ ಖಾತೆಗಳಿಗೆ ಹೋಗಿರುವುದು ಪತ್ತೆಯಾಗಿದ್ದು, ಫಲಾನುಭವಿಗಳ ಬ್ಯಾಂಕ್ ಮಾಹಿತಿ ಸ್ಪಷ್ಟವಾಗಿ ಲಭ್ಯವಾಗಬೇಕಿದೆ. ಗೃಹಜ್ಯೋತಿಗೂ ಉಚಿತ ವಿದ್ಯುತ್ ಪಡೆಯುತ್ತಿರುವ 1.64 ಲಕ್ಷ ಜನರೂ ಸಹ ಮರು ಅರ್ಜಿ ಸಲ್ಲಿಸಬೇಕು ಎಂದಿದ್ದಾರೆ.

Tags: DK ಶಿವಕುಮಾರ್ ಗೃಹಲಕ್ಷ್ಮಿಕರ್ನಾಟಕ ಉಚಿತ ವಿದ್ಯುತ್ ಯೋಜನೆಗೃಹಜ್ಯೋತಿ ಬೆನಿಫಿಶಿಯರಿ ಲಿಸ್ಟ್ಗೃಹಲಕ್ಷ್ಮಿ ಪುನಃ ಅರ್ಜಿ 2026ಫಾಲ್ಸ್ ಬೆನಿಫಿಶಿಯರಿ ಗೃಹಜ್ಯೋತಿ ಕರ್ನಾಟಕ ಮಹಿಳಾ ಯೋಜನೆ
Previous Post

ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ

Next Post

ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ

Next Post
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ

ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.