Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » IND vs SA ಮೊದಲ ಟೆಸ್ಟ್​: ಮತ್ತೆ ಟಾಸ್​ ಸೋತ ಟೀಮ್​ ಇಂಡಿಯಾ ನಾಯಕ
Sports News

IND vs SA ಮೊದಲ ಟೆಸ್ಟ್​: ಮತ್ತೆ ಟಾಸ್​ ಸೋತ ಟೀಮ್​ ಇಂಡಿಯಾ ನಾಯಕ

Sambrama Prabha NewsBy Sambrama Prabha NewsNovember 14, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

IND vs SA 1st Test: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್​ ಸರಣಿ ಇಂದಿನಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯಕ್ಕೆ ಕೋಲ್ಕತ್ತಾದ ಈಡೆನ್​ ಗಾರ್ಡನ್ಸ್​ ಆತಿಥ್ಯ ವಹಿಸಿಕೊಂಡಿದೆ. ಈ ಪಂದ್ಯದಲ್ಲಿ ಟೀಮ್​ ಇಂಡಿಯಾ ನಾಯಕ ಶುಭ್​ಮನ್​ ಗಿಲ್​ ಮತ್ತೊಮ್ಮೆ ಟಾಸ್​ ಸೋಲನ್ನು ಕಂಡಿದ್ದಾರೆ. ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬಾವುಮಾ ಮೊದಲಿಗೆ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡು ಭಾರತಕ್ಕೆ ಬೌಲಿಂಗ್​ಗೆ ಆಹ್ವಾನಿಸಿದ್ದಾರೆ.

ಅಂತಿಮ ತಂಡಗಳು – ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಶುಭಮನ್ ಗಿಲ್(ನಾಯಕ), ರಿಷಭ್ ಪಂತ್(ವಿ.ಕೀ), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬಾವುಮಾ(ನಾಯಕ), ಟೋನಿ ಡಿ ಝೋರ್ಜಿ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರಿನ್ನೆ(ವಿ.ಕೀ) ಸೈಮನ್ ಹಾರ್ಮರ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್​.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
IND vs SA ಇಂಡಿಯಾ
Add as Preferred on Google Follow on Google News
Share. WhatsApp Facebook Twitter Telegram
Previous Articleವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ 7ನೇ ಬಾರಿ ಭಾರತ ಆಯ್ಕೆ
Next Article ಜೆಡಿಯು ಬಲ, NDA ಸುಲಭ ಗೆಲುವು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಹೊಸ ಇತಿಹಾಸ ಸೃಷ್ಟಿಸಿದ ಬಾಬರ್ ಅಜಮ್; ಕೊಹ್ಲಿ ದಾಖಲೆ ಉಡೀಸ್

April 16, 2026

IPL 2026: ಸತತ ಮೂರು ಸೋಲು ಕಂಡಿರುವ ಮುಂಬೈ ಇಂಡಿಯನ್ಸ್‌ಗೆ ಹೊಡೆತ

April 15, 2026

T20 ವಿಶ್ವಕಪ್ 2026: ಪಾಕಿಸ್ತಾನ ಆಡೋದು ಡೌಟ್?

January 31, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.