Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » IPL 2026: ಸತತ ಮೂರು ಸೋಲು ಕಂಡಿರುವ ಮುಂಬೈ ಇಂಡಿಯನ್ಸ್‌ಗೆ ಹೊಡೆತ
Home Sports News

IPL 2026: ಸತತ ಮೂರು ಸೋಲು ಕಂಡಿರುವ ಮುಂಬೈ ಇಂಡಿಯನ್ಸ್‌ಗೆ ಹೊಡೆತ

Sambrama Prabha NewsBy Sambrama Prabha NewsApril 15, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಐಪಿಎಲ್ 2026ನೇ ಆವೃತ್ತಿಯಲ್ಲಿ ಸತತ ಮೂರು ಸೋಲುಗಳನ್ನು ಕಂಡಿರುವ ಮುಂಬೈ ಇಂಡಿಯನ್ಸ್ (MI) ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತಂಡದ ಸ್ಟಾರ್ ಓಪನರ್ ರೋಹಿತ್ ಶರ್ಮಾ ಗಾಯದ ಕಾರಣದಿಂದಾಗಿ ಮುಂದಿನ ಎರಡು ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಮೂಲಗಳು NDTVಗೆ ತಿಳಿಸಿವೆ.

ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಗಾಯದಿಂದ ಬಳಲುತ್ತಿದ್ದರು ಮತ್ತು ರಿಟೈರ್ಡ್ ಹರ್ಟ್ ಆಗಿ ಮೈದಾನದಿಂದ ಹೊರನಡೆದರು. ಆರ್‌ಸಿಬಿ ವಿರುದ್ಧ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡವು 18 ರನ್‌ಗಳಿಂದ ಸೋಲು ಕಾಣುವ ಮೂಲಕ ಸತತ ಮೂರನೇ ಸೋಲು ಅನುಭವಿಸಿತು. ಮುಂಬೈ ಇದೀಗ ಏಪ್ರಿಲ್ 16 ರಂದು ಪಂಜಾಬ್ ಕಿಂಗ್ಸ್ ಮತ್ತು ಏಪ್ರಿಲ್ 20 ರಂದು ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಸೆಣಸಲಿದೆ.

ರೋಹಿತ್ ಶರ್ಮಾ ಸದ್ಯ ಆಡಿರುವ ನಾಲ್ಕು ಪಂದ್ಯಗಳಲ್ಲಿ 45.67 ಸರಾಸರಿ ಮತ್ತು 165.06 ಸ್ಟ್ರೈಕ್ ರೇಟ್‌ನಲ್ಲಿ 137 ರನ್ ಗಳಿಸಿದ್ದಾರೆ. ಅವರು ಒಂದು ಅರ್ಧಶತಕ ಗಳಿಸಿದ್ದಾರೆ.

2026ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕಳಪೆ ಆರಂಭವನ್ನು ಪಡೆದಿದೆ. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸುವ ಮೂಲಕ 14 ವರ್ಷಗಳ ಕಾಲ ಅಭಿಯಾನದ ಮೊದಲ ಪಂದ್ಯವನ್ನು ಗೆಲ್ಲದ ತನ್ನ ದಾಖಲೆಗೆ ಬ್ರೇಕ್ ಹಾಕಿತು. ಆದರೆ, ಅದಾದ ನಂತರ ಸತತ ಮೂರು ಪಂದ್ಯಗಳಲ್ಲಿ ಸೋಲು ಕಂಡಿತು. ಇದೀಗ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
IPL 2026 ಮುಂಬೈ
Add as Preferred on Google Follow on Google News
Share. WhatsApp Facebook Twitter Telegram
Previous Articleಕೇಜ್ರಿವಾಲ್ ವಾದ ಮಂಡಿಸಿದ ವಿಡಿಯೋ ತೆಗೆದುಹಾಕಿ: ದೆಹಲಿ ಹೈಕೋರ್ಟ್ ಆದೇಶ
Next Article ಡಿಸಿಎಂ ಪವನ್ ಕಲ್ಯಾಣ್ ರನ್ನು ಗೇಲಿ ಮಾಡಿದ್ದ ಹಾಸ್ಯನಟನ ಬಂಧನ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

September 2, 2026

ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row

June 15, 2026

ಐಎಎಸ್ ಬಡ್ತಿ ವಿವಾದ: ಅನರ್ಹ 7 ಅಧಿಕಾರಿಗಳ ಮುಂದುವರಿಕೆ ವಿರೋಧಿಸಿ 25 ಕೆಎಎಸ್ ಅಧಿಕಾರಿಗಳ ಬಂಡಾಯ, ಅಖಾಡಕ್ಕಿಳಿದ ಡಿಕೆಶಿ

May 23, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.