Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » KEA Exam | ಪರೀಕ್ಷೆ ಮುಗಿದ ಒಂದೇ ಗಂಟೆಯಲ್ಲಿ ಓಎಂಆರ್ ಶೀಟ್ ಪ್ರಕಟ
Latest News Home

KEA Exam | ಪರೀಕ್ಷೆ ಮುಗಿದ ಒಂದೇ ಗಂಟೆಯಲ್ಲಿ ಓಎಂಆರ್ ಶೀಟ್ ಪ್ರಕಟ

Sambrama Prabha NewsBy Sambrama Prabha NewsApril 11, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹೊಸ ದಾಖಲೆ ಬರೆದಿದೆ.

ಶುಕ್ರವಾರ ನಡೆದ ಲಿಖಿತ ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯಲ್ಲೇ ಅಭ್ಯರ್ಥಿಗಳ ಎಲ್ಲಾ ಓಎಂಆರ್ (OMR) ಶೀಟ್‌ಗಳನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವ ಮೂಲಕ ಪಾರದರ್ಶಕತೆಗೆ ಸಾಕ್ಷಿಯಾಗಿದೆ.

ಬೆಂಗಳೂರಿನ 2 ಮತ್ತು ಧಾರವಾಡದ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಗಳಲ್ಲಿ ಪರೀಕ್ಷೆಗಳು ನಡೆದವು. ಪರೀಕ್ಷೆ ಮುಗಿದ ತಕ್ಷಣವೇ ಆಯಾ ಕೇಂದ್ರಗಳಿಂದ ಓಎಂಆರ್ ಉತ್ತರ ಪತ್ರಿಕೆಗಳನ್ನು ತಂದು ಸ್ಕ್ಯಾನ್ ಮಾಡಲಾಯಿತು. ಬಳಿಕ ಅವುಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಪರೀಕ್ಷಾ ಕೇಂದ್ರವಾರು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗಿದೆ.
“ಪರೀಕ್ಷೆ ಮುಗಿದ ಕ್ಷಣದಿಂದಲೇ ಕಾರ್ಯಪ್ರವೃತ್ತರಾದ ತಂಡವು ದಾಖಲೆ ಸಮಯದಲ್ಲಿ ಸ್ಕ್ಯಾನಿಂಗ್ ಪ್ರಕ್ರಿಯೆ ಮುಗಿಸಿದೆ. ಯಾರು ಬೇಕಾದರೂ ಈಗ ವೆಬ್‌ಸೈಟ್‌ನಲ್ಲಿ ತಮ್ಮ ಉತ್ತರ ಪತ್ರಿಕೆಗಳನ್ನು ವೀಕ್ಷಿಸಬಹುದು. ಇದು ಕೆಇಎ ಅಳವಡಿಸಿಕೊಂಡಿರುವ ಅತ್ಯಂತ ಪಾರದರ್ಶಕ ಕ್ರಮವಾಗಿದೆ” ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯಬಹುದಾದ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಅಭ್ಯರ್ಥಿಗಳಲ್ಲಿ ವಿಶ್ವಾಸ ಮೂಡಿಸಲು ಕೆಇಎ ಕೈಗೊಂಡಿರುವ ಈ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಇದೇ ಕ್ರಮವನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಳವಡಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
KEA Exam
Add as Preferred on Google Follow on Google News
Share. WhatsApp Facebook Twitter Telegram
Previous Articleಮತ್ತೊಮ್ಮೆ ಪ್ರತಿಭಟನೆಗೆ ಸಜ್ಜಾದ ಸ್ಪರ್ಧಾರ್ಥಿಗಳು
Next Article ರಾಜಕೀಯ ಸ್ವಾರ್ಥಕ್ಕಾಗಿ ಮಾತ್ರ ಸಾಮಾಜಿಕ ನ್ಯಾಯದ ಜಪ: ಹೆಚ್​ ಡಿ ದೇವೇಗೌಡ ವಾಗ್ದಾಳಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.