Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ
Latest News

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

Sambrama Prabha NewsBy Sambrama Prabha NewsSeptember 13, 2026No Comments1 Min Read
Share WhatsApp Facebook Twitter Telegram
Mandya News, Ganiga Ravikumar, MLA Ganiga Ravi, Mandya Ganesha Festival, Kannada News, Sambrama Prabha News, ಮಂಡ್ಯ ಸುದ್ದಿ, ಶಾಸಕ ಗಣಿಗ ರವಿಕುಮಾರ್, ಮಂಡ್ಯ ಗಣೇಶೋತ್ಸವ
Share
WhatsApp Facebook Twitter Telegram

ಮಂಡ್ಯ: ಗಣೇಶೋತ್ಸವದ ಸಂಭ್ರಮದ ನಡುವೆ ನಡೆದ ಬೃಹತ್ ಗಣಪತಿ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಅವರ ತಲೆಗೆ ಪೆಟ್ಟು ಬಿದ್ದಿರುವ ಅವಘಡ ಮಂಡ್ಯ ನಗರದ ಮರಿಗೌಡ ಬಡಾವಣಿಯಲ್ಲಿ ನಡೆದಿದೆ.

ನಿನ್ನೆ ಮರಿಗೌಡ ಬಡಾವಣಿಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಬೃಹತ್ ಗಣಪತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅತಿಥಿಯಾಗಿ ಆಗಮಿಸಿದ್ದ ಶಾಸಕ ಗಣಿಗ ರವಿಕುಮಾರ್ ಅವರು ಗಣಪತಿ ಮೂರ್ತಿಯನ್ನು ಮುಚ್ಚಿದ್ದ ಪರದೆಯನ್ನು ತೆರೆದು ಅನಾವರಣ ಮಾಡಲು ಮುಂದಾಗಿದ್ದಾರೆ. ಪರದೆಯನ್ನು ಎಳೆಯುತ್ತಿದ್ದಂತೆಯೇ ಮೇಲಿದ್ದ ಕೊಂಡಿ ಕಳಚಿ ನೇರವಾಗಿ ಶಾಸಕರ ತಲೆಯ ಮೇಲೆ ಬಿದ್ದಿದೆ.

ಘಟನೆಯಿಂದಾಗಿ ಶಾಸಕರ ತಲೆಗೆ ಗಾಯವಾಗಿದ್ದು, ತಕ್ಷಣವೇ ಎಚ್ಚೆತ್ತ ಬೆಂಬಲಿಗರು ಹಾಗೂ ಸ್ಥಳೀಯ ಮುಖಂಡರು ಅವರನ್ನು ಮಂಡ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಶಾಸಕರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ಕಾರ್ಯಕರ್ತರು ಹಾಗೂ ಜನರಿಗೆ ಈ ದಿಢೀರ್ ಘಟನೆ ಕೆಲಕಾಲ ಆತಂಕ ತಂದೊಡ್ಡಿತ್ತು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Ganiga Ravikumar Kannada News Mandya Ganesha Festival Mandya News MLA Ganiga Ravi Sambrama Prabha News ಮಂಡ್ಯ ಗಣೇಶೋತ್ಸವ ಮಂಡ್ಯ ಸುದ್ದಿ ಶಾಸಕ ಗಣಿಗ ರವಿಕುಮಾರ್
Add as Preferred on Google Follow on Google News
Share. WhatsApp Facebook Twitter Telegram
Previous Articleನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ
Next Article ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

September 12, 2026

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

September 10, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.