BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

‘ತಿಥಿ’ ಖ್ಯಾತಿಯ ಹಿರಿಯ ನಟ ಗಡ್ಡಪ್ಪ ನಿಧನ

Author Picture
Published On: November 12, 2025

—Advertisement—

Updated By: Priyalachhi

ಮಂಡ್ಯ: ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ ಅಭಿನಯದ ನಂತರ ಗಡ್ಡಪ್ಪ ಎಂದೇ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.

ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದರು.ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ, ತಿಂಗಳ ಹಿಂದೆ ಬಿದ್ದು ಸೊಂಟ ಪೆಟ್ಟಾಗಿ, ಆಪರೇಷನ್ ಆಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂಜೆ ಸ್ವಗ್ರಾಮ ನೊದೆಕೊಪ್ಪಲಿನಲ್ಲಿ ಅಂತ್ಯಕ್ರಿಯೆ ನಡೆಲಿದೆ ಎಂದು ಮೃತರ ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp