Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮೈಸೂರು ದಸರಾ: ಸರ್ಕಾರದ ಜಾಹೀರಾತಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಫೋಟೋ ಕಡೆಗಣನೆ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

“ಮದ್ಯ ಬಿಟ್ಟಿದ್ದ ನನಗೆ ಮತ್ತೆ ಕುಡಿಯಲು ಶುರು ಮಾಡಿಸಿದ್ದೇ ಜಾಲಪ್ಪನವರು!”: ಹಳೆಯ ನೆನಪು ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್‌ ಒಂದು ರೀತಿಯಲ್ಲಿ ಒಳ್ಳೆಯದು; ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ಗೌರವ ಜಾಸ್ತಿ ಆಗುತ್ತೆ: ಶಿವಗಂಗಾ ಬಸವರಾಜ್

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮೈಸೂರು ದಸರಾ: ಸರ್ಕಾರದ ಜಾಹೀರಾತಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಫೋಟೋ ಕಡೆಗಣನೆ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
Latest News Politics

ಮೈಸೂರು ದಸರಾ: ಸರ್ಕಾರದ ಜಾಹೀರಾತಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಫೋಟೋ ಕಡೆಗಣನೆ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

Sambrama Prabha NewsBy Sambrama Prabha NewsOctober 20, 2026No Comments1 Min Read
Share WhatsApp Facebook Twitter Telegram
ಮೈಸೂರು ದಸರಾ ಜಾಹೀರಾತಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಫೋಟೋ ಕಡೆಗಣನೆ: ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ
Share
WhatsApp Facebook Twitter Telegram

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪತ್ರಿಕೆಯೊಂದರಲ್ಲಿ ಪ್ರಕಟವಾದ ಸರ್ಕಾರದ ಅಧಿಕೃತ ಜಾಹೀರಾತಿನಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಭಾವಚಿತ್ರವನ್ನು ಕೈಬಿಟ್ಟಿರುವುದು ಇದೀಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಜಾಹೀರಾತು ಬಿಡುಗಡೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

“ಸಿದ್ದರಾಮಯ್ಯರವರ ಸಿದ್ದಾಂತಗಳಿಗೆ ಈ ಗ್ರೂಪ್” ಎಂಬ ಫೇಸ್‌ಬುಕ್ ಪುಟದಲ್ಲಿ ‘ಮೈಸೂರು ಮಿತ್ರ’ ಪತ್ರಿಕೆಯಲ್ಲಿ ಪ್ರಕಟವಾದ ದಸರಾ ಶುಭಾಶಯಗಳ ಜಾಹೀರಾತಿನ ತುಣುಕನ್ನು ಹಂಚಿಕೊಳ್ಳಲಾಗಿದ್ದು, ಅಧಿಕಾರಿಗಳ ನಡೆಯನ್ನು ಕಟುವಾಗಿ ಟೀಕಿಸಲಾಗಿದೆ,

ಜಾಹೀರಾತಿನಲ್ಲಿ ಯಾರ್ಯಾರ ಭಾವಚಿತ್ರಗಳಿವೆ?

ಈ ಜಾಹೀರಾತಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾವಚಿತ್ರಗಳನ್ನು ಪ್ರಮುಖವಾಗಿ ಪ್ರಕಟಿಸಲಾಗಿದೆ. ಇತರ ನಾಯಕರ ಫೋಟೋಗಳಿಗೆ ಮಣೆಹಾಕಿರುವ ಜಾಹೀರಾತುದಾರರು, ದಸರಾ ಮಹೋತ್ಸವದ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳಬೇಕಾದ ಜಿಲ್ಲಾ ಉಸ್ತುವಾರಿ ಸಚಿವರ ಫೋಟೋವನ್ನು ಮಾತ್ರ ಕೈಬಿಟ್ಟಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.

ಈ ಕುರಿತು ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಶ್ನಿಸಿರುವ ಅಭಿಮಾನಿಗಳು, “ಮೈಸೂರು ನಗರದಲ್ಲಿ ನಡೆಯುತ್ತಿರುವ ದಸರಾ ಹಬ್ಬದ ಸರ್ಕಾರದ ಜಾಹೀರಾತಿನಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಫೋಟೋವನ್ನು ಕಡೆಗಣಿಸಿರುವುದು ಯಾವ ಕಾರಣಕ್ಕೆ ಎಂದು ಈ ಜಾಹೀರಾತು ನೀಡಿರುವ ಅಧಿಕಾರಿ ವರ್ಗದವರು ಸಮಜಾಯಿಷಿ ನೀಡಲೇಬೇಕು” ಎಂದು ಪಟ್ಟು ಹಿಡಿದಿದ್ದಾರೆ.

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ವ್ಯವಸ್ಥೆಯ ವಿರುದ್ಧ ಕಿಡಿಕಾರಿದ್ದಾರೆ. ಕಮೆಂಟ್ ವಿಭಾಗದಲ್ಲಿ ಹಾಸನ ನಾಗರಾಜ ಶಿವಕುಮಾರ್ ಎಂಬುವವರು ತಮ್ಮ ಅಸಮಾಧಾನ ಹೊರಹಾಕಿದ್ದು, “ಹೊರ ರಾಜ್ಯದ ಮುಖ್ಯಮಂತ್ರಿಗಳ ಭಾವಚಿತ್ರ ಹಾಕಲು ನೆನಪಾಗುತ್ತದೆ, ಆದರೆ ಮೈಸೂರು ಉಸ್ತುವಾರಿ ಮಂತ್ರಿಗಳದ್ದು ಜ್ಞಾಪಕ ಬರಲಿಲ್ಲವೇ? ಅಹಿಂದ ವರ್ಗದವರು ಈಗಲಾದರೂ ಎಚ್ಚೆತ್ತುಕೊಳ್ಳಿ, ಇಲ್ಲವಾದರೆ ಮುಂದೆಲ್ಲಾ ಗೋವಿಂದ” ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ದಸರಾ ಹಬ್ಬದ ಸಂಭ್ರಮದ ನಡುವೆ ಉಸ್ತುವಾರಿ ಸಚಿವರ ಕಡೆಗಣನೆಯ ಈ ವಿಚಾರ ಇದೀಗ ರಾಜಕೀಯ ವಲಯದಲ್ಲೂ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Mysuru Dasara news Mysuru district incharge minister ad ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮೈಸೂರು ದಸರಾ ಜಾಹೀರಾತು ವಿವಾದ ಮೈಸೂರು ಮಿತ್ರ ಜಾಹೀರಾತು
Add as Preferred on Google Follow on Google News
Share. WhatsApp Facebook Twitter Telegram
Previous Article“ಮದ್ಯ ಬಿಟ್ಟಿದ್ದ ನನಗೆ ಮತ್ತೆ ಕುಡಿಯಲು ಶುರು ಮಾಡಿಸಿದ್ದೇ ಜಾಲಪ್ಪನವರು!”: ಹಳೆಯ ನೆನಪು ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

“ಮದ್ಯ ಬಿಟ್ಟಿದ್ದ ನನಗೆ ಮತ್ತೆ ಕುಡಿಯಲು ಶುರು ಮಾಡಿಸಿದ್ದೇ ಜಾಲಪ್ಪನವರು!”: ಹಳೆಯ ನೆನಪು ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

October 20, 2026

ಸ್ಟಿಂಗ್ ಆಪರೇಷನ್‌ ಒಂದು ರೀತಿಯಲ್ಲಿ ಒಳ್ಳೆಯದು; ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ಗೌರವ ಜಾಸ್ತಿ ಆಗುತ್ತೆ: ಶಿವಗಂಗಾ ಬಸವರಾಜ್

October 19, 2026

ದಸರಾ ಸಂಭ್ರಮಕ್ಕೆ ಬೆಲೆ ಏರಿಕೆ ಬಿಸಿ: ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ದರ ಗಗನಕ್ಕೆ!

October 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮೈಸೂರು ದಸರಾ: ಸರ್ಕಾರದ ಜಾಹೀರಾತಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಫೋಟೋ ಕಡೆಗಣನೆ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

“ಮದ್ಯ ಬಿಟ್ಟಿದ್ದ ನನಗೆ ಮತ್ತೆ ಕುಡಿಯಲು ಶುರು ಮಾಡಿಸಿದ್ದೇ ಜಾಲಪ್ಪನವರು!”: ಹಳೆಯ ನೆನಪು ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್‌ ಒಂದು ರೀತಿಯಲ್ಲಿ ಒಳ್ಳೆಯದು; ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ಗೌರವ ಜಾಸ್ತಿ ಆಗುತ್ತೆ: ಶಿವಗಂಗಾ ಬಸವರಾಜ್

ದಸರಾ ಸಂಭ್ರಮಕ್ಕೆ ಬೆಲೆ ಏರಿಕೆ ಬಿಸಿ: ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ದರ ಗಗನಕ್ಕೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.