Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಇಂದಿನಿಂದ ಬೆಂಗಳೂರಿನಲ್ಲಿ ‘ಒಡಿಶಾ ಪರಬ್’; ಒಡಿಶಾ ಡಿಸಿಎಂ ಪ್ರವತಿ ಪರಿದಾ ಚಾಲನೆ
Latest News Home

ಇಂದಿನಿಂದ ಬೆಂಗಳೂರಿನಲ್ಲಿ ‘ಒಡಿಶಾ ಪರಬ್’; ಒಡಿಶಾ ಡಿಸಿಎಂ ಪ್ರವತಿ ಪರಿದಾ ಚಾಲನೆ

Sambrama Prabha NewsBy Sambrama Prabha NewsNovember 15, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಒಡಿಶಾದ ಕಲೆ, ಸಂಸ್ಕೃತಿ ಹಾಗೂ ಪ್ರವಾಸೋದ್ಯಮವನ್ನು ಪರಿಚಯಿಸುವ ಒಡಿಶಾ ಪರಬ್ (ಹಬ್ಬ) ಕ್ಕೆ ಒಡಿಶಾ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರಿಂದ ಅದ್ಧೂರಿ ಚಾಲನೆ ದೊರೆತಿದೆ. ಬೆಂಗಳೂರು ದಿ ಲಲಿತ್ ಅಶೋಕ್ ಹೋಟೆಲ್​​ನಲ್ಲಿ ಇಂದಿನಿಂದ ನವೆಂಬರ್​ 17ರ ವರೆಗೆ ನಡೆಯಲಿದೆ.

ಒಡಿಶಾದ ಪ್ರವಾಸೋದ್ಯಮ ಇಲಾಖೆಯು ಆಯೋಜಿಸಿರುವ ಮೂರು ದಿನಗಳ ಒಡಿಶಾ ಪರಬ್​ನಲ್ಲಿ ಅಲ್ಲಿನ ಸಂಸ್ಕೃತಿ ಪರಂಪರೆ, ಆಹಾರ ಪದ್ಧತಿ ಹಾಗೂ ವೈವಿಧ್ಯಮಯ ಕರಕುಶಲ ವಸ್ತುಗಳ ಪ್ರದರ್ಶನ ಇರಲಿದೆ. ಒಡಿಸ್ಸಿ, ಗೋಟಿಪುವಾ, ಛೌ, ಸಂಬಲ್ ಪುರಿ ಮತ್ತು ಇನ್ನಿತರ ನೃತ್ಯ ಪ್ರಕಾರಗಳು ಒಳಗೊಂಡಂತೆ ಶಾಸ್ತ್ರೀಯ ಹಾಗೂ ಜಾನಪದ ಸಂಪ್ರದಾಯ ಬಿಂಬಿಸುವ ಪ್ರದರ್ಶನಗಳು ನಡೆಯಲಿವೆ ಎಂದು ಒಡಿಶಾ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದರು.

ಪ್ರವಾಸಿಗರನ್ನು ಆಕರ್ಷಿಸುವುದೇ ನಮ್ಮ ಧ್ಯೇಯ: ಬೆಂಗಳೂರಿನಲ್ಲಿ ಸುಮಾರು 15 ಲಕ್ಷ ಮಂದಿ ಒಡಿಶಾದ ಜನರಿದ್ದಾರೆ. ನಮ್ಮ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ವಿಪುಲ ಅವಕಾಶಗಳಿವೆ. ನಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸಲು, ರಾಷ್ಟ್ರಮಟ್ಟದಲ್ಲಿ ತಿಳಿಸಲು ಈ ಬಾರಿ ಬೆಂಗಳೂರಿನಲ್ಲಿ ಒಡಿಶಾ ಪರಬ್ ಆಚರಿಸಲಾಗುತ್ತಿದೆ. ಇಲ್ಲಿನ ಜನರಿಗೆ ಒಡಿಶಾ ಸಾಂಸ್ಕೃತಿಕ ಹಾಗೂ ಪ್ರವಾಸಿ ಸ್ಥಳಗಳ ಪರಿಚಯಿಸುವ ಮೂಲಕ ಪ್ರವಾಸಿಗರನ್ನು ಆಕರ್ಷಿಸುವುದೇ ನಮ್ಮ ಧ್ಯೇಯ ಎಂದರು.

ಒಡಿಶಾ ಸಮೃದ್ಧ ಸಂಸ್ಕೃತಿ, ಸಂಪ್ರದಾಯಗಳ ಆಚರಣೆ, ಪ್ರವಾಸಿ ತಾಣಗಳಲ್ಲಿ ಹೂಡಿಕೆ ರಾಜ್ಯದ ಪಾಕಶೈಲಿ, ಹಸ್ತವಸ್ತ್ರ, ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ. ಒಡಿಶಾದ ಸಂಬಲ್ ಪುರಿ ಟೈ, ಮತ್ತು ಡೈ ಸೇರಿ ಟಸ್ಸರ್ ಹಾಗೂ ರೇಷ್ಮೆ ಬಟ್ಟೆಗಳು, ಬಸ್ತ್ರಾಲಯ ತರಹದ ಬಟ್ಟೆಗಳು, ವಿಶಿಷ್ಠ ಕರಕುಶಲ ವಸ್ತುಗಳಾದ ಧೆಂಕನಲ್ನ ಧೋಕ್ರಾ, ಪುರಿಯ ಪಟ್ಟಚಿತ್ರಗಳು, ಸೆಣಬಿನ ಕರುಕುಶಲ ವಸ್ತುಗಳು, ನಬರಂಗಪುರದ ಬುಡಕಟ್ಟು ಆಭರಣಗಳು ಸೇರಿದಂತೆ 30ಕ್ಕೂ ಹೆಚ್ಚು ತರಹೇವಾರಿ ವಸ್ತುಗಳನ್ನು ಒಡಿಶಾ ಪರಬ್​ನಲ್ಲಿ ಅನಾವರಣಗೊಳಿಸಲಾವುದು ಎಂದು ಪರಿದಾ ಅವರು ತಿಳಿಸಿದರು.

ಮೋದಿ ಮೇಲೆ ನಂಬಿಕೆಯಿಟ್ಟು ಎನ್​ಡಿಎ ಗೆಲ್ಲಿಸಿದ್ದಾರೆ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್​ಡಿಎ ಅಮೋಘ ಗೆಲುವು ಸಂಬಂಧ ಪ್ರತಿಕ್ರಿಯಿಸಿದ ಅವರು, ಬಿಹಾರದ ಪ್ರಗತಿ ಕಂಡು ಮತದಾರರು ಎನ್​ಡಿಎ ಮೈತ್ರಿಕೂಟವನ್ನು ಗೆಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ನಂಬಿಕೆ ಇಡುವ ಜೊತೆಗೆ, ಕೇಂದ್ರ ಹಾಗೂ ಬಿಹಾರದಲ್ಲಿ ಡಬಲ್ ಇಂಜಿನ್ ಸರ್ಕಾರಗಳು ವಿಜಯಕ್ಕೆ ಪೂರಕವಾಗಿವೆ ಎಂದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತಗಳ್ಳತನ ನಡೆಯುವುದು ಅಸಾಧ್ಯ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Odisha Parab ಡಿಸಿಎಂ ಪ್ರವತಿ ಪರಿದಾ ಚಾಲನೆ
Add as Preferred on Google Follow on Google News
Share. WhatsApp Facebook Twitter Telegram
Previous Articleಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಗೊಂದಲಕ್ಕೆ ಹೈಕಮಾಂಡ್ ಸ್ಪಷ್ಟತೆ ಸಿಗುವ ವಿಶ್ವಾಸವಿದೆ: ಬಿ.ವೈ. ವಿಜಯೇಂದ್ರ
Next Article ಪಾಲಥೈ ಪೋಕ್ಸೋ ಪ್ರಕರಣ; ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್​
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.