Updated By: Priyalachhi

ಶ್ರೀ ರಂದೀಪ್‌ ಡಿ., ಪಂಚಾಯತ್‌ ರಾಜ್‌ ಕಾರ್ಯದರ್ಶಿ ಮತ್ತು ಆಯುಕ್ತರು, RDWSD ಅವರು ವಿಶ್ವ ಶೌಚಾಲಯ ದಿನದ ಪ್ರಯುಕ್ತ ನವೆಂಬರ್‌ 19ರಿಂದ ಡಿ. 10ರವರೆಗೆ ರಾಜ್ಯಾದ್ಯಂತ ನಡೆಯಲಿರುವ ‘ನಮ್ಮ ಶೌಚಾಲಯ, ನಮ್ಮ ಭವಿಷ್ಯ’ ಆಂದೋಲನಕ್ಕೆ ಚಾಲನೆ ನೀಡಿದರು.

ಈ ವೇಳೆ RDWSD ಉಪ ಕಾರ್ಯದರ್ಶಿ (ಅಭಿವೃದ್ಧಿ) ಶ್ರೀ ಎಸ್.ಸಿ. ಮಹೇಶ್; ಶ್ರೀಮತಿ ಸ್ನೇಹಲತಾ, ಯೋಜನಾಧಿಕಾರಿ; ಎಲ್ಲಾ ಜಿಲ್ಲೆಗಳ CEOಗಳು ಹಾಗೂ SBMG ನೋಡಲ್‌ ಅಧಿಕಾರಿಗಳು ಉಪಸ್ಥಿತರಿದ್ದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version