ಡಿಸೆಂಬರ್ ನಿಂದ ರಷ್ಯಾ ಕಚ್ಚಾ ತೈಲ ಆಮದು ಕಡಿತ

Updated By: Priyalachhi ನವೆಂಬರ್ 21 ರಿಂದ ಜಾರಿಗೆ ಬರುವಂತೆ ರೋಸ್ನೆಫ್ಟ್ ಮತ್ತು ಲುಕೋಯಿಲ್ ಮೇಲೆ ಅಮೆರಿಕ ವಿಧಿಸಿರುವ ಹೊಸ ನಿರ್ಬಂಧಗಳ ನಂತರ, ಭಾರತ ನವೆಂಬರ್ ಅಂತ್ಯದಿಂದ ರಷ್ಯಾದ ಕಚ್ಚಾ ತೈಲದ ನೇರ ಆಮದನ್ನು ಕಡಿಮೆ ಮಾಡಲು ಸಜ್ಜಾಗಿದೆ. ಸಂಸ್ಕರಣಾಗಾರಗಳಲ್ಲಿ ಪೆಟ್ರೋಲ್ … Read more

ರಾಹುಲ್ ಹೇಳಿಕೆ ಆಧಾರರಹಿತ ಎಂದ ಚುನಾವಣಾ ಆಯೋಗ

Updated By: Priyalachhi ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪವು “ಆಧಾರರಹಿತ”. ಏಕೆಂದರೆ ಹರಿಯಾಣದಲ್ಲಿ ಮತದಾರರ ಪಟ್ಟಿಯ ವಿರುದ್ಧ ಯಾವುದೇ ಮೇಲ್ಮನವಿಗಳು ದಾಖಲಾಗಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ ಕರ್ನಾಟಕದಂತೆ ಹರಿಯಾಣ ಚುನಾವಣೆಯಲ್ಲೂ ಮತಕಳ್ಳತನ ನಡೆದಿದೆ. … Read more

ಎದ್ದು ಬಿದ್ದು ಕೊನೆಗೂ ಗೆದ್ದ ಪಾಕಿಸ್ತಾನ್

Updated By: Priyalachhi ಫೈಸಲಾಬಾದ್​ನ ಇಕ್ಬಾಲ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಶಾಹೀನ್ ಅಫ್ರಿದಿ ಬೌಲಿಂಗ್ … Read more

ಬುಧವಾರದ ಪಂಚಾಂಗ, ಭವಿಷ್ಯ

Updated By: Priyalachhi ಪಂಚಾಂಗ: 05-11-2025, ಬುಧವಾರ ಸಂವತ್ಸರ : ವಿಶ್ವವಸು ಆಯನ: ದಕ್ಷಿಣಾಯಣ ಮಾಸ : ಕಾರ್ತಿಕ ಪಕ್ಷ : ಪೂರ್ಣಿಮಾ ತಿಥಿ : ಪೂರ್ಣಿಮಾ ನಕ್ಷತ್ರ : ಅಶ್ವಿನಿ ಸೂರ್ಯೋದಯ : ಮುಂಜಾನೆ 06:13 ಗಂಟೆಗೆ ಅಮೃತಕಾಲ : … Read more

ಕಿರ್ಲೋಸ್ಕರ್​ನಿಂದ ರಾಜ್ಯದಲ್ಲಿ ₹3,000 ಕೋಟಿ ಹೂಡಿಕೆ

Updated By: Priyalachhi ಬೆಂಗಳೂರು: ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ಕರ್ನಾಟಕದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕೋಟಿ ರೂ. ಬಂಡವಾಳ ಹೂಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು.‌ ರಾಜ್ಯದ ಕೈಗಾರಿಕೆ ಮತ್ತು ವಾಣಿಜ್ಯ … Read more

ಬೆಳಗಾವಿ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗಿಯಾದ ಬಿ ವೈ ವಿಜಯೇಂದ್ರ

Updated By: Priyalachhi ಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ರೈತರು ಚಳಿ, ಗಾಳಿಯೆನ್ನದೆ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯು 7ನೇ ದಿನಕ್ಕೆ ಕಾಲಿಟ್ಟಿದೆ. ವಿಜಯೇಂದ್ರಗೆ … Read more

ಅಂತರರಾಷ್ಟ್ರೀಯ ಪದಕ ವಿಜೇತರಿಗೆ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ

Updated By: Priyalachhi ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ … Read more

ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ರ ವಯೋಮಾನದವರು

Updated By: Priyalachhi ಬೆಂಗಳೂರು: ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ವಯೋಮಾನದೊಳಗಿದ್ದು, ಮುಂದಿನ ದಶಕದಲ್ಲಿ ಸುಮಾರು 1.2 ಕೋಟಿ ಯುವಕರು ಕಾರ್ಯಪಡೆಯನ್ನು ಪ್ರವೇಶಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ … Read more

ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ

Updated By: Priyalachhi ಬೆಂಗಳೂರು: ರಾಜ್ಯಾದ್ಯಂತ ಸುಮಾರು 8 ಲಕ್ಷ ಗೃಹ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದ ಮಹತ್ವದ ಕಾನೂನನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಇದಕ್ಕೆ ಸಂಬಂಧಿಸಿದ ಮಸೂದೆ ಮಂಡಿಸುವ ನಿರೀಕ್ಷೆ ಇದೆ. ಕಾರ್ಮಿಕ … Read more

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Updated By: Priyalachhi ಬೆಂಗಳೂರು, (ನವೆಂಬರ್ 04): ಧರ್ಮಸ್ಥಳದಲ್ಲಿ (dharmasthala mass burial Case) ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಬುರುಡೆ ಚಿನ್ನಯ್ಯ ಜೈಲು ಪಾಲಾಗಿದ್ದು, ಈ ಪ್ರಕರಣ ಕ್ಲೈಮ್ಯಾಕ್ಸ್ ಹಂತ ತಲುಪಿದೆ ಎನ್ನುವಾಗಲೇ ಮಹಿಳಾ ಆಯೋಗ ಮಧ್ಯೆ ಪ್ರವೇಶ ಮಾಡಿದೆ. … Read more

Home
Web Stories
Instagram
WhatsApp